• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದಲ್ಲಿ ಮತ್ತೆ ಶುರು ಮಳೆಯ ಆರ್ಭಟ – ಹಲವೆಡೆ ಮತ್ತೆ ಅಬ್ಬರಿಸಲಿರುವ ವರುಣ !

ಪ್ರತಿಧ್ವನಿ by ಪ್ರತಿಧ್ವನಿ
October 30, 2024
in Top Story, ಇದೀಗ, ಕರ್ನಾಟಕ
0
ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ
Share on WhatsAppShare on FacebookShare on Telegram

ರಾಜ್ಯದಲ್ಲಿ ನಿರಂತರವಾಗಿ ಅಬ್ಬರಿಸಿದ್ದ ವರುಣ ಇತ್ತೀಚೆಗೆ ಕೊಂಚ ಸೈಲೆಂಟ್ ಆಗಿದ್ದ. ಆದ್ರೆ ರಾಜ್ಯದ ಕೆಲವು ಭಾಗಗಳಲ್ಲಿ ಮಳೆರಾಯ ಈ ವಾರ ಮತ್ತೆ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ (weather forecaste)ಮುನ್ಸೂಚನೆ ನೀಡಿದೆ.

ADVERTISEMENT

ಇಂದು ರಾಜ್ಯದ ಕೆಲ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಬೆಂಗಳೂರಿನಲ್ಲಿ (bengaluru rain) ಮುಂದಿನ ಎರಡು ದಿನ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆಯಿದೆ ಅಂತ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಈ ಮೂಲಕ ಮಳೆಯಿಂದ ಮುಕ್ತಿ ಸಿಕ್ಕಿದೆ ಎಂದುಕೊಂಡಿದ್ದ ರಾಜ್ಯದ ಕೆಲು ಭಾಗದ ಜನರಿಗೆ ವರುಣ ಮತ್ತೆ ಶಾಕ್ ಕೊಡಲು ಸಿದ್ಧವಾಗಿದ್ದು, ಬೆಂಗಳೂರು ಮತ್ತೊಂದು ಸುತ್ತಿನ ಮಳಗೆ ಸಿದ್ಧವಾಗಬೇಕಿದೆ.

Tags: ಇಲಾಖೆಬೆಂಗಳೂರು ಮಳೆರಾಜ್ಯದಲ್ಲಿ ಮತ್ತೆ ಮಳೆವರುಣನ ಆರ್ಭಟಹವಾಮಾನಹಿಂಗಾರು ಮಳೆ
Previous Post

ದರ್ಶನ್‌ಗೆ ಕೋರ್ಟ್ ವಿಧಿಸಿರುವ ಷರತ್ತುಗಳೇನು ಗೊತ್ತಾ ?! ಇಲ್ಲಿದೆ ನೋಡಿ ವಿವರ !

Next Post

ಜಾಮೀನು ನೀಡಿದ ಹೈಕೋರ್ಟ್‌ ದರ್ಶನ್‌ಗೆ ವಿಧಿಸಿದ ಶರತ್ತುಗಳು ಏನೇನು?

Related Posts

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
Top Story

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ KIMS Hospitals ನಲ್ಲಿ ಚಿಕಿತ್ಸೆ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
Next Post

ಜಾಮೀನು ನೀಡಿದ ಹೈಕೋರ್ಟ್‌ ದರ್ಶನ್‌ಗೆ ವಿಧಿಸಿದ ಶರತ್ತುಗಳು ಏನೇನು?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!