• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹಿಂದೂಗಳ ಕಾರ್ಡ್‌ ಮಾತ್ರ ರದ್ದು ಮಾಡಲಾಗ್ತಿದೆ.. ಇದು ಸತ್ಯನಾ..?

ಕೃಷ್ಣ ಮಣಿ by ಕೃಷ್ಣ ಮಣಿ
November 20, 2024
in ಕರ್ನಾಟಕ, ರಾಜಕೀಯ
0
ಹಿಂದೂಗಳ ಕಾರ್ಡ್‌ ಮಾತ್ರ ರದ್ದು ಮಾಡಲಾಗ್ತಿದೆ.. ಇದು ಸತ್ಯನಾ..?
Share on WhatsAppShare on FacebookShare on Telegram

ಬಿಪಿಎಲ್​ ಕಾರ್ಡ್​ ರದ್ದು ಬಗ್ಗೆ ರಾಜ್ಯಾದ್ಯಂತ ಆಕ್ರೋಶ ಹೆಚ್ಚಾಗ್ತಿದೆ. ರೇಷನ್‌ ಕಾರ್ಡ್‌ ರದ್ದು ವಿಚಾರದಲ್ಲಿ ಯಾರೂ ಗಾಬರಿ ಬೀಳುವ ಅವಶ್ಯಕತೆ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೇಂದ್ರದಿಂದ ಕೆಲವು ನಿಯಮಗಳು ಇರುತ್ತವೆ. ಅದರಂತೆ ಪರಿಶೀಲನೆ ಮಾಡ್ತಿದ್ದಾರೆ. ನಮ್ಮ ಸರ್ಕಾರ ಇರೋದೇ ಬಡವರಿಗಾಗಿ. ಕಾರ್ಡ್​​ನಲ್ಲಿ ಸ್ವಲ್ಪ ಹೆಚ್ಚು ಕಡಿಮೆ ಆಗಿರಬಹುದು. ಇದಕ್ಕೆ ಎಲ್ಲರೂ ಸಹಕಾರ ಕೊಡಬೇಕು ಎಂದಿದ್ದಾರೆ ಡಿಸಿಎಂ.

ADVERTISEMENT

ಸದಾಶಿವನಗರದಲ್ಲಿ ಮಾತನಾಡಿದ ಬೃಹತ್ ಕೈಗಾರಿಕಾ ಸಚಿವ‌ ಎಂ.ಬಿ. ಪಾಟೀಲ್, ಬಡವರ ರೇಷನ್ ಕಾರ್ಡ್ ಕಟ್ ಆಗಲ್ಲ. ಅವರಿಗೆ ಸಿಗದಿದ್ರೆ ಕೊಡುವ ಕೆಲಸ ಆಗುತ್ತೆ. ಬೇರೆ ರಾಜ್ಯಗಳಲ್ಲಿ ಶೇಕಡ 4೦ ರಷ್ಟು ಕಾರ್ಡ್​​​ಗಳಿವೆ. ನಮ್ಮಲ್ಲಿ ಶೇಕಡಾ 80ರಷ್ಟು ಕಾರ್ಡ್​​ಗಳು ಇವೆ. ಯಾರು ತೆರಿಗೆ ಕಟ್ತಾರೆ ಅವರ ಕಾರ್ಡ್ ಕಟ್ ಆಗುತ್ತೆ. ಕಾರ್ಡ್ ತಿದ್ದುಪಡಿಗೆ ಗ್ಯಾರಂಟಿ ಯೋಜನೆಗೆ ಸಂಬಂಧ ಅಲ್ಲ ಅಂತ ಎಂ.ಬಿ.ಪಾಟೀಲ್ ಹೇಳಿದ್ದಾರೆ.

BPL ರಾದ್ದಾಂತ ವಿಚಾರವಾಗಿ ಮಾತನಾಡಿದ ಗೃಹ ಸಚಿವ ಪರಮೇಶ್ವರ್​, ಅನರ್ಹರ ಕಾರ್ಡ್​​​​ಗಳನ್ನು ಮಾತ್ರ ರದ್ದು ಮಾಡಿ ಅಂತ ಹೇಳಲಾಗಿದೆ. ಕೆಲವೊಂದು ಲೋಪಗಳಾಗಿರಬಹುದು, ಇದರ ಬಗ್ಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅಧಿಕಾರಿಗಳು ಲೋಪಗಳನ್ನು ಮಾಡಿದ್ರೆ, ಅನರ್ಹ ಕಾರ್ಡ್​​ಗಳು ಮಾತ್ರ ನಿಯಮಾನುಸಾರ ಪರಿಷ್ಕರಿಸಲಾಗುತ್ತೆ ಅಂತ ಹೇಳಿದ್ದಾರೆ.

Tags: bangladesh violence on hindudaily news analysis the hinduHinduis upi accessible to non-indian citizens?listen to thisthe evil eye dstvthe evil eye starlifethe importance of death rituals (shradh)the ranveer show beerbicepsthe ranveer show podcasttulsi gabbard director of national intelligencewhat is insurancewhat is insurance?what is the fibonacci sequencewhat is the golden ratiowhy are there swastikas in india
Previous Post

ನಕ್ಸಲ್‌ ನಾಯಕನ ಹತ್ಯೆ ಖಂಡನೆ.. ರಕ್ತ ಅಂಟಿಸಿಕೊಂಡ್ರಾ ಸಿಎಂ..?

Next Post

ರೇಷನ್‌ ಕಾರ್ಡ್‌ ಬೆನ್ನಲ್ಲೇ ಕಾರ್ಮಿಕ ಕಾರ್ಡ್‌ಗೆ ಕತ್ತರಿ.. ಏನಂತಾರೆ ಮಿನಿಸ್ಟರ್‌..?

Related Posts

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ
ಕರ್ನಾಟಕ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

by ಪ್ರತಿಧ್ವನಿ
April 16, 2026
0

ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರೀ ಮಟ್ಟದ ಬದಲಾವಣೆ ನಡೆಯಿದ್ದು, ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಈ ಮಹತ್ವದ ಆದೇಶವನ್ನು ಹೈಕೋರ್ಟ್ ಹೊರಡಿಸಿದ್ದು, ವಿವಿಧ ಹಂತಗಳ...

Read moreDetails
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
Next Post
ಹಿಂದೂಗಳ ಕಾರ್ಡ್‌ ಮಾತ್ರ ರದ್ದು ಮಾಡಲಾಗ್ತಿದೆ.. ಇದು ಸತ್ಯನಾ..?

ರೇಷನ್‌ ಕಾರ್ಡ್‌ ಬೆನ್ನಲ್ಲೇ ಕಾರ್ಮಿಕ ಕಾರ್ಡ್‌ಗೆ ಕತ್ತರಿ.. ಏನಂತಾರೆ ಮಿನಿಸ್ಟರ್‌..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!