• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಯಡಿಯೂರಪ್ಪ ಒಬ್ಬರೇ ಅಲ್ಲ, ಹಲವರು ಪಕ್ಷ ಕಟ್ಟಿದ್ದಾರೆ;ಆದ್ರೆ ವಿಜಯೇಂದ್ರ ಏನು ಕಟ್ಟಿದ್ದಾನೆ? ಏಕವಚನದಲ್ಲೇ ಯತ್ನಾಳ್ ಪ್ರಶ್ನೆ

ಪ್ರತಿಧ್ವನಿ by ಪ್ರತಿಧ್ವನಿ
November 3, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ವಿಜಯಪುರ:ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ವಿಜಯೆಂದ್ರ ಎಚ್ಚರಿಕೆ ನೀಡಿರುವ ವಿಚಾರ‌ವಾಗಿ ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿರುಗೇಟು ನೀಡಿದ್ದಾರೆ.

ADVERTISEMENT

ಯಡಿಯೂರಪ್ಪ ಒಬ್ಬರೆ ಪಕ್ಷ ಕಟ್ಟಿಲ್ಲ. ಅಟಲ್ ಬಿಹಾರಿ ವಾಜಪೇಯಿ, ಲಾಲಕೃಷ್ಣ ಸೇರಿದಂತೆ ಹಲವರು ಪಕ್ಷ ಕಟ್ಟಿದ್ದಾರೆ.ರಾಜ್ಯದಲ್ಲಿ ಬಿ.ಬಿ ಶಿವಪ್ಪನವರು ಪಕ್ಷ ಕಟ್ಟಿದ್ದಾರೆ. ಪಾಪ ಪಕ್ಷ ಕಟ್ಟಿದ ಅವರನೆಲ್ಲಾ ಮುಗಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ ಯತ್ನಾಳ್.

ವಿಜಯೆಂದ್ರ ಏನ್ ಕಟ್ಟಿದ್ದಾನಂತೆ ಎಂದು ಏಕವಚನದಲ್ಲೇ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ಇನ್ನು ವಕ್ಫ್‌ ವಿಚಾರವಾಗಿ ಅನಿರ್ಷ್ಟಾವಧಿ ಧರಣಿ‌ ಸತ್ಯಗ್ರಹ ವಿಚಾರವಾಗಿ ಮಾತನಾಡಿ, ಧರಣಿ ಸತ್ಯಾಗ್ರಹ ನಡೆಸುತ್ತೇವೆ. 1974-75 ರ ವಕ್ಫ್ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಬೇಕು. ನಾಳೆ ವಕ್ಫ್ ವಿರುದ್ದ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡುತ್ತೇವೆ ಎಂದಿದ್ದಾರೆ ಯತ್ನಾಳ್.

Tags: Basanagowda Patil YatnalBJPBS YediyurappaBY Vijayendramany have built the party; but what has Vijayendra.Yeddyurappa is not the only one
Previous Post

ದೀಪಾವಳಿ ಹಬ್ಬಕ್ಕೆ ಬಂದಿದ್ದ ಮೂವರು ಮುಳುಗಿ ಸಾವು..

Next Post

ವಕ್ಫ್‌ ಆಸ್ತಿ ವಿಚಾರದಲ್ಲಿ ಜಮೀರ್‌ಗೆ ಗುಮ್ಮಿದ ಸಚಿವ ಕೆ.ಎನ್‌ ರಾಜಣ್ಣ

Related Posts

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ
ಕರ್ನಾಟಕ

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

by ಪ್ರತಿಧ್ವನಿ
April 23, 2026
0

ಕನ್ನಡ–ಹಿಂದಿ ಭಾಷಾ ವಿವಾದದ ನಡುವೆಯೇ ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನಕಾರಿ ಹೇಳಿಕೆಗಳು ಕೇಳಿಬರುತ್ತಿರುವುದು ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣ ಗೌಡ ವಿರುದ್ಧ ಸಾಮಾಜಿಕ...

Read moreDetails
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
Next Post

ವಕ್ಫ್‌ ಆಸ್ತಿ ವಿಚಾರದಲ್ಲಿ ಜಮೀರ್‌ಗೆ ಗುಮ್ಮಿದ ಸಚಿವ ಕೆ.ಎನ್‌ ರಾಜಣ್ಣ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada