• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಾಮೀನು ಅರ್ಜಿ ಬೆನ್ನಲ್ಲೇ ದರ್ಶನ್‌ಗೆ ಮತ್ತೆರಡು ಫೋಟೋ ಟೆನ್ಷನ್‌..

ಕೃಷ್ಣ ಮಣಿ by ಕೃಷ್ಣ ಮಣಿ
November 21, 2024
in Top Story, ಕರ್ನಾಟಕ, ರಾಜಕೀಯ, ಶೋಧ, ಸಿನಿಮಾ
0
ಜಾಮೀನು ಅರ್ಜಿ ಬೆನ್ನಲ್ಲೇ ದರ್ಶನ್‌ಗೆ ಮತ್ತೆರಡು ಫೋಟೋ ಟೆನ್ಷನ್‌..
Share on WhatsAppShare on FacebookShare on Telegram

ಹೈಕೋರ್ಟ್‌ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆದಿದೆ. ಹೈಕೋರ್ಟ್‌ನಲ್ಲಿ ರೆಗ್ಯೂಲರ್‌ ಬೇಲ್ ಅರ್ಜಿ ವಿಚಾರಣೆ ನಡೆದಿದ್ದು ನವೆಂಬರ್ 26ಕ್ಕೆ ಜಾಮೀನು ಅರ್ಜಿ ಮುಂದೂಡಿಕೆ ಆಗಿದೆ. ಹೈಕೋರ್ಟ್‌ನಲ್ಲಿ ಸರ್ಕಾರದ ಪರವಾಗಿ ಎಸ್‌ಪಿಪಿ ಪ್ರಸನ್ನಕುಮಾರ್ ವಾದ ಮಂಡಿಸಿದ್ದು, ಹೆಚ್ಚುವರಿ ಚಾರ್ಜ್‌ಶೀಟ್‌ ವಿಚಾರಣಾ ಕೋರ್ಟ್‌ಗೆ ಸಲ್ಲಿಸಿದ್ದೇವೆ. ಅರ್ಹತೆ ಮೇಲೆ ಮುಂದಿನ ದಿನಾಂಕದಂದು ವಿಚಾರಣೆ ನಡೆಸ್ಬೇಕು. ವೈದ್ಯಕೀಯ ವರದಿ ತಮಗೆ ನೀಡಿಲ್ಲವೆಂದು ಎಸ್‌ಪಿಪಿ ವಾದಿಸಿದ್ದಾರೆ.

ADVERTISEMENT

ಇದೇ ವೇಳೆ ಕೋರ್ಟ್‌ಗೆ ಮತ್ತೊಂದು ವೈದ್ಯಕೀಯ ವರದಿ ಸಲ್ಲಿಸಿದ್ದಾರೆ ದರ್ಶನ್‌ ಪರ ವಕೀಲ ಸಿವಿ ನಾಗೇಶ್. ವೈದ್ಯಕೀಯ ವರದಿ ಪರಿಶೀಲಿಸಿ ಎಂದು ಎಸ್‌ಪಿಸಿಗೆ ಜಡ್ಜ್‌ ಸೂಚನೆ ನೀಡಿದ್ದಾರೆ. ದರ್ಶನ್ ಗೆ ಇನ್ನೂ ಶಸ್ತ್ರಚಿಕಿತ್ಸೆ ದಿನಾಂಕ ನಿಗದಿ ಮಾಡಿಲ್ಲ.. ಶಸ್ತ್ರಚಿಕಿತ್ಸೆಗೆ ನಾವು ತಯಾರಿಯನ್ನು ನಡೆಸುತ್ತಿದ್ದೇವೆ. He is being prepared for surgery ಎಂದು ಉಲ್ಲೇಖ..

ರೇಣುಕಾಸ್ವಾಮಿ ಕೊಲೆ ನಡೆದ ಸ್ಥಳದಲ್ಲಿ ನಟ ದರ್ಶನ್ ಇರೋ ಮತ್ತೆರಡು ಫೋಟೋಗಳನ್ನು ರಿಟ್ರೀವ್ ಮಾಡಲಾಗಿದೆ ಎನ್ನಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅಡಿಷನ್‌ ಚಾರ್ಜ್ ಶೀಟ್ ಸಿದ್ದವಾಗಿದ್ದು, ಸಾವಿರಕ್ಕೂ ಹೆಚ್ಚು ಪುಟಗಳ ಹೆಚ್ಚುವರಿ ಚಾರ್ಜ್ ಶೀಟ್‌ನಲ್ಲಿ ಎರಡು ಫೋಟೋಗಳು ಇವೆ ಎನ್ನಲಾಗಿದೆ.

ಮೈಸೂರಿನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರವಾಗಿ ಮಾತನಾಡಿರುವ ಗೃಹಸಚಿವ ಜಿ.ಪರಮೇಶ್ವರ್, ನಟ ದರ್ಶನ್ ಸದ್ಯ ಆಸ್ಪತ್ರೆಯಲ್ಲಿ ಟ್ರೀಟ್‌ಮೆಂಟ್ ಪಡೆಯುತ್ತಿದ್ದಾರೆ. ಚಿಕಿತ್ಸೆ ಮುಗಿದ ಬಳಿಕ ವಾಪಸ್ ಜೈಲಿಗೆ ಹೋಗಬೇಕಾಗುತ್ತದೆ. ಅವರು ಮುಂದುವರಿದು ಬೇಲ್ ಕೇಳಬಹುದು. ನಾವು ಕೊಡಬಾರದು ಅಂತ ಸುಪ್ರಿಂಕೋರ್ಟಿಗೆ ಅರ್ಜಿ ಹಾಕ್ತೀವಿ. ಪ್ರಕರಣ ಕುರಿತು ಮತ್ತಷ್ಟು ತನಿಖೆ ನಡೆಯುತ್ತಿದೆ. ತನಿಖೆ ಪೂರ್ಣವಾದ ಬಳಿಕ ಸಂಪೂರ್ಣ ಚಾರ್ಜ್ ಶೀಟ್ ಸಲ್ಲಿಕೆ ಆಗಲಿದೆ ಎಂದಿದ್ದಾರೆ.

Tags: actor darshan case updatesDarshandarshan baildarshan bail kannadadarshan bail lawyerdarshan bail newsdarshan bail news kannadadarshan bail news todaydarshan bail orderdarshan bail pleadarshan bail plea hearing argumentdarshan bail releasedarshan bail resultdarshan bail verdictdarshan bail videohigh court on darshan bailhigh court order on darshan bailhigh court verdict on darshan bailtv9 kannada darshan news
Previous Post

ಈಗ ಖುಷಿ.. ನಾಡಿದ್ದು ಮತ್ತಷ್ಟು ಖುಷಿ.. ಮೂಕಾಂಬಿಕೆ ಮೊರೆ ಹೋದ ಡಿಕೆ

Next Post

ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ:ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post

ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ:ಮುಖ್ಯಮಂತ್ರಿ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada