• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಚಿವ ಜಮೀರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ;ಪುನೀತ್ ಕೆರೆಹಳ್ಳಿ ಅರೆಸ್ಟ್

ಪ್ರತಿಧ್ವನಿ by ಪ್ರತಿಧ್ವನಿ
November 14, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಸಚಿವ ಜಮೀರ್‌ ಅಹ್ಮದ್‌ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತ ಪುನೀತ್‌ ಕೆರೆಹಳ್ಳಿಗೆ (Puneeth Kerehalli) 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ADVERTISEMENT

ಮಂಗಳವಾರ ಪುನೀತ್‌ ಕೆರೆಹಳ್ಳಿ ವಿರುದ್ಧ ಚಾಮರಾಜಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಇದರ ಬೆನ್ನಲ್ಲೇ ಆರೋಪಿಯನ್ನು ಬಂಧಿಸಲಾಗಿದೆ. ನಂತರ ನ್ಯಾಯಾದೀಶರ ಮುಂದೆ ಹಾಜರು ಪಡಿಸಲಾಗಿತ್ತು. ನ್ಯಾಯಾಧೀಶರು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಕರಿಯ ಎಂದು ಜಮೀರ್‌ ಅಹ್ಮದ್‌ (Zameer Ahmed) ನಿಂದಿಸಿದ್ದರು. ಈ ಹೇಳಿಕೆ ಮುಂದಿಟ್ಟುಕೊಂಡು ಫೇಸ್‌ ಬುಕ್‌ ಲೈವ್‌ ನಲ್ಲಿ ಜಮೀರ್‌ ವಿರುದ್ಧ ಪುನೀತ್‌ ಕೆರೆಹಳ್ಳಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿದ್ದಕ್ಕೆ ಎಫ್ ಐಆರ್ ದಾಖಲಾಗಿದೆ.

Tags: BangaloreChamarajpet police arrestedObjectionable statement against Minister Jamir;Puneeth Kerehalli arrested
Previous Post

ಸಿಎಂ ಸಿದ್ದರಾಮಯ್ಯ ವಿರುದ್ಧ ವಿ ಸೋಮಣ್ಣ ವಾಗ್ದಾಳಿ

Next Post

ನಾವು ಮೂರಕ್ಕೆ ಮೂರು ಕ್ಷೇತ್ರಗಳನ್ನು ಗೆಲ್ಲುತ್ತೇವೆ..!

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
Next Post

ನಾವು ಮೂರಕ್ಕೆ ಮೂರು ಕ್ಷೇತ್ರಗಳನ್ನು ಗೆಲ್ಲುತ್ತೇವೆ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada