• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಚನ್ನಪಟ್ಟಣದಲ್ಲಿ ಜನ ತೀರ್ಮಾನ ಮಾಡಿದ್ದಾರೆ.. ಗೆಲ್ಲುವ ವಿಶ್ವಾಸ ಇದೆ..

ಕೃಷ್ಣ ಮಣಿ by ಕೃಷ್ಣ ಮಣಿ
November 13, 2024
in Top Story, ಕರ್ನಾಟಕ, ರಾಜಕೀಯ
0
ಚನ್ನಪಟ್ಟಣದಲ್ಲಿ ಜನ ತೀರ್ಮಾನ ಮಾಡಿದ್ದಾರೆ.. ಗೆಲ್ಲುವ ವಿಶ್ವಾಸ ಇದೆ..
Share on WhatsAppShare on FacebookShare on Telegram

ರಾಮನಗರ: ಚನ್ನಪಟ್ಟಣದಲ್ಲಿ ಮತದಾನ ಬಿರುಸಿನಿಂದ ಸಾಗಿದ್ದು, ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಜೆಡಿಎಸ್​ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ. ಪ್ರಾರಂಭಿಕ ಹಂತದಲ್ಲಿ ಅಭ್ಯರ್ಥಿ ಆಗುವ ಬಗ್ಗೆ ಭಾವನೆಗಳು ಇರಲಿಲ್ಲ. ಆದರೆ ಕೆಲ ರಾಜಕೀಯ ಬೆಳವಣಿಗೆ ಹಾಗೂ ಪಕ್ಷದ ದೃಷ್ಟಿಯಿಂದ ನಾನು ಅಭ್ಯರ್ಥಿಯಾಗಿ ಜನರ ಆಶೀರ್ವಾದ ಪಡೆದಿದ್ದೇನೆ ಎಂದಿದ್ದಾರೆ.

ADVERTISEMENT
Yogeshwar voting: ಮಾಜಿ ಸಿಎಂ ಬಿಟ್ಟ ಕ್ಷೇತ್ರ ಅನ್ನೋ ಕಾರಣಕ್ಕೆ ಪ್ರತಿಷ್ಠೆ ಫೈಟ್ ಇದೆ ಎಂದ CPY  #pratidhvani

ನಿಖಿಲ್ ಕುಮಾರಸ್ವಾಮಿ ಪರವಾಗಿ ಕಾರ್ಯಕರ್ತರು ಕೆಲಸ ಮಾಡಿದ್ದಾರೆ. ಅದಕ್ಕೆ ಪೂರಕವಾಗಿ ಜನರ ಹೃದಯದಲ್ಲಿ ನನಗೆ ಸ್ಥಾನ ಕೊಡುವ ವಿಶ್ವಾಸ ಇಟ್ಟುಕೊಂಡಿದ್ದೇನೆ. ಮುಂದೆ ಜನರ ನಿರೀಕ್ಷೆಗೂ ಮೀರಿ ನಾನು ಕೆಲಸ ಮಾಡುತ್ತೇನೆ. ಪ್ರತಿಯೊಬ್ಬರು ಬಂದು ಮತದಾನ ಮಾಡಿ ಎಂದು ಮನವಿ ಮಾಡಿದ್ದಾರೆ.

ಇದು ನನ್ನ ಮೂರನೇ ಚುನಾವಣೆ ಆಗಿದ್ದು, ಗೆಲುವಿನ ವಿಶ್ವಾಸ ಇದೆ. ಇಷ್ಟು ದಿನಗಳು ನಾನು ವಿರೋಧ ಪಕ್ಷಗಳಿಗೆ ಹೆಚ್ಚು ಪ್ರಾಮುಖ್ಯತೆ ಕೊಟ್ಟಿಲ್ಲ. ಮಾಜಿ ಪ್ರಧಾನಿ ದೇವೇಗೌಡರು ಹಾಗು ಕೇಂದ್ರ ಸಚಿವರಾದ ಕುಮಾರಸ್ವಾಮಿ ಅವರ ಕೊಡುಗೆ ಮತ್ತು ಕ್ಷೇತ್ರದ ಅಭಿವೃದ್ಧಿ ನಗ್ಗೆ ನನ್ನದೇ ಆದ ಕನಸಿನ ಬಗ್ಗೆ ಜನರಿಗೆ ಹೇಳಿದ್ದೇನೆ. ಅಧಿಕಾರ, ಹಣ ಯಾವುದು ವರ್ಕ್ ಆಗಲ್ಲ ಎಂದು ತಿಳಿಸಿದ್ದಾರೆ.

Tags: bjp jds candidate for channapatnachannapatnachannapatna by electionchannapatna by election 2024channapatna by election candidatechannapatna by election datechannapatna by election newschannapatna by election votingchannapatna by pollschannapatna by-electionchannapatna election 2024channapatna election newschannapatna re electionchannapatna sabha electionchannapattana election 2024karnataka by election 2024
Previous Post

ದೇವರು ಬರ್ತಾರೆ ಅಂತ ತಂದಿದೀನಿ ಸ್ವಾಮಿ

Next Post

1700 ಹೆಣ್ಣು ಮಕ್ಕಳ ಶಿಕ್ಷಣಕ್ಕೆ ನೆರವಾಗುವ ಹಾಸ್ಟೆಲ್ ನಿರ್ಮಾಣ: ಸಿ.ಎಂ.ಸಿದ್ದರಾಮಯ್ಯ

Related Posts

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
0

ಮೋದಿ ಸರ್ಕಾರದ ಬದ್ಧತೆ ಪುನರುಚ್ಚರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಉದ್ಯಮ ವಲಯದ ಸಾಧಕ ಕಂಪನಿಗಳಿಗೆ ಗೋಲ್ಡನ್ ಪೀಕಾಕ್ ಪ್ರಶಸ್ತಿ ಪ್ರದಾನ ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಪರಿಸರ...

Read moreDetails
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

June 26, 2025
ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

June 26, 2025

Anil Shetty: ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

June 26, 2025
Next Post

1700 ಹೆಣ್ಣು ಮಕ್ಕಳ ಶಿಕ್ಷಣಕ್ಕೆ ನೆರವಾಗುವ ಹಾಸ್ಟೆಲ್ ನಿರ್ಮಾಣ: ಸಿ.ಎಂ.ಸಿದ್ದರಾಮಯ್ಯ

Recent News

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು
Top Story

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು
Top Story

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 26, 2025
Top Story

Anil Shetty: ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

by Pratidhvani
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!