• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಗುತ್ತಾ..? ಇವತ್ತು ಕೋರ್ಟ್‌ನಲ್ಲಿ ಆಗಿದ್ದೇನು..?

ಕೃಷ್ಣ ಮಣಿ by ಕೃಷ್ಣ ಮಣಿ
October 28, 2024
in Top Story, ಕರ್ನಾಟಕ, ರಾಜಕೀಯ, ವಿಡಿಯೋ, ಶೋಧ, ಸಿನಿಮಾ
0
ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಗುತ್ತಾ..? ಇವತ್ತು ಕೋರ್ಟ್‌ನಲ್ಲಿ ಆಗಿದ್ದೇನು..?
Share on WhatsAppShare on FacebookShare on Telegram

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲಿನಲ್ಲಿ ಇರೋ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಸಲಾಗಿದೆ. ಹೈಕೋರ್ಟ್‌ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಕೋರ್ಟ್‌ಗೆ ಮುಚ್ಚಿದ ಲಕೋಟೆಯಲ್ಲಿ ವರದಿ‌ ಸಲ್ಲಿಸಲಾಗಿದೆ.

ADVERTISEMENT

ದರ್ಶನ್ ಮೆಡಿಕಲ್ ರಿಪೋರ್ಟ್ ಕೋರ್ಟ್‌ಗೆ ಸಲ್ಲಿಕೆ ಆದ ಬಳಿಕ ದರ್ಶನ್ ಪರ ವಕೀಲ ಸಿ.ವಿ ನಾಗೇಶ್ ವಾದ ಮಂಡಿಸಿದ್ದಾರೆ. ಕೂಡಲೇ ಮಧ್ಯಂತರ ಜಾಮೀನು ನೀಡುವಂತೆ ಕೋರಿದ್ದಾರೆ.

ಈ ವೇಳೆ ವೈದ್ಯಕೀಯ ವರದಿ ಪ್ರತಿ ತಮಗೂ ನೀಡುವಂತೆ ನಿರ್ದೇಶಿಸಲು ಎಸ್‌ಪಿಪಿ‌ ಮನವಿ ಮಾಡಿದ್ದರು. ಮಧ್ಯಂತರ ಜಾಮೀನಿಗೆ ದರ್ಶನ್ ಪರ ವಕೀಲರು ಮನವಿ ಮಾಡಿ, ಕೋರ್ಟ್‌ಗೆ ಅನಾರೋಗ್ಯದ ಬಗ್ಗೆ ಮಾಹಿತಿ ನೀಡಿದರು.

ದರ್ಶನ್ ಪರ ವಕೀಲ ಸಿ ವಿ ನಾಗೇಶ್ ವಾದ ಮಂಡಿಸಿ, ಅಕ್ಟೋಬರ್ 22ರಂದು ಎಂಆರ್‌ಐ ಸ್ಕ್ಯಾನ್ ಮಾಡಲಾಗಿದೆ. ಸಿಟಿ ಸ್ಕ್ಯಾನ್ ಮಾಡಿಸಲಾಗಿದೆ. ನ್ಯೂರೋ ಸರ್ಜನ್ ಮೂರು ಅಂಶಗಳನ್ನ ಹೇಳಿದ್ದಾರೆ. ನಂಬ್ ಇದೆ. ರಕ್ತಪರಿಚಲನೆ ಆಗುತ್ತಿಲ್ಲ. ಇಲ್ಲವಾದರೆ ಪ್ಯಾರಾಲಿಸಿಸ್ ಅಗತ್ಯ ಆಗಬಹುದು. ಕಾಲಿಗೆ ಪಾರ್ಶ್ವ ವಾಯು ಅಗುವ ಸಾಧ್ಯತೆ ಇದೆ ಎಂದು ಕೋರ್ಟ್ ಗಮನಕ್ಕೆ ತಂದಿದ್ದಾರೆ.

ಬೆಂಗಳೂರು ಬಳ್ಳಾರಿಯಲ್ಲಿ ಚಿಕಿತ್ಸೆ ನೀಡಬಹುದು ಅಂತಾ ವರದಿಯಲ್ಲಿ ಇದೆ‌. ಫಿಸಿಯೋಥೆರಪಿ ಮತ್ತು ಆಪರೇಷನ್‌ಗೆ ಸೂಚಿಸಲಾಗಿದೆ ಎಂದಿದ್ದಾರೆ. ನಾಳೆಗೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್, ಬೆಂಗಳೂರು ಅಥವಾ ಬಳ್ಳಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು ಅಂತಾ ವರದಿಯಲ್ಲಿ ಇದೆ. ನಾಳೆ 2.30 ಕ್ಕೆ ಮತ್ತೆ ಜಾಮೀನು ಅರ್ಜಿ ವಿಚಾರಣೆ ಮುಂದುವರಿಸೋಣ, ಎರಡೂ ಕಡೆ ವಕೀಲರಿಗೆ ವೈದ್ಯಕೀಯ ವರದಿ ನೀಡುವಂತೆ ನ್ಯಾಯಾಧೀಶರು ಸೂಚಿಸಿದ್ದಾರೆ.

ಮಧ್ಯಂತರ ಜಾಮೀನು ನೀಡಲು ಎಸ್‌ಪಿಪಿ ವಿರೋಧ ಮಾಡಿದ್ದು, ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಅದೂ ಅಲ್ಲದೆ ಬೆಂಗಳೂರು, ಬಳ್ಳಾರಿಯಲ್ಲಿ ಚಿಕಿತ್ಸೆ ಲಭ್ಯವಿದೆ ಎಂದಿದ್ದಾರೆ. ನಾಳೆ ಮತ್ತೆ ವಿಚಾರಣೆ ನಡೆಯಲಿದ್ದು, ಮಧ್ಯಂತರ ಜಾಮೀನು ಸಿಗುತ್ತಾ ಅನ್ನೋ ಬಗ್ಗೆ ಕುತೂಹಲ ಮೂಡಿಸಿದೆ.

Tags: Actor Darshanactor darshan arrestedactor darshan case updatesactor darshan reached to ballari jailactor darshan video call from jailchallenging Star DarshanDarshandarshan arrested in murder casedarshan baildarshan bail hearing latestdarshan bail pleadarshan bail plea hearingdarshan in jaildarshan sent to judicial custodydarshan sent to parappana agrahara jailkannada actor darshanwill darshan get bail?
Previous Post

ಬಿಗ್ ಬಾಸ್ ಮನೆಯಲ್ಲಿ ಕನ್ಫೆಷನ್ ಟಾಸ್ಕ್ – ಕಷ್ಟದ ದಿನಗಳನ್ನು ನೆನೆದು ಕಣ್ಣೀರಾದ ಕಂಟೆಸ್ಟೆಂಟ್.!

Next Post

ಕರ್ನಾಟಕದಲ್ಲಿ ‘ಪುಷ್ಪ 2’ ಟಿಕೆಟ್ ದರ 200 ರೂ. ಮೀರುವಂತಿಲ್ಲ; ಹಾಗಿದ್ರೆ ಮಾತ್ರ ರಿಲೀಸ್​ಗೆ ಅವಕಾಶ

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post

ಕರ್ನಾಟಕದಲ್ಲಿ 'ಪುಷ್ಪ 2' ಟಿಕೆಟ್ ದರ 200 ರೂ. ಮೀರುವಂತಿಲ್ಲ; ಹಾಗಿದ್ರೆ ಮಾತ್ರ ರಿಲೀಸ್​ಗೆ ಅವಕಾಶ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada