• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್ ನವರ ನಿಯತ್ತು, ಉದ್ದೇಶ ಸರಿಯಾಗಿಲ್ಲ:ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್

Any Mind by Any Mind
October 31, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ರಾಮನಗರ:ಕಾಂಗ್ರೆಸ್ ನವರ ನಿಯತ್ತು, ಉದ್ದೇಶ ಸರಿಯಾಗಿಲ್ಲ. ಅವರು ರೈತರಿಗೆ ಯಾವುದೇ ಗ್ಯಾರಂಟಿ ನೀಡಿಲ್ಲ ಎಂದು ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಆರೋಪಿಸಿದರು.ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಎನ್ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಿಖಿಲ್ ಕುಮಾರಸ್ವಾಮಿರವರ ಪರವಾಗಿ ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಚಿಕ್ಕೇನಹಳ್ಳಿಯಲ್ಲಿ ಗುರುವಾರ ಮತಯಾಚನೆ ನಡೆಸಿ ಅವರು ಮಾತನಾಡಿದರು.

ADVERTISEMENT

ಚನ್ನಪಟ್ಟಣ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸಿ.ಪಿ ಯೋಗೇಶ್ವರ್ ರವರು ದುಡ್ಡಿಗಾಗಿ ಕಾಂಗ್ರೆಸ್ ಗೆ ಹೋಗಿದ್ದಾರೆ. ಅವರಿಗೆ ಜೆಡಿಎಸ್, ಬಿಜೆಪಿ ಎರಡು ಪಕ್ಷಗಳಿಂದ ಟಿಕೆಟ್ ನೀಡಲು ನಾವು ಸಿದ್ದರಿದ್ದೇವು. ಆದರೇ ಅವರು ಎಲ್ಲವನ್ನೂ ಕಡೆಗಣಿಸಿ ಕಾಂಗ್ರೆಸ್ ಗೆ ಹೋಗಿದ್ದಾರೆ.ನಾವು ಅಧಿಕಾರದಲ್ಲಿ ಇದ್ದಾಗ ರೈತರ ಸಾಲ ಮನ್ನಾ ಮಾಡಿದ್ದೇವು. ಕಾಂಗ್ರೆಸ್ ನವರು ರೈತರಿಗಾಗಿ ಯಾವುದೇ ಗ್ಯಾರಂಟಿ ನೀಡಿಲ್ಲ. ಕುಮಾರಸ್ವಾಮಿರವರ ಬಗ್ಗೆ ಮಾತನಾಡುವ ಯೋಗ್ಯತೆ ಯೋಗೇಶ್ವರರಿಗೆ ಇಲ್ಲ. ಕುಮಾರಸ್ವಾಮಿರವರು ಏನೆಲ್ಲಾ ಕೆಲಸ ಮಾಡಿದ್ದಾರೆ ಎಂಬ ಮಾಹಿತಿ ಬೇಕಿದ್ರೆ ನಾನು ಕೊಡ್ತಿನಿ ಎಂದು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.

ನಿಖಿಲ್ ಕುಮಾರಸ್ವಾಮಿ ಗೆಲ್ಲಬೇಕು. ಅವರ ಗೆಲುವಿನ ಮೂಲಕ ಕುಮಾರಸ್ವಾಮಿರವರ ಕೈ ಬಲಪಡಿಸಬೇಕಾಗಿದೆ.ಚಿಕ್ಕೇನಹಳ್ಳಿಯ ಜನರು ಅವರ ಗೆಲುವಿಗಾಗಿ ಶ್ರಮಿಸಬೇಕು.ಜೆಡಿಎಸ್, ಬಿಜೆಪಿ ಮುಖಂಡರು, ಕಾರ್ಯಕರ್ತರು ನಿಖಿಲ್ ಕುಮಾರಸ್ವಾಮಿರವರ ಗೆಲುವಿಗಾಗಿ ಶ್ರಮವಹಿಸಿ ಕೆಲಸ ಮಾಡಬೇಕು ಎಂದು ಬಂಡೆಪ್ಪ ಖಾಶೆಂಪುರ್ ರವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ರಾಜ್ಯ ವಕ್ತಾರ ಸಿ.ಎಂ ನಾಗರಾಜು, ಚನ್ನಪಟ್ಟಣ ನಗರಸಭೆ ಸದಸ್ಯ ಮಂಜುನಾಥ ಜೆಡಿಎಸ್, ಬಿಜೆಪಿ ಮುಖಂಡರು, ಕಾರ್ಯಕರ್ತರು ಸೇರಿದಂತೆ ಅನೇಕರಿದ್ದರು.

Tags: BJP leadersChannapatna assembly constituencyCongress' mandateElectionFormer Minister Bandappa KhashempurJDSNikhil KumaraswamyRamanagarಜೆಡಿಎಸ್
Previous Post

ರಾಮನಗರ:ಕಾಂಗ್ರೆಸ್ ತೊರೆದು ಎನ್ಡಿಎ ಸೇರಿದ ಗೀತಾ ಶಿವರಾಂ

Next Post

ಹಂದಿ ಜೋಗಿ ಕುಟುಂಬದ ಸ್ಥಳಾಂತರ ಮತ್ತು ಮೂಲಭೂತ ಸೌಕರ್ಯ ಒದಗಿಸಿರುವ ಗುಬ್ಬಿ ತಾಲೂಕ್ ಆಡಳಿತದ ಬಗ್ಗೆ ಶ್ಲಾಘನೆ

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post

ಹಂದಿ ಜೋಗಿ ಕುಟುಂಬದ ಸ್ಥಳಾಂತರ ಮತ್ತು ಮೂಲಭೂತ ಸೌಕರ್ಯ ಒದಗಿಸಿರುವ ಗುಬ್ಬಿ ತಾಲೂಕ್ ಆಡಳಿತದ ಬಗ್ಗೆ ಶ್ಲಾಘನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada