• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಮೀರ್​ ವಿರುದ್ಧ ಕಾಂಗ್ರೆಸ್​ನಲ್ಲೇ ಭುಗಿಲೆದ್ದ ಆಕ್ರೋಶ..!!

ಕೃಷ್ಣ ಮಣಿ by ಕೃಷ್ಣ ಮಣಿ
November 16, 2024
in Top Story, ಕರ್ನಾಟಕ, ರಾಜಕೀಯ, ಶೋಧ
0
ಜಮೀರ್​ ವಿರುದ್ಧ ಕಾಂಗ್ರೆಸ್​ನಲ್ಲೇ ಭುಗಿಲೆದ್ದ ಆಕ್ರೋಶ..!!
Share on WhatsAppShare on FacebookShare on Telegram

ADVERTISEMENT

ಕಾಂಗ್ರೆಸ್​ ಪಕ್ಷಕ್ಕೆ ಸಚಿವ ಜಮೀರ್​ ಅಹ್ಮದ್​ ಖಾನ್​ ಅವರಿಂದ ಭಾರೀ ಮುಜುಗರ ಉಂಟಾಗಿದೆ. ವಕ್ಫ್​ ಆಸ್ತಿ ವಿಚಾದದ ಬಳಿಕ ಕರಿಯಾ ಕುಮಾರಸ್ವಾಮಿ ಎಂದಿದ್ದು, ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ಕುಟುಂಬವನ್ನು ಪೈಸೆ ಪೈಸೆ ಕೂಡಿಹಾಕಿ ಖರೀದಿ ಮಾಡ್ತೀವಿ ಅಂದಿದ್ದು, ಕಾಂಗ್ರೆಸ್​ ನಾಯಕರಿಗೂ ಸಹಿಸಲಾರದ ವಿಚಾರ ಆಗಿದೆ.

ಕಾಂಗ್ರೆಸ್​​ ಪಕ್ಷಕ್ಕೆ ಮುಜುಗರ ತರುತ್ತಿರುವ ಸಚಿವ ಜಮೀರ್ ಅಹಮದ್ ಹೇಳಿಕೆಗಳ ವಿರುದ್ದ ತಿರುಗಿಬಿದ್ದಿದ್ದಾರೆ ಕಾಂಗ್ರೆಸ್‌ನ ಮುಸ್ಲಿಂ ಮುಖಂಡರು. ಸಚಿವ ಜಮೀರ್ ವಿರುದ್ದ ಕ್ರಮಕ್ಕೆ ಒತ್ತಾಯಿಸಿದ ಪತ್ರ ಬರೆದಿದ್ದಾರೆ.

DK Shivakumar: ಮಹಾರಾಷ್ಟ್ರದಲ್ಲಿ ಡಿಕೆ ಶಿವಕುಮಾರ್‌ ಹವಾ ನೋಡಿ..!  #maharashtra #congress #pratidhvani

ಜಮೀರ್​ ಅಹ್ಮದ್​ ಖಾನ್​ ಸಚಿವ ಸ್ಥಾನದ ಘನತೆ ಹಕ್ಕು ಬದ್ದತೆಯ ಜವಾಬ್ದಾರಿ ಅರಿಯದೆ ಮಾತನಾಡಿದ್ದಾರೆ. ಜಮೀರ್ ಅಮಾನವೀಯ ಹೇಳಿಕೆಗಳಿಂದ ವಿವಾದ ಉಂಟಾಗಿದೆ. ರಾಜ್ಯದಲ್ಲಿ ಕೆಟ್ಟ ವಾತಾವರಣ ಸೃಷ್ಟಿ ಆಗಿದೆ. ಚನ್ನಪಟ್ಟಣದಲ್ಲಿ ನೀಡಿದ ಹೇಳಿಕೆ ಪಕ್ಷದ ಮೇಲೆ ದುಷ್ಪರಿಣಾಮ ಬೀರಿರುವುದೂ ಸ್ಪಷ್ಟವಾಗಿದೆ ಎಂದು ದೂರಿದ್ದಾರೆ.

ರಾಜಕೀಯ ಬೌದ್ದಿಕತೆ ಕಳೆದುಕೊಂಡಿರುವ ಜಮೀರ್​ ಅಹ್ಮದ್​ ಅವರನ್ನು ಕಾಂಗ್ರೆಸ್​​ ಪಕ್ಷ ಹಾಗು ರಾಜ್ಯ ಸರ್ಕಾರ ಮುಖ್ಯ ವಾಹಿನಿಯಲ್ಲಿ ಬಿಂಬಿಸಬಾರದು. ಮುಸ್ಲಿಂ ಅಗ್ರಗಣ್ಯನಾಯಕ ಎನ್ನುವಂತೆ ಪಕ್ಷ ಪರಿಗಣಿಸಬಾರದು ಎಂದು ಪರೋಕ್ಷವಾಗಿ ಕಾಂಗ್ರೆಸ್ ನಾಯಕರಿಗೆ ಒತ್ತಾಯ ಮಾಡಿದ್ದಾರೆ.

Tags: BJPbjp vs congress in assemblybz zameer ahmed khancongresscongress bus yatraCongress GovernmentCongress LeadersCongress MLACongress Partycongress yatrait raid on congress mlaJameerJameer Ahmed Khanjameer bhaiKarnataka Congresskarnataka congress bagalkoteZameer AhmedZameer Ahmed Khanzameer ahmed latest newszameer ahmed made a fire against hdkzameer ahmed newszameer ahmed today newszameer dksನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

RED & WHITE ಸೆವೆನ್ ರಾಜ್ ನಿರ್ಮಾಣದ ಈ ಚಿತ್ರಕ್ಕೆ ಅಫ್ಜಲ್ ನಿರ್ದೇಶನ

Next Post

ಕೋಲ್ಕತಾ ವೈದ್ಯೆಯ ಹತ್ಯಾಚಾರ ; ತನಿಖೆಗೆ ಒತ್ತಾಯಿಸಿ ಸಿಪಿಐಎಂ ರ್ಯಾಲಿ

Related Posts

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ
ಕರ್ನಾಟಕ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

by ಪ್ರತಿಧ್ವನಿ
April 16, 2026
0

ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರೀ ಮಟ್ಟದ ಬದಲಾವಣೆ ನಡೆಯಿದ್ದು, ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಈ ಮಹತ್ವದ ಆದೇಶವನ್ನು ಹೈಕೋರ್ಟ್ ಹೊರಡಿಸಿದ್ದು, ವಿವಿಧ ಹಂತಗಳ...

Read moreDetails
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
Next Post

ಕೋಲ್ಕತಾ ವೈದ್ಯೆಯ ಹತ್ಯಾಚಾರ ; ತನಿಖೆಗೆ ಒತ್ತಾಯಿಸಿ ಸಿಪಿಐಎಂ ರ್ಯಾಲಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!