• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೆಚ್.ಡಿ.ಕೆ ಸಿಎಂ ಖುರ್ಚಿ ಕೆಡವಿದ್ದೇ ಸಿದ್ದರಾಮಯ್ಯ !! ಶಾಸಕರನ್ನ ಬಿಜೆಪಿಗೆ ಕಳುಹಿಸಿದ್ದೇ ಸಿದ್ದು ಎಂದ ಜೋಶಿ !

Chetan by Chetan
November 19, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಹೆಚ್.ಡಿ.ಕೆ ಸಿಎಂ ಖುರ್ಚಿ ಕೆಡವಿದ್ದೇ ಸಿದ್ದರಾಮಯ್ಯ !! ಶಾಸಕರನ್ನ ಬಿಜೆಪಿಗೆ ಕಳುಹಿಸಿದ್ದೇ ಸಿದ್ದು ಎಂದ ಜೋಶಿ !
Share on WhatsAppShare on FacebookShare on Telegram

ರಾಜ್ಯದಲ್ಲಿ ವಕ್ಫ್ ಬೋರ್ಡ್ (Waqf board) ಆಸ್ತಿ ವಿಚಾರದಲ್ಲಿ ಶುರುವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad joshi) ಹಾಗೂ ಸಿಎಂ ಸಿದ್ದರಾಮಯ್ಯ (Cm siddaramaiah) ನಡುವಿನ ವಾಕ್ಸಮರ ಬೇರೆ ಬೇರೆ ಆಯಾಮಗಳಲ್ಲಿ ಮುಂದುವರೆಯುತ್ತಿದೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಹ್ಲಾದ್ ಜೋಶಿ ಈಗ ಹೊಸ ಬಾಂಬ್ ಸಿಡಿಸಿದ್ದಾರೆ.

ADVERTISEMENT

ಈ ಹಿಂದೆ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರವಿದ್ದ ಸಂದರ್ಭದಲ್ಲಿ 17 ಶಾಸಕರನ್ನು ಬಿಜೆಪಿಗೆ ಕಳುಹಿಸಿ ಸರ್ಕಾರ ಬೀಳುವಂತೆ ಮಾಡಿದ್ದೇ ಸಿದ್ದರಾಮಯ್ಯ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೊಸ ಬಾಂಬ್ ಸಿಡಿಸಿದ್ದಾರೆ. 

ಈ ಬಗ್ಗೆ ಧಾರವಾಡದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ಹೈಕಮಾಂಡ್ (Congress high command) ಒಪ್ಪಿ ಜೆಡಿಎಸ್ ಮನೆಬಾಗಿಲಿಗೆ ಹೋಗಿ ಕುಮಾರಸ್ವಾಮಿಯನ್ನ ಸಿಎಂಮಾಡಿದ್ರು. ಆದ್ರೆ ಹೆಚ್.ಡಿ.ಕೆ ಮುಖ್ಯಮಂತ್ರಿ ಆಗಿ ಮುಂದುವರೆಯಬಾರದು ಎನ್ನುವ ಕಾರಣಕ್ಕೆ ಸಿದ್ದರಾಮಯ್ಯನವರೇ ಕೆಲ ಶಾಸಕರನ್ನು ಕಳುಹಿಸಿದ್ದರು. ಹೀಗಾಗಿ ಸರ್ಕಾರ ಪತನವಾಯ್ತು ಎಂದಿದ್ದಾರೆ.

Tags: ಎಚ್ ಡಿ ಕುಮಾರಸ್ವಾಮಿಕುಮಾರಸ್ವಾಮಿಮೈತ್ರಿ ಸರ್ಕಾರಮೈತ್ರಿ ಸರ್ಕಾರ ಪತನಸಚಿವ ಪ್ರಹ್ಲಾದ್ ಜೋಶಿಸಿಎಂ ಸಿದ್ದರಾಮಯ್ಯ
Previous Post

ಸಂವಿಧಾನದ 370 ನೇ ವಿಧಿಯ ವಿರೋಧಿಸಿ ನಿರ್ಣಯವನ್ನು ತಿಂಗಳ ಸಾಧನೆ ಎಂದ ನ್ಯಾಷನಲ್‌ ಕಾನ್ಫರೆನ್ಸ್

Next Post

ಲಾಟರಿ ಕಿಂಗ್ ನ ಸ್ಯಾಂಟಿಯಾಗೊ ಮಾರ್ಟಿನ್ ಮೇಲೆ ಇಡಿ ದಾಳಿ – ಕೋಟಿ ಕೋಟಿ ವಶಪಡಿಸಿಕೊಂಡ ಅಧಿಕಾರಿಗಳು ! 

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

April 27, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
Next Post
ಲಾಟರಿ ಕಿಂಗ್ ನ ಸ್ಯಾಂಟಿಯಾಗೊ ಮಾರ್ಟಿನ್ ಮೇಲೆ ಇಡಿ ದಾಳಿ – ಕೋಟಿ ಕೋಟಿ  ವಶಪಡಿಸಿಕೊಂಡ ಅಧಿಕಾರಿಗಳು ! 

ಲಾಟರಿ ಕಿಂಗ್ ನ ಸ್ಯಾಂಟಿಯಾಗೊ ಮಾರ್ಟಿನ್ ಮೇಲೆ ಇಡಿ ದಾಳಿ - ಕೋಟಿ ಕೋಟಿ ವಶಪಡಿಸಿಕೊಂಡ ಅಧಿಕಾರಿಗಳು ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada