• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ.. ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ..!!

ಪ್ರತಿಧ್ವನಿ by ಪ್ರತಿಧ್ವನಿ
November 3, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಕನ್ನಡದ ಖ್ಯಾತ ನಿರ್ದೇಶಕ ಮಠ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠ ಹಾಗೂ ಎದ್ದೇಳು ಮಂಜುನಾಥ ಚಿತ್ರಗಳನ್ನು ನಿರ್ದೇಶಿಸಿದ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ADVERTISEMENT

5 ಕನ್ನಡ ಚಿತ್ರಗಳನ್ನ ನಿರ್ದೇಶಿಸಿರುವ ಗುರುಪ್ರಸಾದ್ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ ಆಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನು ತಿಳಿದು ಬಂದಿಲ್ಲ. ಕಳೆದ10 ದಿನಗಳ ಹಿಂದೆಯೇ ಸೂಸೈಡ್ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.

ಮಠ ಹಾಗೂ ಎದ್ದೇಳು ಮಂಜುನಾಥ ಖ್ಯಾತಿಯ ಗುರುಪ್ರಸಾದ್, 5 ಕನ್ನಡ ಚಿತ್ರಗಳನ್ನ ನಿರ್ದೇಶಿಸಿರುವ ಗುರುಪ್ರಸಾದ್. ಕೊಳೆತ ಸ್ಥಿತಿಯಲ್ಲಿ ಗುರುಪ್ರಸಾದ್ ಶವ ಪತ್ತೆ ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನು ತಿಳಿದು ಬಂದಿಲ್ಲ, 10 ದಿನಗಳ ಹಿಂದೆಯೇ ಸೂಸೈಡ್ ಮಾಡಿಕೊಂಡ ಶಂಕೆ

ಗುರುಪ್ರಸಾದ್ ಅವರು ಸಾಲದ ಬಾಧೆಯಿಂದ ಬಳಲುತ್ತಿದ್ದರು.

ಅವರು ನಿರ್ದೇಶನ ಮಾಡಿದ್ದ ಇತ್ತೀಚೆಗಿನ ಸಿನಿಮಾ ‘ರಂಗನಾಯಕ’ ಹೀನಾಯ ಸೋಲು ಕಂಡಿತ್ತು.

‘ರಂಗನಾಯಕ’ ಸಿನಿಮಾದ ಫ್ಲಾಪ್ ಬಳಿಕ ಗುರುಪ್ರಸಾದ್ ಸಾಲಗಳಿಗೆ ಸಿಲುಕಿದ್ದರು.

ಮಾತ್ರವಲ್ಲದೆ ಕೆಲ ತಿಂಗಳ ಹಿಂದೆ ಗುರುಪ್ರಸಾದ್ ಎರಡನೇ ಮದುವೆ ಸಹ ಆಗಿದ್ದರು ಎನ್ನಲಾಗುತ್ತಿದೆ.

ಇದೀಗ ಏಕಾ-ಏಕಿ ನೇಣಿಗೆ ಕೊರಳೊಡ್ಡಿದ್ದಾರೆ.

ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ

ಬಳಿಯ ಅಪಾರ್ಟ್​ಮೆಂಟ್ ಒಂದರಲ್ಲಿ ಗುರುಪ್ರಸಾದ್ ವಾಸವಿದ್ದರು

ಅದೇ ಮನೆಯಲ್ಲಿ ಈಗ ಗುರುಪ್ರಸಾದ್ ಅವರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ದೌಡಾಯಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ

ಗುರುಪ್ರಸಾದ್ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಿದ್ದಾರೆ ಪೊಲೀಸರು.

Tags: Eddelu manjunathaGuruprasadKannada moviesandalwood
Previous Post

ಸಿಎಂಗೆ ರೈತರ ಬಗ್ಗೆ ಕಳಕಳಿ ಇದ್ದರೆ ವಕ್ಫ್ ಗೆಜೆಟ್‌ ನೊಟಿಫಿಕೇಶನ್‌ ರದ್ದುಪಡಿಸಲಿ: ಬೊಮ್ಮಾಯಿ

Next Post

ಹುಟ್ಟುಹಬ್ಬದ ಮಾರನೇ ದಿನವೇ ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
Next Post

ಹುಟ್ಟುಹಬ್ಬದ ಮಾರನೇ ದಿನವೇ ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada