• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಂಡ್ಯ: ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ!

ಪ್ರತಿಧ್ವನಿ by ಪ್ರತಿಧ್ವನಿ
October 29, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಮಂಡ್ಯ: ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಶುರುವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಚಿನಕುರಾಳಿ ಗ್ರಾಮದಲ್ಲಿ ನಡೆದಿದೆ. ಅರವಿಂದ್(27) ಕೊಲೆಯಾದ ಯುವಕನಾಗಿದ್ದು, ವಿಜಯ್ ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ.

ADVERTISEMENT

ಇಬ್ಬರು ನಾಗಮಂಗಲ ತಾಲ್ಲೂಕಿನ ತಿರುಮಲಾಪುರ ಗ್ರಾಮದವರು.ಕಲ್ಲು ಕೆಲಸ‌ ಮಾಡಲೆಂದು ಜೊತೆಗೆ ಬಂದಿದ್ದರು.ಕುಮಾರ್ ಎಂಬುವವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

‘ಕುಡಿದ ಮತ್ತಿನಲ್ಲಿ ನಿನ್ನ ಪತ್ನಿಯ ಜೊತೆ ಅಕ್ರಮ ಸಂಬಂಧ ಹೊಂದಿರುವುದಾಗಿ‌ ಅರವಿಂದ್ ಹೇಳಿದ್ದಾನೆ. ಇದರಿಂದ ಕುಪಿತಗೊಂಡ ವಿಜಯ್ ಸುತ್ತಿಗೆಯಿಂದ ಹೊಡೆದು ಹತ್ಯೆ ಮಾಡಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ. ಈ ವೇಳೆ ಮತ್ತೊಬ್ಬ ಸ್ನೇಹಿತ ಏಳುಮಲೈ ಜತೆಗಿದ್ದ. ಘಟನೆ ಸಂಬಂಧ ಆರೋಪಿ ವಿಜಯ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: Arun (26) of Kumbarakoppalu villagefish marketMandyaPolice department KarnatakaStabbed by a friend
Previous Post

ಶಾಸಕರ ಮರಾಠ ಪ್ರೇಮಕ್ಕೆ ಕನ್ನಡಿಗರ ಆಕ್ರೋಶ – ರಾಜು ಕಾಗೆ ಭಾಷಣಕ್ಕೆ ತೀವ್ರ ವಿರೋಧ !

Next Post

ಅಪರೂಪದ ಜೀವ ಅಪ್ಪು ಎಂದ ಸಿದ್ದರಾಮಯ್ಯ – ಪುನೀತ್ ಅಗಲಿಕೆಯನ್ನು ನೆನೆದು ಸಿಎಂ ಪೋಸ್ಟ್ !

Related Posts

‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ವಿದೇಶಿ ಸಂಪರ್ಕ? ನೆಟ್ಟಿಗರ ಪ್ರಶ್ನೆಗೆ ಸಂಸ್ಥಾಪಕ‌ ಹೇಳಿದ್ದೇನು‌?
Top Story

‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ವಿದೇಶಿ ಸಂಪರ್ಕ? ನೆಟ್ಟಿಗರ ಪ್ರಶ್ನೆಗೆ ಸಂಸ್ಥಾಪಕ‌ ಹೇಳಿದ್ದೇನು‌?

by ಪ್ರತಿಧ್ವನಿ
May 22, 2026
0

ದೇಶಾದ್ಯಂತ ಇತ್ತೀಚೆಗೆ “ಕಾಕ್ರೋಚ್ ಜನತಾ ಪಾರ್ಟಿ” (CJP) ಎಂಬ ಹೆಸರಿನ ಸೋಷಿಯಲ್ ಮೀಡಿಯಾ ಅಭಿಯಾನ ಭಾರೀ ಚರ್ಚೆಗೆ ಕಾರಣವಾಗಿದೆ. ವಿಶೇಷವಾಗಿ ಇನ್‌ಸ್ಟಾಗ್ರಾಮ್‌ನಲ್ಲಿ ವೇಗವಾಗಿ ಜನಪ್ರಿಯತೆ ಗಳಿಸಿರುವ ಈ...

Read moreDetails
ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

May 22, 2026
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

May 21, 2026
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
Next Post
ಅಪರೂಪದ ಜೀವ ಅಪ್ಪು ಎಂದ ಸಿದ್ದರಾಮಯ್ಯ – ಪುನೀತ್ ಅಗಲಿಕೆಯನ್ನು ನೆನೆದು ಸಿಎಂ ಪೋಸ್ಟ್ !

ಅಪರೂಪದ ಜೀವ ಅಪ್ಪು ಎಂದ ಸಿದ್ದರಾಮಯ್ಯ - ಪುನೀತ್ ಅಗಲಿಕೆಯನ್ನು ನೆನೆದು ಸಿಎಂ ಪೋಸ್ಟ್ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada