• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೀದರ್ | ಜಾತ್ರೆಗೆ ಬಂದಿದ್ದಕ್ಕೆ ದಲಿತರ ಮೇಲೆ ಸವರ್ಣೀಯರಿಂದ ಹಲ್ಲೆ;:73 ಜನರ ವಿರುದ್ಧ ‘FIR’ ದಾಖಲು!

ಪ್ರತಿಧ್ವನಿ by ಪ್ರತಿಧ್ವನಿ
November 5, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೀದರ್: ಹನುಮಾನ್ ಜಾತ್ರೆಯಲ್ಲಿ ಭಾಗವಹಿಸಿದ್ದರು ಎಂಬ ಕಾರಣಕಕ್ಕೆ ದಲಿತರ ಮೇಲೆ ಸವರ್ಣೀಯರು ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಚಳಕಾಪುರ ಎಂಬ ಗ್ರಾಮದಲ್ಲಿ ನಡೆದಿದೆ. ಇದೀಗ ಘಟನೆಗೆ ಸಂಬಂಧಿಸಿದಂತೆ ಕಟಕ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ SC/ST ದೌರ್ಜನ್ಯ ತಡೆ ಕಾಯ್ದೆಯ ಅಡಿ ಪ್ರಕರಣ ದಾಖಲಾಗಿದ್ದು, 73 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ADVERTISEMENT

ನವೆಂಬರ್ 2 ರಂದು ಚಳಕಾಪುರ ಗ್ರಾಮದಲ್ಲಿ ದಲಿತರ ಮೇಲೆ ಹಲ್ಲೆ ನಡೆದಿತ್ತು. ಜಾತ್ರೆಯಲ್ಲಿ ದಲಿತರು ಪಾಲ್ಗೊಂಡಿದ್ದಕ್ಕೆ ಸವರ್ಣೀಯರು ಅವರ ಮೇಲೆ ಹಲ್ಲೆ ಮಾಡಿದ್ದರುಎಂಬ ಆರೋಪ ಕೇಳಿ ಬಂದಿತ್ತು.

ಗ್ರಾಮದ ಹನುಮಾನ್ ಜಾತ್ರೆಯಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಿದ್ದಕ್ಕೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ದಲಿತರ ಮನೆಗೆ ನುಗ್ಗಿ ಸವರ್ಣೀಯರು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಹಾಗಾಗಿ ಪ್ರಕರಣ ದಾಖಲಿಸಿ ಕಟಕಚಿಂಚೋಳಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಘಟನೆ ಹಿನ್ನೆಲೆ:

ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಹನುಮಾನ್ ಜಾತ್ರೆಯಲ್ಲಿ ಭಾಗವಹಿಸಿದ್ದರು ಎಂಬ ಕಾರಣಕಕ್ಕೆ ದಲಿತರ ಮೇಲೆ ಸವರ್ಣೀಯರು ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಚಳಕಾಪುರ ಎಂಬ ಗ್ರಾಮದಲ್ಲಿ ನಡೆದಿದೆ.ಹೌದು ಜಾತ್ರೆಗೆ ಬಂದಿದ್ದಕ್ಕೆ ದಲಿತರ ಮೇಲೆ ಸವರ್ಣೀಯರಿಂದ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಚಳಕಾಪುರ ಗ್ರಾಮದಲ್ಲಿ ನ.1ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಲ್ಲಿ ದಲಿತ ಸಮುದಾಯದ ಹಲವು ಯುವಕರಿಗೆ ಗಾಯಗಳಾಗಿವೆ.

ಕಟಕ ಚಿಂಚೋಳಿ ಪೊಲೀಸ್ ಠಾಣೆಗೆ ಯುವಕರು ದೂರು ನೀಡಿದ್ದು, ಎಸ್​ಸಿ, ಎಸ್​​ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಕೇಸ್ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Tags: BidarBIDAR SPbrutally attackedChalakapuraChincholi Police StationDalits assaulted by upperclassmenDistrict collector Shilpa SharmaFIR filed against 73 people!SC/ST Atrocities Act.
Previous Post

ಮುಡಾ ತನಿಖೆಗೆ ಲೋಕಾಯುಕ್ತ ನೋಟಿಸ್.. ಇವತ್ತು CBI ಬಗ್ಗೆ ನಿರ್ಧಾರ..

Next Post

ಹನುಮಂತನ ಮೇಲೆ ಕಿರುಚಾಡಿದ ಚೈತ್ರ-ಗೌತಮಿ – ಇವರ ಮಾತು ಕೇಳಿ ಹಳ್ಳಿ ಹೈದ ಗಪ್ ಚಿಪ್.!

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post
ಹನುಮಂತನ ಮೇಲೆ ಕಿರುಚಾಡಿದ ಚೈತ್ರ-ಗೌತಮಿ – ಇವರ ಮಾತು ಕೇಳಿ ಹಳ್ಳಿ ಹೈದ ಗಪ್ ಚಿಪ್.!

ಹನುಮಂತನ ಮೇಲೆ ಕಿರುಚಾಡಿದ ಚೈತ್ರ-ಗೌತಮಿ - ಇವರ ಮಾತು ಕೇಳಿ ಹಳ್ಳಿ ಹೈದ ಗಪ್ ಚಿಪ್.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada