• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

RED & WHITE ಸೆವೆನ್ ರಾಜ್ ನಿರ್ಮಾಣದ ಈ ಚಿತ್ರಕ್ಕೆ ಅಫ್ಜಲ್ ನಿರ್ದೇಶನ

ಪ್ರತಿಧ್ವನಿ by ಪ್ರತಿಧ್ವನಿ
November 16, 2024
in Top Story, ಇತರೆ / Others
0
RED & WHITE ಸೆವೆನ್ ರಾಜ್ ನಿರ್ಮಾಣದ ಈ ಚಿತ್ರಕ್ಕೆ ಅಫ್ಜಲ್ ನಿರ್ದೇಶನ
Share on WhatsAppShare on FacebookShare on Telegram

ಪತ್ರಕರ್ತ, ಕಾರ್ಯಕಾರಿ ನಿರ್ಮಾಪಕನಾಗಿ ಚಿತ್ರರಂಗಕ್ಕೆ ಪರಿಚಯವಿರುವ ಅಫ್ಜಲ್ ಅವರು “ಹೊಸತರ” ಎಂಬ ಚಿತ್ರದ ಮೂಲಕ ನಿರ್ದೇಶನಕನಾಗಿ ಚಿತ್ರರಂಗ ಪ್ರವೇಶ ಮಾಡಿದ್ದಾರೆ. ಈ ಚಿತ್ರ ಬಿಡುಗಡೆಯ ಹೊಸ್ತಲಿನಲ್ಲಿರುವ ಸಂದರ್ಭದಲ್ಲೇ ಅಫ್ಜಲ್ ಮತ್ತೊಂದು ಚಿತ್ರವನ್ನು ನಿರ್ದೇಶಿಸಿದ್ದಾರೆ. RED & WHITE ಸೆವೆನ್ ರಾಜ್ ಅವರು ನಿರ್ಮಿಸಿರುವ ಈ ಚಿತ್ರಕ್ಕೆ “ನೆನಪುಗಳ ಮಾತುಮಧುರ” ಎಂಬ ಶೀರ್ಷಿಕೆ ಇಟ್ಟಿದ್ದಾರೆ.

ADVERTISEMENT

ನಿರ್ಮಾಪಕ ಸೆವೆನ್ ರಾಜ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲೇ ಈ ನೂತನ ಚಿತ್ರದ ಶೀರ್ಷಿಕೆ ಅನಾವಾರಣ ಮಾಡಲಾಗಿದೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ಈ ಚಿತ್ರ ಪೋಸ್ಟ್ ಪ್ರೊಡಕ್ಷನ್ ನಲ್ಲಿ ಬ್ಯುಸಿಯಾಗಿದೆ‌. ಬೆಂಗಳೂರು, ಆನೇಕಲ್ , ಕೆಂಗೇರಿ ಸುತ್ತಾಮುತ್ತಾ ಚಿತ್ರೀಕರಣ ನಡೆದಿದೆ.

“ನೆನಪುಗಳ ಮಾತು ಮಧುರ” ಚಿತ್ರದಲ್ಲಿ ನಾಲ್ಕು ಸ್ನೇಹಿತರ ನಡುವೆ ನಡೆಯುವ ನಾಲ್ಕು ಕಥೆಗಳ ಗುಚ್ಛವಿದೆ. ವಿಭಿನ್ನ (ANTHOLOGY TYPE) ಕಥಾ ಹಂದರದ ಹೊಂದಿರುವ ಈ ಚಿತ್ರದಲ್ಲಿ ಮರ್ಡರ್ ಮಿಸ್ಟ್ರಿ, ಹಾರರ್ , ಹಾಸ್ಯ ಈಗಿನ ಕಾಲದ ಯುವಕರ ಜೀವನದಲ್ಲಿ ನಡೆಯುತ್ತಿರುವ ಕೆಲವು ವಿಭಿನ್ನ ಅಂಶಗಳು ಇರಲಿದೆ ಎನ್ನುತ್ತಾರೆ ನಿರ್ದೇಶಕ ಅಫ್ಜಲ್.

ಅಫ್ಜಲ್(ಸೂಪರ್ ಸ್ಟಾರ್ಸ್) ಅವರೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಸ್ವಾಮಿ ಮೈಸೂರು ಛಾಯಾಗ್ರಹಣ, ರಾಜು ಎಮ್ಮಿಗನೂರು ಸಂಗೀತ ನಿರ್ದೇಶನ, ಕಾರ್ತಿಕ್ ಈಶ್ವರಾಚಾರಿ ಸಂಕಲನ ಹಾಗೂ M.S. ತ್ಯಾಗರಾಜ್ ಅವರ ಹಿನ್ನೆಲೆ ಸಂಗೀತವಿದೆ‌.

ನಿರ್ದೇಶಕ ಅಫ್ಜಲ್ ಅವರು ಪ್ರಮುಖಪಾತ್ರದಲ್ಲಿ ಅಭಿನಯಿಸಿರುವ ಈ ಚಿತ್ರದ ಮತ್ತೊಂದು ಮುಖ್ಯಪಾತ್ರದಲ್ಲಿ ನಿರ್ಮಾಪಕ ಸೆವೆನ್ ರಾಜ್ ಸಹ ನಟಿಸಿದ್ದಾರೆ. ವಸಿಷ್ಠ ಬಂಟನೂರು, ರಣವೀರ್, ರಾಜಪ್ರಭು, ವಿನಯ್, ಅಂಜಲಿ, ಸೌಮ್ಯ, ರೇಖಾ ರಮೇಶ್, ಶುಭ ತೀರ್ಥ, ವಾದ್ಯಾ, ಗುಬ್ಬಚ್ಚಿ , ಅರವಿಂದ್, ನಾಗೇಂದ್ರ ಅರಸ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'Afzal (Superstars)Afzal directedAnjaliArvindfilm "Hosatara".GubbacchiNagendra Aras.Produced by RED & WHITE Seven RajRaj productionRajaprabhuRanveerRekha RameshShubha TheerthaSoumyaVadyaVasishtha BantanurVinay
Previous Post

ಭಾರತದ ಕೃಷಿ ಕ್ಷೇತ್ರದಲ್ಲಿ ಹೂಡಿಕೆಗೆ ಆಸ್ಟ್ರೇಲಿಯಾ ಆಸಕ್ತಿ

Next Post

ಜಮೀರ್​ ವಿರುದ್ಧ ಕಾಂಗ್ರೆಸ್​ನಲ್ಲೇ ಭುಗಿಲೆದ್ದ ಆಕ್ರೋಶ..!!

Related Posts

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ
Top Story

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

by ಪ್ರತಿಧ್ವನಿ
May 25, 2026
0

ಬೆಂಗಳೂರು : ಪೆಟ್ರೋಲ್ ಡೀಸೆಲ್ ದರ ಏರಿಕೆ ಮೂಲಕ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಜನರನ್ನು ಲೂಟಿ ಮಾಡುತ್ತಿದೆ, ಕಳೆದ 11 ದಿನಗಳಲ್ಲಿ ನಾಲ್ಕು ಬಾರಿ ದರ...

Read moreDetails
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
Next Post
ಜಮೀರ್​ ವಿರುದ್ಧ ಕಾಂಗ್ರೆಸ್​ನಲ್ಲೇ ಭುಗಿಲೆದ್ದ ಆಕ್ರೋಶ..!!

ಜಮೀರ್​ ವಿರುದ್ಧ ಕಾಂಗ್ರೆಸ್​ನಲ್ಲೇ ಭುಗಿಲೆದ್ದ ಆಕ್ರೋಶ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada