• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗೊಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಕೃಷ್ಣಂ ಪ್ರಣಯ ಸಖಿ” ಚಿತ್ರಕ್ಕೆ ಶತದಿನದ ಸಂಭ್ರಮ

ಪ್ರತಿಧ್ವನಿ by ಪ್ರತಿಧ್ವನಿ
November 20, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ತ್ರಿಶೂಲ್ ಎಂಟರ್ ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ಅವರು ನಿರ್ಮಿಸಿರುವ, ಖ್ಯಾತ ನಿರ್ದೇಶಕ ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರ ತೆರೆಕಂಡು ನೂರು ದಿನಗಳಾಗಿದೆ.ಪ್ರೇಕ್ಷಕರು ಚಿತ್ರಮಂದಿರಕ್ಕೆ ಬರುತ್ತಿರುವುದೇ ವಿರಳವಾಗಿರುವ ಈ ಸಂದರ್ಭದಲ್ಲಿ ಕನ್ನಡ ಚಿತ್ರವೊಂದು ನೂರುದಿನಗಳ ಪ್ರದರ್ಶನ ಕಂಡಿರುವುದು ನಿಜಕ್ಕೂ ಸಂತಸದ ವಿಚಾರ.

ADVERTISEMENT

ಕರ್ನಾಟಕದ ನಾಲ್ಕು ಕಡೆ ಈ ಚಿತ್ರ ನೂರುದಿನಗಳ ಪ್ರದರ್ಶನ ಕಂಡಿದೆ.ಈಗಲೂ ಪ್ರದರ್ಶನವಾಗುತ್ತಿದೆ. ಚಿತ್ರವನ್ನು ಯಶಸ್ವಿ ಮಾಡಿದ ಕನ್ನಡ ಕಲಾಭಿಮಾನಿಗಳಿಗೆ ನಿರ್ಮಾಪಕ ಪ್ರಶಾಂತ್ ಜಿ ರುದ್ರಪ್ಪ, ನಿರ್ದೇಶಕ ಶ್ರೀನಿವಾಸರಾಜು ಹಾಗೂ ನಾಯಕ ಗಣೇಶ್ ಧನ್ಯವಾದ ತಿಳಿಸಿದ್ದಾರೆ.ಅರ್ಜುನ್ ಜನ್ಯ ಸಂಗೀತ ನಿರ್ದೇಶನದ ಈ ಚಿತ್ರದ ಹಾಡಗಳಂತೂ ಬಹಳ ಜನಪ್ರಿಯವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈಗಲೂ ಟ್ರೆಂಡಿಂಗ್ ನಲ್ಲಿದೆ‌.

Tags: Arjun Janyadirector Srinivasarajugolden star ganeshmovie "Krishnam Pranaya Sakhi"Produced by Prashant G RudrappaTrishul Entertainment banner
Previous Post

ಸಕ್ಸಸ್ ಮೀಟ್ ನಲ್ಲಿ ಅಭಿಮಾನಿಗಳಿಗೆ ವಿಶೇಷ ಧನ್ಯವಾದ ಹೇಳಿದ ಶಿವಣ್ಣ

Next Post

ಇಂದು ಮಹಾರಾಷ್ಟ್ರ ಚುನಾವಣೆ:288 ಸ್ಥಾನಕ್ಕೆ ಕಣಕ್ಕಿಳಿದಿರುವ 4136 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ!

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post

ಇಂದು ಮಹಾರಾಷ್ಟ್ರ ಚುನಾವಣೆ:288 ಸ್ಥಾನಕ್ಕೆ ಕಣಕ್ಕಿಳಿದಿರುವ 4136 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada