• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಡಾ ಹಗರಣ, ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತರ ನೋಟಿಸ್‌..

ಕೃಷ್ಣ ಮಣಿ by ಕೃಷ್ಣ ಮಣಿ
November 4, 2024
in Top Story, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತರ ನೋಟಿಸ್‌..
Share on WhatsAppShare on FacebookShare on Telegram

ADVERTISEMENT

ಮೈಸೂರು: ಮುಡಾ 50:50 ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ನವೆಂಬರ್ 6 ರಂದು ಲೋಕಾಯುಕ್ತ ಪೊಲೀಸರ ಎದುರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ನವೆಂಬರ್‌ 6ರ ಬೆಳಗ್ಗೆ 10.30ಕ್ಕೆ ಲೋಕಾಯುಕ್ತ ಎಸ್‌ಪಿ ಉದೇಶ್‌ ಎದುರು ಹಾಜರಾಗುವಂತೆ ಲೋಕಾಯುಕ್ತ ಎಸ್‌ಪಿ ಟಿ.ಜೆ ಉದೇಶ್ ಅವರು ನೋಟಿಸ್ ಜಾರಿ ಮಾಡಿದ್ದಾರೆ. ಮುಡಾ 50:50 ಹಗರಣದಲ್ಲಿ ಈಗಾಗಲೇ A2, A3, A4 ವಿಚಾರಣೆ ಮಾಡಲಾಗಿದೆ.

ಕಳೆದ ವಾರ A2 ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿಚಾರಣೆ ಮುಕ್ತಾಯ ಆಗಿದೆ. A3 ಸಿದ್ದರಾಮಯ್ಯ ಅವರ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಮತ್ತು A4 ಭೂಮಿ ಮಾರಿದ ದೇವರಾಜು ಅವರನ್ನು ಒಟ್ಟಿಗೆ ಕರೆದು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದರು.

ಇದೀಗ ಮುಡಾ ಹಗರಣದಲ್ಲಿ A1 ಆಗಿರುವ ಸಿದ್ದರಾಮಯ್ಯಗೆ ನೋಟಿಸ್ ಜಾರಿ ಮಾಡಲಾಗಿದೆ. ಖುದ್ದು ಲೋಕಾಯುಕ್ತ ಪೊಲೀಸ್ರ ಎದುರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ಉಲ್ಲೇಖ ಮಾಡಲಾಗಿದೆ.

Tags: BJPcm siddaramaiah in muda scamCongress Partykarnataka muda scammuda land & tribal body scamsmuda land scammuda land scam rowMuda Scammuda scam casemuda scam cm siddaramaiahmuda scam iasmuda scam in karnatakamuda scam kannadamuda scam livemuda scam mysoremuda scam newsmuda scam probemuda scam upscmuda site scammulti crore scam in mudasiddaramaiah muda casesiddaramaiah muda scamwhat is muda scamಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕುಮಾರಸ್ವಾಮಿ ಮತ ಕೇಳುವ ಹಕ್ಕು ಕಳೆದುಕೊಂಡಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಪೊಲೀಸ್ ಇಲಾಖೆ ಜನಸ್ಮೇಹಿಯಾಗಲಿ:ಶಾಸಕ ಪ್ರಭು ಚವ್ಹಾಣ

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post

ಪೊಲೀಸ್ ಇಲಾಖೆ ಜನಸ್ಮೇಹಿಯಾಗಲಿ:ಶಾಸಕ ಪ್ರಭು ಚವ್ಹಾಣ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada