• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಟ್ರೇಲರ್ ನಲ್ಲೇ ಮೋಡಿ ಮಾಡಿದ “ಭೈರತಿ ರಣಗಲ್”

ಪ್ರತಿಧ್ವನಿ by ಪ್ರತಿಧ್ವನಿ
November 5, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಬಹು ನಿರೀಕ್ಷಿತ ಈ ಚಿತ್ರ ನವೆಂಬರ್ 15ರಂದು ತೆರೆಗೆ .

ADVERTISEMENT

ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ಅವರು ನಿರ್ಮಿಸಿರುವ, ನರ್ತನ್ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಭೈರತಿ ರಣಗಲ್” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿದೆ. ಶಿವರಾಜಕುಮಾರ್ ಅವರ ಖಡಕ್ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರವನ್ನು ತೆರೆಯ ಮೇಲೆ ನೋಡುವ ಕಾತುರದಲ್ಲಿದ್ದಾರೆ. ಈಗಾಗಲೇ ಹಾಡುಗಳು, ಟೀಸರ್ ಹಾಗೂ ಟ್ರೇಲರ್ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ ಈ ಚಿತ್ರ ನವೆಂಬರ್ 15 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

ನರ್ತನ್ ಹಾಗೂ ಶಿವಣ್ಣ ಅವರ ಕಾಂಬಿನೇಶನ್ ನಲ್ಲಿ ಬಂದಿದ್ದ “ಮಫ್ತಿ” ಚಿತ್ರದ ಪ್ರೀಕ್ವೆಲ್ ಆಗಿರುವ “ಭೈರತಿ ರಣಗಲ್” ಚಿತ್ರದಲ್ಲಿ ಶಿವರಾಜಕುಮಾರ್ ಅವರಿಗೆ ನಾಯಕಿಯಾಗಿ ರುಕ್ಮಿಣಿ ವಸಂತ್ ನಟಿಸಿದ್ದಾರೆ. ದೇವರಾಜ್, ರಾಹುಲ್ ಬೋಸ್, ಅವಿನಾಶ್, ಛಾಯಾಸಿಂಗ್, ಡ್ಯಾನ್ಸಿಂಗ್ ರೋಸ್ ಶಬೀರ್, ಬಾಬು ಹಿರಣಯ್ಯ, ಗೋಪಾಲಕೃಷ್ಣ ದೇಶಪಾಂಡೆ, ಪ್ರತಾಪ್, ಮಧು ಗುರುಸ್ವಾಮಿ ಮುಂತಾದವರು ತಾರಾಬಳಗದಲ್ಲಿದ್ದಾರೆ.

ರವಿ ಬಸ್ರೂರ್ ಸಂಗೀತ ನಿರ್ದೇಶನ, ನವೀನ್ ಕುಮಾರ್ ಛಾಯಾಗ್ರಹಣ, ಆಕಾಶ್ ಹಿರೇಮಠ ಸಂಕಲನ, ‌ಗುಣ ಕಲಾ ನಿರ್ದೇಶನ ಹಾಗೂ ದಿಲೀಪ್ ಸುಬ್ಬರಾಯನ್, ಚೇತನ್ ಡಿಸೋಜ ಸಾಹಸ ನಿರ್ದೇಶನ “ಭೈರತಿ ರಣಗಲ್” ಚಿತ್ರಕ್ಕಿದೆ.

Tags: AvinashBabu HirannayaByrathi RanagalChayasingDeshpandedevarajGopalakrishnaMadhuMafthiPratapRahul BosRosh ShabirRukmini Vasanthshivaraj kumar
Previous Post

ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಬಸವರಾಜ ಬೊಮ್ಮಾಯಿ ಪ್ಲಾನ್ ಮಾಡಿದ್ದರು: ಸಿ.ಎಂ.ಸಿದ್ದರಾಮಯ್ಯ

Next Post

ಸಿಎಂ ಸಂಕಷ್ಟ ದೂರ ಆಗಲಿ ಎಂದು ಅಭಿಮಾನಿಗಳ ಪೂಜೆ..

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಸಿನಿಮಾ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

by ಪ್ರತಿಧ್ವನಿ
April 25, 2026
0

ಕನ್ನಡ ಚಿತ್ರರಂಗದ ಎರಡು ಪ್ರಮುಖ ಕುಟುಂಬಗಳಾದ ದರ್ಶನ್ ತೂಗುದೀಪ ಮತ್ತು ಅರ್ಜುನ್ ಸರ್ಜಾ ಅವರ ಕುಟುಂಬಗಳ ನಡುವೆ ವೈಮನಸ್ಸು ಉಂಟಾಗಿದೆ ಎಂಬ ಸುದ್ದಿ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ಸಂವಿಧಾನ ಸಮಾನತೆ ಮತ್ತು ಮಹಿಳಾ ಮೀಸಲಾತಿ

ಸಂವಿಧಾನ ಸಮಾನತೆ ಮತ್ತು ಮಹಿಳಾ ಮೀಸಲಾತಿ

April 25, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
Next Post

ಸಿಎಂ ಸಂಕಷ್ಟ ದೂರ ಆಗಲಿ ಎಂದು ಅಭಿಮಾನಿಗಳ ಪೂಜೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada