• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

EVM ಮೇಲೆ ಅನುಮಾನ.. ಕಾಂಗ್ರೆಸ್‌ ಗೆದ್ದರೂ ಅನುಮಾನ ಯಾಕೆ..?

ಕೃಷ್ಣ ಮಣಿ by ಕೃಷ್ಣ ಮಣಿ
November 23, 2024
in Top Story, ಕರ್ನಾಟಕ, ರಾಜಕೀಯ
0
EVM ಮೇಲೆ ಅನುಮಾನ.. ಕಾಂಗ್ರೆಸ್‌ ಗೆದ್ದರೂ ಅನುಮಾನ ಯಾಕೆ..?
Share on WhatsAppShare on FacebookShare on Telegram

ಕೊಪ್ಪಳ: ಲೋಕಸಭೆ ಚುನಾವಣೆಯಲ್ಲಿ ಇವಿಎಮ್ ಮೇಲೆ ಅನುಮಾನ ವ್ಯಕ್ತಪಡಿಸಿದ್ದ ಕಾಂಗ್ರೆಸ್‌ ಈಗಲೂ ಅನುಮಾನ ವ್ಯಕ್ತಪಡಿಸಿದೆ. ಉಪಚುನಾವಣೆಯಲ್ಲಿ ಬಿಜೆಪಿಯವರಿಗೆ ಅವಶ್ಯಕತೆ ಇಲ್ಲ ಅದಕ್ಕೆ ಸುಮ್ಮನಿದ್ದಾರೆ. ಇವಿಎಂ ಮೇಲೆ ಅನುಮಾನ ಹೊರಹಾಕಿದ್ದಾರೆ ಸಚಿವ ಶಿವರಾಜ ತಂಗಡಗಿ.

ADVERTISEMENT
GT Devegowda: ನಿಖಿಲ್‌ಗೆ ಸೋಲು ಧೈರ್ಯ ಹೇಳಿದ ಜಿಟಿ ದೇವೇಗೌಡ..! #gtdevegowda #nikhilkumaraswamy

ಕಾರಟಗಿಯಲ್ಲಿ ಮಾತನಾಡಿದ ಸಚಿವ ಶಿವರಾಜ ತಂಗಡಗಿ, ಉಪಚುನಾವಣೆಯಲ್ಲಿ ಮೂರು ಕ್ಷೇತ್ರದಲ್ಲಿ ಗೆಲ್ತಿವಿ ಅಂತ ಹೇಳಿದ್ದೆವು. ಈಗ ಮೂರು ಕ್ಷೇತ್ರದಲ್ಲಿ ಗೆದ್ದಿದ್ದೀವಿ. ಈ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಪಕ್ಷವನ್ನು ಮನಸ್ಪೂರ್ತಿಯಾಗಿ ಬೆಂಬಲಿಸಿದ್ದಾರೆ. ಜನರು ಲೋಕಸಭೆ ಚುನಾವಣೆಯಲ್ಲೂ ಬೆಂಬಲಿಸಿದ್ರು. ಆದ್ರೆ ನಮಗೆ ಈಗಲೂ ಇವಿಎಮ್ ಮೇಲೆ ಅನುಮಾನ ಕಾಡ್ತಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಈಗಲು ನಮಗೆ ಲೋಕಸಭಾ ಚುನಾವಣೆಯಲ್ಲಿ ಆಗಿದ್ದು ಕಾಡ್ತಿದೆ. ಉಪಚುನಾವಣೆ ಅವರಿಗೆ ಅವಶ್ಯಕತೆ ಇಲ್ಲ ಹೀಗಾಗಿ ಈಗ ಮಾಡಿರದೆ ಇರಬಹುದು. ಕೇಂದ್ರ ಸರ್ಕಾರದ ಜೊತೆಗೆ ಹಲವು ವಿಚಾರಗಳು ಕಾಡ್ತಿವೆ. ಜನರು ಕಾಂಗ್ರೆಸ್ ಪರವಾಗಿದ್ದಾರೆ. ನಮ್ಮ ಮೇಲೆ ಸಾಕಷ್ಟು ಆರೋಪ ಮಾಡಿದ್ರು, ಚುನಾವಣೆ ಬಿಜೆಪಿಯವರ ಕಪಾಳಕ್ಕೆ ಬಡಿದಂತೆ ಆಗಿದೆ. ಸಿಎಂ ಹಾಗೂ ಕಾಂಗ್ರೆಸ್ ಪಕ್ಷದ ಮೇಲೆ ಆಪಾದನೆ ಮಾಡೋದನ್ನ ಕೂಡಲೆ ಬಿಡಬೇಕು ಎಂದು ಆಗ್ರಹ ಮಾಡಿದ್ದಾರೆ.

Tags: channapatna by electionchannapatna by election 2024channapatna by election livechannapatna by election newschannapatna by election resultchannapatna by election result livechannapatna by election resultschannapatna by election samikshachannapatna by election surveychannapatna by election votingchannapatna by pollschannapattana election 2024karnataka by election 2024karnataka by election 2024 updates
Previous Post

ಗೆಲುವಿನ ಬೆನ್ನಲ್ಲೇ ಸಿದ್ದರಾಮಯ್ಯ ಸ್ವಾಭಿಮಾನಿ ಸಮಾವೇಶಕ್ಕೆ ಕಾಂಗ್ರೆಸ್‌ ತಯಾರಿ..

Next Post

ಬಿಜೆಪಿ ಹೀನಾಯ ಸೋಲಿಗೆ ರೇಣುಕಾಚಾರ್ಯ ಕೊಟ್ಟ ಕಾರಣ ಏನು..?

Related Posts

Top Story

ನಾವು ರಕ್ಷಣೆಗೆ ಬರಲ್ಲ, ನೀವಾಗಿಯೇ ಇರಾನ್‌ ಬಿಟ್ಟು ಬನ್ನಿ, : ಮುಸ್ಲಿಂ ರಾಷ್ಟ್ರದಲ್ಲಿನ ಅಮೆರಿಕನ್ನರಿಗೆ ಟ್ರಂಪ್‌ ಶಾಕ್..!

by ಪ್ರತಿಧ್ವನಿ
February 6, 2026
0

ನವದೆಹಲಿ : ಅಮೆರಿಕ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ , ಅಮೆರಿಕವು ಇರಾನ್‌ನಲ್ಲಿರುವ ತನ್ನ ಪ್ರಜೆಗಳಿಗೆ ತಕ್ಷಣವೇ ಇರಾನ್ ತೊರೆಯುವಂತೆ ತುರ್ತುಬ ಸೂಚನೆ ನೀಡಿದೆ....

Read moreDetails
ಮಸೀದಿಯಲ್ಲಿ ಆತ್ಮಾಹುತಿ ಬಾಂಬ್‌ ಸ್ಫೋಟ : 30 ಜನರ ಬ**ಲಿ, ನೂರಾರು ಜನರಿಗೆ ಗಾಯ..!

ಮಸೀದಿಯಲ್ಲಿ ಆತ್ಮಾಹುತಿ ಬಾಂಬ್‌ ಸ್ಫೋಟ : 30 ಜನರ ಬ**ಲಿ, ನೂರಾರು ಜನರಿಗೆ ಗಾಯ..!

February 6, 2026
“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

February 6, 2026
Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

February 6, 2026
ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

February 6, 2026
Next Post
ಬಿಜೆಪಿ ಹೀನಾಯ ಸೋಲಿಗೆ ರೇಣುಕಾಚಾರ್ಯ ಕೊಟ್ಟ ಕಾರಣ ಏನು..?

ಬಿಜೆಪಿ ಹೀನಾಯ ಸೋಲಿಗೆ ರೇಣುಕಾಚಾರ್ಯ ಕೊಟ್ಟ ಕಾರಣ ಏನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada