• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

“ಕುಂಭ ಸಂಭವ” ದಲ್ಲಿ ಮತ್ತೆ ಪೊಲೀಸ್ ಅಧಿಕಾರಿಯಾದ “ಭೀಮ” ಖ್ಯಾತಿಯ ಪ್ರಿಯ

ಪ್ರತಿಧ್ವನಿ by ಪ್ರತಿಧ್ವನಿ
November 22, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

“ಭೀಮ” ಚಿತ್ರದ ಗಿರಿಜಾ ಪಾತ್ರದ ಮೂಲಕ ಕನ್ನಡಿಗರ ಮನಗೆದ್ದ ಪ್ರಿಯ ಅವರು ಟಿ.ಎನ್.ನಾಗೇಶ್ ನಿರ್ದೇಶನದ “ಕುಂಭ ಸಂಭವ” ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ. ‌ಈ ಚಿತ್ರದಲ್ಲೂ ಪೊಲೀಸ್ ಅಧಿಕಾರಿಯಾಗಿ ಪ್ರಿಯ ಕಾಣಿಸಿಕೊಳ್ಳುತ್ತಿದ್ದಾರೆ.ಇತ್ತೀಚಿಗೆ ಈ ಚಿತ್ರದ ಮುಹೂರ್ತ ಸಮಾರಂಭ ವಿಜಯನಗರದ ಶ್ರೀಗಣಪತಿ ದೇವಸ್ಥಾನದಲ್ಲಿ ಆರಂಭವಾಯಿತು. ನರೇಶ್ ಅವರು ಆರಂಭ ಫಲಕ ತೋರುವುದರ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು.ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ADVERTISEMENT

“2023” ರಲ್ಲಿ ಮಂಡ್ಯ ಸುತ್ತಮುತ್ತ ನಡೆದ ಭ್ರೂಣ ಹತ್ಯೆಯ ವಿಷಯವನ್ನಿಟ್ಟುಕೊಂಡು ಈ ಚಿತ್ರದ ಕಥೆ ಬರೆದಿದ್ದೇನೆ‌ ಎಂದು ಮಾತನಾಡಿದ ನಿರ್ದೇಶಕ ಟಿ.ಎನ್‌.ನಾಗೇಶ್, ಕ್ರಿಶ್ ಜೋಷಿ ಅವರು ನನಗೆ ಕಥೆ ಬರೆಯುವಲ್ಲಿ ಸಹಕಾರ ನೀಡಿದ್ದಾರೆ. ಇದೊಂದು ಸಾಮಾಜಿಕ ಸಮಸ್ಯೆಯ‌ ಸುತ್ತಲ್ಲಿನ ನೈಜಘಟನೆ ಆಧಾರಿತ ಚಿತ್ರ. “ಭೀಮ” ಖ್ಯಾತಿಯ ಪ್ರಿಯ, ಅರ್ಜುನ್ ದೇವ್, ಮಧು ಶ್ರೀ, ಶೋಭಿತ, ಕಮಲ್ ಮುಂತಾದವರು ಚಿತ್ರದ ಮುಖ್ಯಪಾತ್ರದಲ್ಲಿದ್ದಾರೆ.

ಮಿಲ್ಕಿ‌ ಮೂನ್ ಮೂವೀಸ್ ಲಾಂಛನದಲ್ಲಿ ನಾಗಾನಾಯ್ಕ, ತಾರಾ ನಾಗೇಶ, ಸುನಂದಾ ಹೊಸಪೇಟೆ, ಕಮಲ್‌, ಡೇವಿಡ್ ರಾಯಪ್ಪ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ‌. ವಲ್ಲಿ ಹಾಗೂ ನಿಂಗರಾಜು ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ. ಮೂರು ಹಾಡುಗಳಿರುವ “ಕುಂಭ ಸಂಭವ” ಚಿತ್ರದಲ್ಲಿ ಮೂರು ಸಾಹಸ ಸನ್ನುವೇಶಗಳೂ ಇದೆ. ಎಂ.ಎನ್‌ ಕೃಪಾಕರ್ ಸಂಗೀತ ನಿರ್ದೇಶನ, ಕೌರವ ವೆಂಕಟೇಶ್ ಸಾಹಸ ನಿರ್ದೇಶನ, ಸಿದ್ದಾರಾಜು ಛಾಯಾಗ್ರಹಣ ಹಾಗೂ ಆಕಾಶ್ ಅವರ ಸಂಕಲನ ಈ ಚಿತ್ರಕ್ಕಿದ್ದು, ಕ್ರಿಶ್ ಜೋಶಿ ಸಂಭಾಷಣೆ ಬರೆದಿದ್ದಾರೆ. ಇಂದಿನಿಂದ ಮೊದಲ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಆರಂಭವಾಗಲಿದೆ ಎಂದರು.

“ಕುಂಭ ಸಂಭವ” ಚಿತ್ರದ ಕಥೆ ನನ್ನ ಮನಸ್ಸಿಗೆ ಬಹಳ ಹತ್ತಿರವಾಯಿತು. ನಮ್ಮ ಸುತ್ತಮುತ್ತ ನಾವು ದಿನನಿತ್ಯ ನೋಡುವ ವಿಷಯವನ್ನಿಟ್ಟಿಕೊಂಡು ನಿರ್ದೇಶಕರು ಒಳ್ಳೆಯ ಕಥೆ ಮಾಡಿದ್ದಾರೆ.ಹೆಣ್ಣುಮಕ್ಕಳಿಗೆ ಬಹಳ ಹಿಡಿಸುವ ಕಥೆಯಿದು. Lಭ್ರೂಣ ಹತ್ಯೆಯ ಸುತ್ತ ಬೇಕಾದಷ್ಟು ಕಥೆ ಬಂದಿದೆಯಾದರೂ ಇದು ವಿಭಿನ್ನ. ಸಮಸ್ಯೆಗೆ ಪರಿಹಾರವನ್ನು ನಮ್ಮ ಚಿತ್ರದಲ್ಲಿ ಹೇಳಲಾಗಿದೆ.ಈ ಚಿತ್ರದಲ್ಲೂ ನಾನು ಪೊಲೀಸ್ ಅಧಿಕಾರಿ.ಜಾನಕಿ ನನ್ನ ಪಾತ್ರದ ಹೆಸರು ಎಂದರು ನಟಿ ಪ್ರಿಯ.

ಚಿತ್ರದ ನಾಯಕ ಅರ್ಜುನ್ ದೇವ್, ನಟಿಯರಾದ ಮಧುಶ್ರೀ, ಶೋಭಿತ, ಸುನಂದ, ಕಲಾವಿದರಾದ ಕಮಲ್, ಶಿವಾಜಿರಾವ್ ಜಾದವ್ ಮುಂತಾದವರು ಚಿತ್ರದ ಕುರಿತು ಹಾಗೂ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು.

Tags: actresses Madhushreeartists KamalBheemadirected by TN Nagesh.film "Bheem"film "Kumbha Sambhava"film's hero Arjun Devpolice officer in "Kumbha SambhavaPriyaSandal wood movieShivajirao Jadav.ShobhitaSunanda
Previous Post

ಭಗವಾನ್‌ ಶ್ರೀರಾಮನ ಮದುವೆಗೆ ಒಂದು ಲಕ್ಷ ಲಡ್ಡು ಅಯೋಧ್ಯೆ ಮತ್ತು ನೇಪಾಳಕ್ಕೆ ರವಾನೆ

Next Post

ಬೆಂಗಳೂರು ಕಮಿಷನರ್ ದಯಾನಂದ್ ಸುದ್ದಿಗೋಷ್ಠಿ

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post

ಬೆಂಗಳೂರು ಕಮಿಷನರ್ ದಯಾನಂದ್ ಸುದ್ದಿಗೋಷ್ಠಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada