• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಕ್ಫ್‌‌ ಬೋರ್ಡ್‌ ಹಂಗಾಮ.. ರಾಜ್ಯ ಸರ್ಕಾರದ ವಿರುದ್ಧ ಹೆಚ್ಚಾಯ್ತು ಕಿಚ್ಚು..

ಕೃಷ್ಣ ಮಣಿ by ಕೃಷ್ಣ ಮಣಿ
November 21, 2024
in Top Story, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ
0
ವಕ್ಫ್‌‌ ಬೋರ್ಡ್‌ ಹಂಗಾಮ.. ರಾಜ್ಯ ಸರ್ಕಾರದ ವಿರುದ್ಧ ಹೆಚ್ಚಾಯ್ತು ಕಿಚ್ಚು..
Share on WhatsAppShare on FacebookShare on Telegram

ಕೊಪ್ಪಳದ ಹನುಮಸಾಗರದಲ್ಲಿರುವ ಅನ್ನದಾನೇಶ್ವರ ಮಠ, ವಸತಿ ಪ್ರದೇಶಕ್ಕೂ ಸಹ ವಕ್ಫ್ ಎಂದು ನಮೂದು ಆಗಿದೆ. 2021 ರಲ್ಲಿ ವಕ್ಫ್ ಆಸ್ತಿ ಎಂದು ನಮೂದು ಮಾಡಲಾಗಿದೆ ಎಂದು ಕಿಡಿಕಾರಿದ್ದಾರೆ. ಕುಷ್ಟಗಿ ತಾಲೂಕಿನ ಹನುಮಸಾಗರ ಗ್ರಾಮದ ಸರ್ವೇ ನಂಬರ್ 17 ರಲ್ಲಿ 6.37 ಗುಂಟೆ ಖಬರಸ್ತಾನ, ವಕ್ಫ್ ಆಸ್ತಿ ಎಂದು ನಮೂದು ಮಾಡಲಾಗಿದೆ. ಹಾಳಕೇರಿ ಅನ್ನದಾನೇಶ್ವರ ಮಠ ಇರುವ ಜಾಗ ಹಾಗು ರಸ್ತೆ ಎಂದು ಈ ಮೊದಲು ದಾಖಲೆಗಳಲ್ಲಿವೆ.ಇದೀಗ ನ್ಯಾಯಲಯದ ಆದೇಶವೆಂದು ಪಹಣಿಯಲ್ಲಿ ದಾಖಲು ಮಾಡಲಾಗಿದೆ ಎಂದು ದೂರಿದ್ದಾರೆ.

ADVERTISEMENT

ವಕ್ಫ್ ಬೋಡ್೯ ನಿಂದ ರೈತರಿಗೆ ನೋಟಿಸ್ ನೀಡುತ್ತಿರುವ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ಪ್ರತಿಭಟನೆ ಮಾಡಲಾಗಿದೆ. ವಿವಿಧ ಮಠಾಧೀಶರಿಂದ ಹಾಗೂ ರೈತ ಸಂಘಟನೆಗಳಿಂದ ಬಿದಿಗಿಳಿದು ಹೋರಾಟ ಮಾಡುತ್ತಿವೆ. ಕಲಬುರಗಿ ನಗರದ ನಗರೇಶ್ವರ ಶಾಲೆಯಿಂದ ಜಗತ್ ವೃತದವರೆಗೆ ಪಾದಯಾತ್ರೆ ಮಾಡಲಾಗಿದೆ. ಶ್ರೀರಾಮಸೇನೆ ಅಧ್ಯಕ್ಷ ಶ್ರೀ ಸಿದ್ಧಲಿಂಗ ಸ್ವಾಮೀಜಿ ಸೇರಿದಂತೆ ಜಿಲ್ಲೆಯ ವಿವಿಧ ಮಠಾಧೀಶರು ಹೋರಾಟದಲ್ಲಿ ಭಾಗಿಯಾಗಿದ್ದಾರೆ. ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ನಾಯಕರು ಹೋರಾಟಕ್ಕೆ ಸಾಥ್ ನೀಡಿದ್ದಾರೆ.

ವಕ್ಫ್ ಬೋರ್ಡ್ ಆಸ್ತಿ ವಿವಾದ ಹಿನ್ನೆಲೆ ಬಿಜೆಪಿ ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ಬಳಿ ಅಹೋರಾತ್ರಿ‌ ಧರಣಿ ನಡೆಸಲಾಗ್ತಿದೆ.. ಬಿಜೆಪಿ MLC ಸಿ.ಟಿ ರವಿ, ಮಾಜಿ ಶಾಸಕ ಜೀವರಾಜ್, MLC ಪ್ರಾಣೇಶ್ ಸೇರಿ ಹಲವರು ಭಾಗಿಯಾಗಿದ್ದು ಅಹೋರಾತ್ರಿ ಧರಣಿ ಮೂಲಕ ಜನಜಾಗೃತಿಗೆ ಕರೆ ನೀಡಿದ್ದಾರೆ.. ಸುಮೋಟೋ ಆಧಾರದ ಮೇಲೆ ಜಿಲ್ಲೆಯ ಸಾವಿರಾರು ಕೋಟಿ ಆಸ್ತಿ ನೋಟಿಫಿಕೇಶನ್ ಮಾಡಿರುವ ಆರೋಪ ಕೇಳಿ ಬಂದಿದೆ.. ನಮ್ಮ ಭೂಮಿ ನಮ್ಮ ಹಕ್ಕು ಎಂದು ಘೋಷಣೆ ಕೂಗುತ್ತಾ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.

ಸಂವಿಧಾನ, ಭಾರತ, ಮಠ – ಮಂದಿರ ಉಳಿಸಿಕೊಳ್ಳೊದಕ್ಕೆ ಹೋರಾಟ ಮಾಡಬೇಕಾಗಿದೆ ಎಂದು ಚಿಕ್ಕಮಗಳೂರಿನಲ್ಲಿ MLC ಸಿ.ಟಿ ರವಿ ಹೇಳಿಕೆ ನೀಡಿದ್ದಾರೆ. 1500 ವರ್ಷಗಳ ಹಿಂದೆ ಜಗತ್ತಲ್ಲಿ‌ ಇಸ್ಲಾಂ ಇರಲೇ ಇಲ್ಲ. ಕುರುಬ ಸಮಾಜಕ್ಕೆ ಸೇರಿದ‌ ಬೀರೇಶ್ವರ ದೇವಾಲಯವನ್ನೂ ನಮ್ಮದು ಅಂತಿದ್ದಾರೆ. ಭಕಾಸುರ ಮತ್ತೆ ಭಸ್ಮಾಸುರ ಸೇರಿದ್ರೆ ಏನಾಗುತ್ತೋ ಅದು ಈ ವಕ್ಫ್ ಬೋರ್ಡ್ ಆಗಿದೆ. ವಕ್ಫ್ ಬೋರ್ಡ್ ಜಾಗದಲ್ಲೇ ಪಾರ್ಲಿಮೆಂಟ್ ಕಟ್ಟಿದ್ದಾರೆ ಅಂತಾರೆ. ವಿಧಾನ ಸೌಧ ಕಟ್ಟಿರೋದೂ ವಕ್ಫ್‌ಜಾಗದಲ್ಲೇ ಅಂತಾರೆ. ಇಸ್ಲಾಂ ರಾಷ್ಟಗಳಲ್ಲೇ ಇಲ್ಲದ ವಕ್ಫ್ ಬೋರ್ಡ್ ಭಾರದಲ್ಲಿದೆ ಎಂದು ವ್ಯಂಗ್ಯವಾಡಿದ್ದಾರೆ.

ವಕ್ಫ್ ಬೋರ್ಡ್ ವಿವಾದ ಸಂಬಂಧ ಕಾರವಾರದಲ್ಲೂ ಬಿಜೆಪಿ ನಾಯಕರು ಪ್ರತಿಭಟನೆ ನಡೆಸ್ತಿದ್ದಾರೆ.. ನಮ್ಮ ಭೂಮಿ ನಮ್ಮ ಹಕ್ಕು ಘೋಷಣೆಯೊಂದಿಗೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯುತ್ತಿದೆ.. ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿ ಕಿಡಿಕಾರಿದ್ದಾರೆ.

Tags: land grab waqf boardland grabbing waqf boaredWaqf Boardwaqf board actwaqf board billwaqf board bill in parliamentwaqf board claim villagewaqf board controversywaqf board kya haiwaqf board land grabwaqf board latest controversywaqf board latest newswaqf board meaning in tamilwaqf board new controversy newswaqf board newswaqf board propertywaqf board tamil naduwaqf board tamil nadu newswaqf board trichy village
Previous Post

ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ:ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ವಿಜಯೇಂದ್ರ ಬಣದ ಸಭೆಗೆ ಸಡ್ಡು ಹೊಡೆದ ಯತ್ನಾಳ್‌ ಟೀಂ..

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
Next Post
ವಿಜಯೇಂದ್ರ ಬಣದ ಸಭೆಗೆ ಸಡ್ಡು ಹೊಡೆದ ಯತ್ನಾಳ್‌ ಟೀಂ..

ವಿಜಯೇಂದ್ರ ಬಣದ ಸಭೆಗೆ ಸಡ್ಡು ಹೊಡೆದ ಯತ್ನಾಳ್‌ ಟೀಂ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada