• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಟ, ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಶರಣು:ಡೆತ್ ನೋಟ್ ನಲ್ಲೇನಿದೆ.?

ಪ್ರತಿಧ್ವನಿ by ಪ್ರತಿಧ್ವನಿ
November 3, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು:ನಟ, ನಿರ್ದೇಶಕ ಗುರುಪ್ರಸಾದ್ ಅವರು ಬೆಂಗಳೂರಿನ ಅಪಾರ್ಟ್ ಮೆಂಟ್ ವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಾದನಾಯಕನಹಳ್ಳಿಯ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ.

ADVERTISEMENT

ಮಠ ಸಿನಿಮಾ ಮೂಲಕ ಖ್ಯಾತಿ ಗಳಿಸಿದ್ದ ಗುರುಪ್ರಸಾದ್ ಅವರು ನಟರೂ ಹೌದು. ಅಪಾರ್ಟ್ ಮೆಂಟ್ ನಲ್ಲಿ ಕಳೆದ ಎಂಟು ತಿಂಗಳಿನಿಂದ ವಾಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

1972ರಲ್ಲಿ ರಾಮನಗರ ಜಿಲ್ಲೆ ಕನಕಪುರದಲ್ಲಿ ಜನಿಸಿದ್ದ ಗುರುಪ್ರಸಾದ್ ಅವರು ಮಠ, ಎದ್ದೇಳು ಮಂಜುನಾಥ, ಡೈರೆಕ್ಟರ್ ಸ್ಪೆಷಲ್, ರಂಗನಾಯಕ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ದೇಶಿಸಿದ್ದರು.

ಅಡೆಮಾ ಸಿನಿಮಾ ಶೂಟಿಂಗ್ ನಡೆಯುತಿತ್ತು. ಆದ್ರೆ, ಯಾಕೆ ಆತ್ಮಹತ್ಯೆ ಮಾಡಿಕೊಂಡರು ಎಂಬುದೇ ಕುತೂಹಲ. ಮಾಹಿತಿ ಪ್ರಕಾರ ಕೌಟುಂಬಿಕ ಕಲಹ ಹಾಗೂ ಆರ್ಥಿಕ ಬಿಕ್ಕಟ್ಟಿನಿಂದ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಅಂದಾಜಿಸಲಾಗಿದೆ.ಡೆತ್ ನೋಟ್ ಬರೆದಿಟ್ಟಿದ್ದು, ಏನೆಲ್ಲಾ ಅಂಶಗಳಿವೆ ಎಂಬುದು ಕುತೂಹಲ ಗರಿಗೆದರುವಂತೆ ಮಾಡಿದೆ.

ಗುರುಪ್ರಸಾದ್ ಅವರು ನೇಣಿಗೆ ಶರಣಾಗಿದ್ದು ಯಾರಿಗೂ ಗೊತ್ತಿರಲಿಲ್ಲ. ಅಪಾರ್ಟ್ ಮೆಂಟ್ ನಲ್ಲಿ ವಾಸನೆ ಬಂದ ಬಳಿಕ ಬಾಗಿಲು ತೆರೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಡೆತ್ ನೋಟ್ ವಶಪಡಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಆತ್ಮಹತ್ಯೆಯೋ ಇಲ್ಲವೋ ಎಂಬುದು ಗೊತ್ತಾಗಲಿದೆ.

Tags: actorBangaloreDirector Guruprasad Surrendered to Suicide:harassment of creditorsMadanayakanahalli police
Previous Post

ಹುಟ್ಟುಹಬ್ಬದ ಮಾರನೇ ದಿನವೇ ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ

Next Post

ಚಿತ್ರ ನಿರ್ದೇಶಕ ಗುರು ಪ್ರಸಾದ್ ನಿಧನಕ್ಕೆ HD ಕುಮಾರಸ್ವಾಮಿ ಕಂಬನಿ

Related Posts

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!
Top Story

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

by ಪ್ರತಿಧ್ವನಿ
May 22, 2026
0

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಕಡಿಮೆಯಾಗುವ ಲಕ್ಷಣಗಳು ಕಾಣಿಸದ ನಡುವೆಯೇ, ಇರಾನ್ ತನ್ನ ಸೇನಾ ಶಕ್ತಿಯನ್ನು ನಿರೀಕ್ಷೆಗಿಂತಲೂ ವೇಗವಾಗಿ ಮರುನಿರ್ಮಿಸುತ್ತಿದೆ ಎಂಬ ಆತಂಕಕಾರಿ ಮಾಹಿತಿಯನ್ನು ಅಮೆರಿಕದ ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ....

Read moreDetails
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

May 21, 2026
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
Next Post

ಚಿತ್ರ ನಿರ್ದೇಶಕ ಗುರು ಪ್ರಸಾದ್ ನಿಧನಕ್ಕೆ HD ಕುಮಾರಸ್ವಾಮಿ ಕಂಬನಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada