ಮಂಡ್ಯ : ನಟ ಅಭಿಷೇಕ್ ಅಂಬರೀಷ್-ಅವಿವಾ ದಂಪತಿಗೆ ಗಂಡು ಮಗು ಜನನವಾಗಿದ್ದು, ಅಂಬರೀಷ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ.ಅವಿವಾ ಅವರು ಇಂದು ಬೆಳಗ್ಗೆ 8;30 ರ ಸುಮಾರಿಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ, ಸುಮಲತಾ ಅವರು ಆಸ್ಪತ್ರೆಯಲ್ಲಿ ಗಂಡು ಮಗುವನ್ನು ಅಪ್ಪಿ ಮುದ್ದಾಡಿದ್ದಾರೆ.
2023 ರಲ್ಲಿ ಅಭಿಷೇಕ್ ಅಂಬರೀಷ್ -ಅವಿವಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.ಗಂಡು ಮಗುವಿನ ಜೊತೆ ಸುಮಲತಾ ಫೋಟೋಗೆ ಫೋಸ್ ನೀಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ