• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

‘ಮರ್ಯಾದೆ ಪ್ರಶ್ನೆ’ ಚಿತ್ರದ ಮೂರನೇಯ ಹಾಡು ‘ಫಿರಾಕೋ ಮಾರ್’ ಬಿಡುಗಡೆ

ಪ್ರತಿಧ್ವನಿ by ಪ್ರತಿಧ್ವನಿ
November 19, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಕಳೆದ ವಾರ ಬಿಡುಗಡೆಯಾಗಿರುವ ಟ್ರೈಲರಿಂದ ನಿರೀಕ್ಷೆ ಹುಟ್ಟಿಸಿರುವ ‘ಮರ್ಯಾದೆ ಪ್ರಶ್ನೆ’ ಚಿತ್ರದ ಮೂರನೇಯ ಹಾಡು ‘ಫಿರಾಕೋ ಮಾರ್’ ಈಗ ಬಿಡುಗಡೆಯಾಗಿದೆ. ಎಲ್ಲ ಚಿತ್ರ ತಂಡಗಳು ಹಿಟ್ ಸಾಂಗ್ ಕೊಡಲು ಮುಂದಾದರೆ ಮರ್ಯಾದೆ ಪ್ರಶ್ನೆ ತಂಡ ‘ಹಿಟ್ ಬ್ಯಾಕ್’ ಹಾಡನ್ನು ನೀಡಿದೆ. ದಕ್ನಿ ರ್ಯಾಪರ್ ಪಾಶಾಬಾಯ್ ಈ ರ್ಯಾಪ್ ಬರೆದು ಹಾಡಿದ್ದಾರೆ. ಕಳೆದ ಎರಡು ಹಾಡುಗಳನ್ನು ಮೆಲೋಡಿ, ಜಾನಪದ ಶೈಲಿಯಲ್ಲಿ ಸಂಯೋಜಿಸಿದ್ದ ಸಂಗೀತ ನಿರ್ದೇಶಕ ಅರ್ಜುನ್ ರಾಮು ಈ ಹಾಡನ್ನು ಹಿಪ್‌ಹಾಪ್ ಶೈಲಿಯಲ್ಲಿ‌ ಪ್ರಸ್ತುತಪಡಿಸಿದ್ದಾರೆ.

ADVERTISEMENT

ಈ ಹಾಡಿನ ಬಗ್ಗೆ ಮಾತನಾಡಿದ ಸಂಗೀತ ನಿರ್ದೇಶಕ ಅರ್ಜುನ್ ರಾಮು “ಮಿಡಲ್ ಕ್ಲಾಸ್ ಅಗ್ರೆಶನ್ ತೋರಿಸುವ ಹಾಡೊಂದು ಸಿನಿಮಾಕ್ಕೆ‌ ಬೇಕಿತ್ತು. ಪಾಶಾಬಾಯ್ ಜತೆ ಸೇರಿ ಈ ರ್ಯಾಪ್ ಮಾಡಿದ್ದೇವೆ. ಕ್ಲಾಸಿನ ಜತೆ ಸಕ್ಕತ್ ಮಾಸ್ ಬಿಜಿಎಮ್ ಇರುವ ಈ ಹಾಡು ಎಲ್ಲರಿಗೂ ಇಷ್ಟವಾಗುವ ಭರವಸೆ ಇದೆ” ಎಂದರು.

ಟ್ರೇಲರಿನಲ್ಲಿ ತೋರಿಸಿದ ವಿಷಯಗಳಿಗೆ ಪುಷ್ಟಿ ನೀಡುವಂತಿರುವ ಎರಡೂವರೆ ನಿಮಿಷಗಳ ಈ ಹಾಡಿನ ಪ್ರೋಮೋ ವಿಡಿಯೋದಲ್ಲಿ ಸಿನಿಮಾದ ಮುಖ್ಯ ಪಾತ್ರಧಾರಿಗಳಾದ ಸುನೀಲ್ ರಾವ್, ರಾಕೇಶ್ ಅಡಿಗ ಮತ್ತು ಪೂರ್ಣಚಂದ್ರ ಮೈಸೂರು ಕಾಣಿಸಿಕೊಂಡಿದ್ದಾರೆ. ಮಿಡಲ್ ಕ್ಲಾಸ್ ಹುಡುಗರನ್ನ ಬೆಳೆಯೋಕೆ ಬಿಡದೇ ಇದ್ರೂ ಬೆಳೆದೇ ಬೇಳಿತಾರೆ ಎನ್ನುವುದನ್ನು ಕೂಗಿ ಹೇಳುತ್ತಿರುವ ಈ ಹಾಡನ್ನು ಈಗ ಸಖತ್ ಸ್ಟುಡಿಯೋ ಯೂಟ್ಯೂಬ್ ಚಾನೆಲ್ಲಿನಲ್ಲಿ ವೀಕ್ಷಿಸಬಹುದು.

ರಿಯಲಿಸ್ಟಿಕ್ ರಿವೆಂಜ್ ಡ್ರಾಮಾ ‘ಮರ್ಯಾದೆ ಪ್ರಶ್ನೆ’ ಚಿತ್ರದ ತಾರಾಗಣದಲ್ಲಿ ತೇಜು ಬೆಳವಾಡಿ, ಸುನಿಲ್ ರಾವ್, ಪೂರ್ಣಚಂದ್ರ ಮೈಸೂರು, ರಾಕೇಶ್ ಅಡಿಗ, ಶೈನ್ ಶೆಟ್ಟಿ, ಪ್ರಭು ಮುಂಡ್ಕುರ್ ಇದ್ದಾರೆ. ಉಳಿದಂತೆ ಹಿರಿಯ ನಟರಾದ ನಾಗಾಭರಣ, ಪ್ರಕಾಶ್ ತುಂಭಿನಾಡು, ನಂದಗೋಪಾಲ್, ನಾಗೇಂದ್ರ ಷಾ, ರೇಖಾ ಕುಂಡ್ಲಿಗಿ, ಶ್ರವಣ್, ಹರಿಹರನ್ ಮುಂತಾದವರು ಅಭಿನಯಿಸಿದ್ದಾರೆ.

ಚಿತ್ರದಲ್ಲಿ ಐದು ಹಾಡುಗಳಿದ್ದು ಎಲ್ಲ ಹಾಡುಗಳಿಗೆ ಅರ್ಜುನ್ ರಾಮು ರಾಗ ಸಂಯೋಜಿಸಿದ್ದು, ಪ್ರಮೋದ್ ಮರವಂತೆ ಮತ್ತು ತ್ರಿಲೋಕ್ ತ್ರಿವಿಕ್ರಮ ಸಾಹಿತ್ಯ ರಚಿಸಿದ್ದಾರೆ.ಸಕುಟುಂಬ ಸಮೇತ, ಗೌಳಿ ಮತ್ತು ಚಾರ್ಲಿ ಸಿನಿಮಾಗೆ ಕೆಲಸಮಾಡಿರುವ ಸಂದೀಪ್ ವೆಲ್ಲುರಿ ಈ ಸಿನಿಮಾದ ಛಾಯಾಗ್ರಾಹಕರು.

ಈಗಾಗಲೇ ಲೂಸ್ ಕನೆಕ್ಷನ್, ಹನಿಮೂನ್ ವೆಬ್ ಸೀರೀಸ್ಗಳನ್ನು ನಿರ್ಮಿಸಿ ಸದ್ದು ಮಾಡಿದ್ದ ಆರ್‌ಜೆ ಪ್ರದೀಪಾ ಅವರ ‘ಸಕ್ಕತ್ ಸ್ಟೂಡಿಯೋ’ ಈ ಚಿತ್ರವನ್ನು ನಿರ್ಮಿಸಿದೆ.ಪ್ರದೀಪಾ ಅವರೇ ಬರೆದ ಕಥೆಗೆ ನಾಗರಾಜ ಸೋಮಯಾಜಿ ಅವರ ಚಿತ್ರಕತೆ, ಸಂಭಾಷಣೆ, ನಿರ್ದೇಶನವಿದೆ. ‘ಮರ್ಯಾದೆ ಪ್ರಶ್ನೆʼ ನವೆಂಬರ್ 22ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

Tags: actors Sunil RaoBGMHariharanHit Back'.Maryade Qari' stars Teju Belawadimovie 'Maryade Qari'Music director Arjun RamuNagendra ShahNandagopalPoornachandra MysorePrabhu Mundkur. Other senior actors like NagabharanaPrakash Tumbhinadrakesh adigaRekha KundligiSakhat Studio's YouTube channel.Sandal wood movieshine shettyshravanSunil Raothird song 'Phirako Maar'Trailer Released
Previous Post

ಹಿಂದೂಗಳನ್ನು ಹೊರತುಪಡಿಸಿ ಬೇರೆ ಸಿಬ್ಬಂದಿಗೆ ಉದ್ಯೋಗವಿಲ್ಲ ! ತಿರುಪತಿ ಬೋರ್ಡ್ ಹೊಸ ಆದೇಶ !

Next Post

ಮುಡಾ ಕೇಸ್ ನಲ್ಲಿ ತಪ್ಪು ಮಾಡಿಬಿಟ್ರಿ ಎಂದ ಸೋಮಣ್ಣ – ಏ…ನನ್ನ ಮಾತು ಕೇಳಯ್ಯ ಅಂದಿದ್ದೇಕೆ ಸಿದ್ದು ?!

Related Posts

Top Story

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

by ಪ್ರತಿಧ್ವನಿ
October 13, 2025
0

ಆರ್‌ಎಸ್‌ಎಸ್ ವಿರುದ್ಧ ಪ್ರಿಯಾಂಕ್ ಖರ್ಗೆ ಸಿಎಂಗೆ ಪತ್ರದ ಬಗ್ಗೆ ಉಡುಪಿಯಲ್ಲಿ ಮಾತನಾಡಿದ ಅವರು, ಎರಡೂವರೆ ವರ್ಷದಿಂದ ಗ್ರಾಮೀಣಾಭಿವೃದ್ಧಿ ಇಲಾಖೆ ಕೋಮಾ ಸ್ಥಿತಿಯಲ್ಲಿದೆ. ಪ್ರಿಯಾಂಕ್ ಖರ್ಗೆ ತಮ್ಮ ಖಾತೆ...

Read moreDetails

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

October 13, 2025

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

October 13, 2025

Kantara Chapter-1: ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ ಚಾಪ್ಟರ್ 1’ .

October 13, 2025

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

October 13, 2025
Next Post
ಮುಡಾ ಕೇಸ್ ನಲ್ಲಿ ತಪ್ಪು ಮಾಡಿಬಿಟ್ರಿ ಎಂದ ಸೋಮಣ್ಣ – ಏ…ನನ್ನ ಮಾತು ಕೇಳಯ್ಯ ಅಂದಿದ್ದೇಕೆ ಸಿದ್ದು ?!

ಮುಡಾ ಕೇಸ್ ನಲ್ಲಿ ತಪ್ಪು ಮಾಡಿಬಿಟ್ರಿ ಎಂದ ಸೋಮಣ್ಣ - ಏ...ನನ್ನ ಮಾತು ಕೇಳಯ್ಯ ಅಂದಿದ್ದೇಕೆ ಸಿದ್ದು ?!

Recent News

Top Story

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

by ಪ್ರತಿಧ್ವನಿ
October 13, 2025
Top Story

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

by ಪ್ರತಿಧ್ವನಿ
October 13, 2025
Top Story

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

by ಪ್ರತಿಧ್ವನಿ
October 13, 2025
Top Story

Kantara Chapter-1: ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ ಚಾಪ್ಟರ್ 1’ .

by ಪ್ರತಿಧ್ವನಿ
October 13, 2025
Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

October 13, 2025

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada