• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚನ್ನಪಟ್ಟಣ ಉಪಚುನಾವಣೆ ಪ್ರಚಾರದ ವೇಳೆ ಜನಾಂಗೀಯ ನಿಂದನೆ ಮಾಡಿದ ಜಮೀರ್​ ಅಹ್ಮದ್​ ಖಾನ್‌

ಪ್ರತಿಧ್ವನಿ by ಪ್ರತಿಧ್ವನಿ
November 11, 2024
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ, ಶೋಧ
0
ಚನ್ನಪಟ್ಟಣ ಉಪಚುನಾವಣೆ ಪ್ರಚಾರದ ವೇಳೆ ಜನಾಂಗೀಯ ನಿಂದನೆ ಮಾಡಿದ ಜಮೀರ್​ ಅಹ್ಮದ್​ ಖಾನ್‌
Share on WhatsAppShare on FacebookShare on Telegram

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಭಾನುವಾರ (10-11-2024) ರಾತ್ರಿ ಪ್ರಚಾರದ ವೇಳೆ ಬಹಿರಂಗ ಸಭೆಯಲ್ಲಿ ಸಾರ್ವಜನಿಕವಾಗಿ ಕೇಂದ್ರ ಸಚಿವರಾದ ಶ್ರೀ ಹೆಚ್‌.ಡಿ. ಕುಮಾರಸ್ವಾಮಿ ಅವರನ್ನು, ​ಜಮೀರ್​ ಅಹ್ಮದ್​ ಖಾನ್‌ “ಕಾಲಾ ಕುಮಾರಸ್ವಾಮಿ” (ಕರಿಯ ಕುಮಾರಸ್ವಾಮಿ) ಎಂದು ಉರ್ದು ಭಾಷೆಯಲ್ಲಿ ನಿಂದಿಸಿದ್ದಾರೆ.

ADVERTISEMENT

ಈ ಮೂಲಕ ಕಪ್ಪು ವರ್ಣದವರ ಜನಾಂಗೀಯ ನಿಂದನೆ ಮಾಡಿ ವರ್ಣಭೇದ ತಾರತಮ್ಯ ಎಸಗಿದ್ದಾರೆ. ಅಷ್ಟೆ ಅಲ್ಲದೇ ಒಂದು ಸಮುದಾಯವನ್ನು ಎತ್ತಿಕಟ್ಟಿ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಹದಗೆಡಲು ಜನರನ್ನು ಪ್ರಜೋದಿಸಿರುವ ಜಮೀರ್​ ಅಹ್ಮದ್​ ಬಾಯಿಂದ ಬಂದಿರುವ ಈ ಜನಾಂಗೀಯ ದ್ವೇಷದ ಮಾತುಗಳು ಅಕ್ಷಮ್ಯ. ಅಪರಾಧ.

ಈ ಕೂಡಲೇ ಗೃಹ ಸಚಿವರಾದ @DrParameshwara , @spramanagara ರಾಮನಗರ ಜಿಲ್ಲಾ ಪೊಲೀಸರು ಜನಾಂಗೀಯ ನಿಂದನೆ, ವರ್ಣಭೇದ ಹಾಗೂ ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸಿರುವ ಸಚಿವ ಜಮೀರ್‌ ಅಹ್ಮದ್‌ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಜಾತ್ಯತೀತ ಜನತಾದಳ ಪಕ್ಷವು ಆಗ್ರಹಿಸುತ್ತದೆ.

ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷರಾದ ಶ್ರೀ @kharge ಮತ್ತ @INCIndia ಪಕ್ಷಕ್ಕೆ ನೈತಿಕತೆ ಉಳಿಸಿಕೊಂಡಿದ್ದರೇ ಮೊದಲು ಈ ಜನಾಂಗೀಯ ದ್ವೇಷಿ ಜಮೀರ್‌ ರಾಜೀನಾಮೆ ಪಡೆಯಬೇಕು.

Tags: BJPChannapattana By ElectionCongress PartyH D KumarswamyJameer Ahmed Khanಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಏಯ್‌ ಕರಿಯಾ ಕುಮಾರಸ್ವಾಮಿ.. ನಿನ್ನ ರೇಟ್‌ ಹೇಳು.. ಖರೀದಿ ಮಾಡ್ತೀನಿ

Next Post

ಮೋದಿ ಅಬಕಾರಿ ಟೀಕೆಗೆ ಕರ್ನಾಟಕ ಸಚಿವರ ತಿರುಗೇಟು..!

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post

ಮೋದಿ ಅಬಕಾರಿ ಟೀಕೆಗೆ ಕರ್ನಾಟಕ ಸಚಿವರ ತಿರುಗೇಟು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada