• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸರಳವಾಗಿ ನಿಶ್ಚಿತಾರ್ಥವಾದ ನಟ ಡಾಲಿ ಧನಂಜಯ್ – ಧನ್ಯತಾ; ಫೆ.16ಕ್ಕೆ ಮದುವೆ ಫಿಕ್ಸ್

ಪ್ರತಿಧ್ವನಿ by ಪ್ರತಿಧ್ವನಿ
November 17, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು : ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಮತ್ತು ವೈದ್ಯೆ ಧನ್ಯತಾ ಅವರ ನಿಶ್ಚಿತಾರ್ಥ ಕಾರ್ಯಕ್ರಮವು ಇಂದು ಸರಳವಾಗಿ ನಡೆಯಿತು. ಮೈಸೂರಿನಲ್ಲಿ ಫೆ.16 ರಂದು ಇವರಿಬ್ಬರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

ADVERTISEMENT

ಅರಸಿಕೆರೆ ತಾಲೂಕು ಕಾಳೇನಹಳ್ಳಿಯಲ್ಲಿರುವ ಧನಂಜಯ್ ನಿವಾಸದಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮ ನಡೆದಿದ್ದು, ಮೈಸೂರಿನಲ್ಲಿ ಫೆ.16 ರಂದು ಮದುವೆ ನಡೆಯಲಿದೆ.

ಡಾಲಿ ಧನಂಜಯ್ ಅವರು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಭಾವಿ ಪತ್ನಿ ಧನ್ಯತಾ ಅವರೊಂದಿಗಿನ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ತನ್ನ ಬಾಳಸಂಗಾತಿಯನ್ನು ಪರಿಚಯಿಸಿದ್ದರು.

ಡಾಲಿ ಧನಂಜಯ್ ಹಾಗೂ ಧನ್ಯತಾ ಇಬ್ಬರು ಅನೇಕ ವರ್ಷಗಳಿಂದ ಪರಿಚಯಸ್ಥರು. ಈ ಪರಿಚಯ ಪ್ರೀತಿಗೆ ತಿರುಗಿ ಇದೀಗ ಇವರಿಬ್ಬರು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

ಫೆಬ್ರವರಿ 16ರಂದು ಮೈಸೂರಿನ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ಡಾಲಿ ಮತ್ತು ಧನ್ಯತಾ ವಿವಾಹ ನಡೆಯಲಿದೆ. ಹಾಗೂ ಅದೇ ದಿನ ಅದೇ ಗ್ರೌಂಡ್ ನಲ್ಲಿ ಆರತಕ್ಷತೆ ನಡೆಯಲಿದೆ. ಇವರಿಬ್ಬರ ಮದುವೆಗೆ ಸಿನಿಮಾರಂಗ, ರಾಜಕೀಯ ಸೇರಿದಂತೆ ಬೇರೆ ಬೇರೆ ಕ್ಷೇತ್ರದ ಗಣ್ಯರು ಸಾಕ್ಷಿಯಾಗಲಿದ್ದಾರೆ.

Tags: Araseikere's Ka LenahallibengaluruDoctor Dhanyatha'sengagementsandalowwodSandalwood actor Dolly Dhananjaya
Previous Post

ರಾಷ್ಟ್ರ ಪ್ರಶಸ್ತಿ ವಿಜೇತ ಬಾಲನಟನಿದ್ದ ಕಾರು ಅಪಘಾತ;ಗಾಯ

Next Post

ಕಾಂಗ್ರೆಸ್ ನವರದ್ದು 60% ಸರ್ಕಾರ:ಆರ್. ಅಶೋಕ್ ವಾಗ್ದಾಳಿ

Related Posts

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…
Top Story

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

by ಪ್ರತಿಧ್ವನಿ
March 4, 2026
0

ಬೆಂಗಳೂರು : ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌  ಇಂದು ವಿಕಾಸಸೌಧದಲ್ಲಿ ಕಾರ್ಮಿಕ ಇಲಾಖೆ ಹಾಗೂ ಇತರೆ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Read moreDetails
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
Next Post

ಕಾಂಗ್ರೆಸ್ ನವರದ್ದು 60% ಸರ್ಕಾರ:ಆರ್. ಅಶೋಕ್ ವಾಗ್ದಾಳಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada