• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನೆಹರೂ ಅವರು ಆಧುನಿಕ ಭಾರತದ ಶಿಲ್ಪಿ:ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
November 14, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಮೊದಲ ಪ್ರಧಾನಿಯಾದ ಜವಾಹರ್ ಲಾಲ್ ನೆಹರೂ ಅವರು ಆಧುನಿಕ ಭಾರತದ ಶಿಲ್ಪಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ADVERTISEMENT

ಅವರು ಇಂದು ವಿಧಾನಸೌಧದ ಪೂರ್ವ ದಿಕ್ಕಿನ ಬಳಿ ಮಾಜಿ ಪ್ರಧಾನ ಮಂತ್ರಿಗಳಾದಬಾದಿವಂಗತ ಪಂಡಿತ್ ಜವಾಹರ್‌ಲಾಲ್ ನೆಹರೂರವರ 135ನೇ ವರ್ಷದ ಜನ್ಮ ದಿನಾಚರಣೆ ಅಂಗವಾಗಿ ಅವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದರು.

ಜವಾಹರ್ ಲಾಲ್ ನೆಹರು ಅವರ ಜನ್ಮದಿನವನ್ನು ಮಕ್ಕಳ ದಿನಾಚರಣೆಯಾಗಿ ಆಚರಿಸಲಾಗುತ್ತದೆ.ನೆಹರೂ ಅವರಿಗೆ ಮಕ್ಕಳ ಬಗ್ಗೆ ಬಹಳ ಪ್ರೀತಿಯಿದ್ದುದ್ದರಿಂದ ಅವರನ್ನು ಚಾಚಾ ನೆಹರೂ ಎಂದು ಕರೆಯಲಾಗುತ್ತಿತ್ತು ಎಂದರು.

ಸುಮಾರು 17 ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ದೇಶದಲ್ಲಿ ಮಿಕ್ಸಡ್ ಎಕಾನಮಿ ಜಾರಿ ಮಾಡಿದರು. ಸಮಾಜವಾದಿಯಾಗಿದ್ದ ನೆಹರೂ ಕಾಂಗ್ರೆಸ್ ಪಕ್ಷವನ್ನು ಸಮಾಜವಾದಿಯಾಗಿಸಿದ ರೂವಾರಿ. ನೆಹರೂ, ಲೋಹಿಯಾ ಮೊದಲಾದವರು ಸೇರಿ ಸೋಷಿಯಲಿಸ್ಟ್ ಕಾಂಗ್ರೆಸ್ ಕಟ್ಟಿದರು. 17 ವರ್ಷಗಳಲ್ಲಿ ದೇಶದ ಅನೇಕ ಸಮಸ್ಯೆಗಳನ್ನು ಬಗೆಹರಿಸಿದರು.ಬೃಹತ್ ಕೈಗಾರಿಕೆ, ಅಣೆಕಟ್ಟು, ನೀರಾವರಿ, ಉದ್ಯೋಗ ಸೃಷ್ಟಿ ಮಾಡಿದರು.ವಿಜ್ಞಾನ ಮತ್ತು ವೈಚಾರಿಕತೆಯಲ್ಲಿ ನಂಬಿಕೆ ಇಟ್ಟುಕೊಂಡಿದ್ದ ನೆಹರೂ ಅವರು ಸುದೀರ್ಘ ಕಾಲ ದೇಶದ ಪ್ರಧಾನಿಯಾಗಿದ್ದರು.

ಇಂದು ಆಧುನಿಕ ಭಾರತವನ್ನು ನಾವು ಕಾಣುತ್ತಿದ್ದರೆ ಅದಕ್ಕೆ ನೆಹರೂ ಅವರ ಕೊಡುಗೆ ಅಪಾರವಾಗಿದೆ .ಆಹಾರ ಸ್ವಾವಲಂಬನೆಗೆ ನೆಹರೂ, ಇಂದಿರಾ ಗಾಂಧಿ, ಜಗಜೀವನ್ ರಾಂ ಲಾಲ್ ಬಹದ್ದೂರ್ ಶಾಸ್ತ್ರಿ ಅವರೆಲ್ಲರೂ ಕಾರಣ.ಒಂದು ಕಾಲದಲ್ಲಿ ಆಹಾರಕ್ಕೆ ಬೇರೆ ದೇಶಗಳ ಮೇಲೆ ಅವಲಂಬಿಸಿದ್ದೆವು. ಇಂದು ನಾವು ಸ್ವಾವಲಂಬಿಯಾಗಿದ್ದರೆ ಅವರು ಕಾರಣ ಎಂದರು.

ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ:ಉಪಚುನಾವಣೆಯಲ್ಲಿ ಕಾಂಗ್ರೆಸ್ ಮೂರೂ ಕಡೆ ಗೆಲ್ಲಲಿದ್ದೇವೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.

ಉತ್ತರ ನೀಡುವುದಿಲ್ಲ:ಆಪರೇಶನ್ ಕಮಲದ ಬಗ್ಗೆ ಮುಖ್ಯಮಂತ್ರಿಗಳು ದಾಖಲಾತಿಗಳಿದ್ದರೆ ತನಿಖೆ ಮಾಡಿಸಬೇಕೆಂದು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ವಿಜಯೇಂದ್ರ ಮೊನ್ನೆ ಮೊನ್ನೆ ಬಂದಿದ್ದಾರೆ. ಈ ಬಗ್ಗೆ ನಾನು ಉತ್ತರ ನೀಡುವುದಿಲ್ಲ ಎಂದರು.

Tags: bengaluruCM SiddaramaiahCongress PartyEnergy Minister KJ GeorgeJawahar Lal Nehru's birthdayMinister Zameer Ahmed KhanNehru is the architect of modern IndiaPandit Jawaharlal Nehru's
Previous Post

ಟ್ರಂಪ್ ಟ್ರ್ಯಾಕರ್:ಮಾಜಿ ಡೆಮೋಕ್ರಾಟ್ ತುಳಸಿ ಗಬ್ಬಾರ್ಡ್ ಯುಎಸ್ ಗುಪ್ತಚರ ಮುಖ್ಯಸ್ಥರಾಗಿ ನೇಮಕ.

Next Post

ಹೆಣ್ಣು ಮಕ್ಕಳಿಗೂ ಪ್ರೈವೇಟ್ ಪಾರ್ಟ್ ಇರುತ್ತೆ ಹುಷಾರ್ – ಗೋಲ್ಡ್ ಸುರೇಶ್ ,  ಗೌತಮಿ ನಡುವೆ ಕೋಲ್ಡ್ ವಾರ್.!

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
Next Post
ಹೆಣ್ಣು ಮಕ್ಕಳಿಗೂ ಪ್ರೈವೇಟ್ ಪಾರ್ಟ್ ಇರುತ್ತೆ ಹುಷಾರ್ – ಗೋಲ್ಡ್ ಸುರೇಶ್ ,  ಗೌತಮಿ ನಡುವೆ ಕೋಲ್ಡ್ ವಾರ್.!

ಹೆಣ್ಣು ಮಕ್ಕಳಿಗೂ ಪ್ರೈವೇಟ್ ಪಾರ್ಟ್ ಇರುತ್ತೆ ಹುಷಾರ್ - ಗೋಲ್ಡ್ ಸುರೇಶ್ ,  ಗೌತಮಿ ನಡುವೆ ಕೋಲ್ಡ್ ವಾರ್.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada