• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಲಕ್ಷ್ಮೀ ಹೆಬ್ಬಾಳ್ಕರ್‌ ರಾಜೀನಾಮೆಗೆ ಆಗ್ರಹಿಸಿದ ಬಿಜೆಪಿ ನಾಯಕರು..!

ಕೃಷ್ಣ ಮಣಿ by ಕೃಷ್ಣ ಮಣಿ
November 5, 2024
in Top Story, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ
0
ಲಕ್ಷ್ಮೀ ಹೆಬ್ಬಾಳ್ಕರ್‌ ರಾಜೀನಾಮೆಗೆ ಆಗ್ರಹಿಸಿದ ಬಿಜೆಪಿ ನಾಯಕರು..!
Share on WhatsAppShare on FacebookShare on Telegram

ಬೆಳಗಾವಿ ತಹಶೀಲ್ದಾರ್‌ ಕಚೇರಿ SDA ಆತ್ಮಹತ್ಯೆ ವಿಚಾರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ ಹೆಸರು ಬರೆದಿರುವ ಬಗ್ಗೆ ವಿಜಯಪುರದಲ್ಲಿ ಶಾಸಕ ಬಸನಗೌಡ ಯತ್ನಾಳ್ ಮಾತನಾಡಿ, ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಬಹಳಷ್ಟು ದೂರುಗಳಿವೆ. ಲಕ್ಷ್ಮಿ ಹೆಬ್ಬಾಳ್ಕರ್ ಭ್ರಷ್ಟಾಚಾರದ ತುತ್ತ ತುದಿಯಲ್ಲಿದ್ದಾರೆ. ಹಿಂದೆ ಮಾಡಿದ ಪಾಪದ ಫಲ ಕಾಡ್ತಿದೆ. ಬೆಳಗಾವಿಯಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಐದಾರು ಸಾವಿರ ಕೆಲಸಕ್ಕೂ ಲಂಚ ಕೊಡಬೇಕಿದೆ. ಪಿಎ‌ ಹೆಸರು ಬರೆದಿರೋದಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್ ಹೊಣೆ, ಲಕ್ಷ್ಮಿ ಹೆಬ್ಬಾಳ್ಕರ್ ರಾಜೀನಾಮೆ ಕೊಡಬೇಕು ಎಂದಿದ್ದಾರೆ.

ADVERTISEMENT

ಡೆತ್ ನೋಡ್‌ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪಿಎ ಸೋಮು ಹೆಸರು ಪ್ರಸ್ತಾಪ ಮಾಡಿರುವ ಬಗ್ಗೆ ಶೋಭಾ ಕರಂದ್ಲಾಜೆ ಮಾತನಾಡಿ, ತಕ್ಷಣವೇ ಸಿಎಂ ಸಿದ್ದರಾಮಯ್ಯ, ಲಕ್ಷ್ಮೀ ಹೆಬ್ಬಾಳಕರ್ ರಾಜಿನಾಮೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಇದು ಹೊಸದಲ್ಲ.. ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಮುಡಾ ಪ್ರಕರಣ ಹೊರಗೆ ಬಂತು. ಲಕ್ಷ್ಮೀ ಹೆಬ್ಬಾಳಕರ ಬೆಳಗಾವಿ, ಬೆಂಗಳೂರು, ಉಡುಪಿಯಲ್ಲೂ ಕಮಿಷನ್ ಅಂಗಡಿ ತೆರೆದಿದ್ದಾರೆ ಎಂದಿದ್ದಾರೆ.

ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಳಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್ ಭೇಟಿ ನೀಡಿದ್ದಾರೆ. ಮೃತ SDA ಕುಟುಂಬಸ್ಥರ ಜೊತೆಗೆ ಮಾತುಕತೆ ನಡೆಸಿ ಮಾಹಿತಿ ಪಡೆದ ಬಳಿಕ ಸುಭಾಷ್ ಪಾಟೀಲ್‌, ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಆದಾಗ ಈಶ್ವರಪ್ಪ ರಾಜೀನಾಮೆ ನೀಡಿದ್ದರು‌. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಇಲ್ಲವಾದ್ರೇ ಕೂಡಲೇ ಸಿದ್ದರಾಮಯ್ಯ ನವರು ರಾಜೀನಾಮೆ ಪಡೆಯಲಿ ಎಂದಿದ್ದಾರೆ.

Tags: absolute surrenderaddicted to pain killersBJPCongress Partydoes suicide send you to hellhow to deal with depressionhow to deal with depression and anxietyhow to overcome depression christianhow to overcome grief loss of a loved onehow to overcome loss of loved onehow to overcome pain of deathhow to overcome the pain of losing a loved onepresenting ourselves to godsuicidesuicide: the impact on believerssurrendering to godಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನಾಳೆ ದಲಿತ ಸಂಘರ್ಷ ಸಮಿತಿ ವತಿಯಿಂದ ಅರೆ ಬೆತ್ತಲೆ ಮೆರವಣಿಗೆ

Next Post

ನವೆಂಬರ್ 8 ರಂದು “ಸಂತೋಷ ಸಂಗೀತ” ಚಿತ್ರ ರಾಜ್ಯಾದ್ಯಂತ ಬಿಡುಗಡೆ.

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

March 3, 2026
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

March 3, 2026
Next Post

ನವೆಂಬರ್ 8 ರಂದು "ಸಂತೋಷ ಸಂಗೀತ" ಚಿತ್ರ ರಾಜ್ಯಾದ್ಯಂತ ಬಿಡುಗಡೆ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada