• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ಹೀನಾಯ ಸೋಲಿಗೆ ರೇಣುಕಾಚಾರ್ಯ ಕೊಟ್ಟ ಕಾರಣ ಏನು..?

ಕೃಷ್ಣ ಮಣಿ by ಕೃಷ್ಣ ಮಣಿ
November 23, 2024
in Top Story, ಕರ್ನಾಟಕ, ರಾಜಕೀಯ
0
ಬಿಜೆಪಿ ಹೀನಾಯ ಸೋಲಿಗೆ ರೇಣುಕಾಚಾರ್ಯ ಕೊಟ್ಟ ಕಾರಣ ಏನು..?
Share on WhatsAppShare on FacebookShare on Telegram

ಬಿಜೆಪಿ ಹೀನಾಯ ಸೋಲಿಗೆ ರೇಣುಕಾಚಾರ್ಯ ಕೊಟ್ಟ ಕಾರಣ ಏನು..?

ADVERTISEMENT

ದಾವಣಗೆರೆ: ಯಡಿಯೂರಪ್ಪ ಮತ್ತು ವಿಜಯೇಂದ್ರ ಬಗ್ಗೆ ಯತ್ನಾಳ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಪ್ರತಿಕ್ರಿಯೆ ‌ನೀಡಿದ್ದು, ಯತ್ನಾಳ್‌ ವಿರುದ್ದ ರೇಣುಕಾಚಾರ್ಯ ಕೆಂಡಾಮಂಡಲ ಆಗಿದ್ದಾರೆ. 2023ರ ಚುನಾವಣೆಯಲ್ಲಿ ಯಾರು ವಿಧಾನಸೌಧದ ಹೊರಗೆ ಒಳಗೆ ನಾಲಗೆ ಹರಿಬಿಟ್ಟಿದ್ರು. ಇವರಿಗೆ ಟಿಆರ್‌ಪಿ ಬೇಕು ಬಾಯಿ ಚಟಕ್ಕೆ ಮಾತನಾಡುತ್ತಾರೆ ಎಂದು ಛೇಡಿಸಿದ್ದಾರೆ.

2023ರ ಚುನಾವಣೆಯ ಸೋಲಿಗೆ ಅವರೇ ಕಾರಣ, ಆಗ ಹೈಕಮಾಂಡ್ ಕ್ರಮ ತೆಗೆದುಕೊಳ್ಳಲಿಲ್ಲಾ. ಹರಕು ಬಾಯಿಯಿಂದೆ ಯಾರು ಮಾತನಾಡುತ್ತಿದ್ದಾರೋ ಅವರೇ 2023 ರ ಚುನಾವಣೆಯಲ್ಲಿ ಸೋಲಿಗೆ ಕಾರಣ. ವಿಜಯೇಂದ್ರ ಅವರನ್ನು ನೇಮಕ ಮಾಡಿದ್ದು ಹೈಕಮಾಂಡ್. ವಿಜಯೇಂದ್ರ ಅವರನ್ನ ವಿರೋಧ ಮಾಡುವುದು ಒಂದೇ, ಹೈಕಮಾಂಡ್ ವಿರುದ್ಧ ಮಾತನಾಡುವುದು ಒಂದೇ ಇವರ ಅಜೆಂಡ ಎಂದಿದ್ದಾರೆ.

ಕಾಂಗ್ರೆಸ್‌ನಿಂದ ಬಂದ ಮೂರ್ನಾಲ್ಕು ಜನ ಯಡಿಯೂರಪ್ಪ ಅವರ ಬಗ್ಗೆ ಮಾತನಾಡುತ್ತಿದ್ದಾರೆ. ಸೈಕಲ್ ತುಳಿದು, ಸ್ಕೂಟಿ ಓಡಿಸಿ ರಸ್ತೆ ಪಕ್ಕ ಮಿರ್ಚಿ ಮಂಡಕ್ಕಿ ತಿಂದು ಪಕ್ಷ ಕಟ್ಟಿದ್ದಾರೆ. ಅವರ ಶ್ರಮದ ಫಲವಾಗಿ ಬಿಜೆಪಿ ಅಧಿಕಾರಕ್ಕೆ ಬಂತು. ನಿಮ್ಮ ಹರಕು ಬಾಯಿಯಿಂದ ವಿರೋಧ ಮಾಡುವುದು ಸರಿಯಲ್ಲ. ನಿಮ್ಮ ಹರಕು ಬಾಯಿಯಿಂದ ಮೂರು‌ ಕ್ಷೇತ್ರದಲ್ಲಿ ಹಿನ್ನಡೆಯಾಗಿದೆ ಎಂದಿದ್ದಾರೆ.

ಯಡಿಯೂರಪ್ಪ, ವಿಜಯೇಂದ್ರ ಹೈಕಮಾಂಡ್ ಬಗ್ಗೆ ಟೀಕೆ ಮಾಡ್ತಾರೆ. ಇವರಿಗೆ ಕಾಂಗ್ರೆಸ್ ವಿರುದ್ಧ ಹೋರಾಟ ಬೇಡ, ಕಾಂಗ್ರೆಸ್ ಜೊತೆ ಮ್ಯಾಚ್ ಫಿಕ್ಸ್ ಮಾಡಿಕೊಂಡಿದ್ದಾರೆ. ಮಂತ್ರಿ ಆಗಿಲ್ಲಾ ಎಂಬ ಒಂದೇ ಕಾರಣಕ್ಕೆ ನಾಲಿಗೆ ಹರಿ ಬಿಟ್ಟು ಮಾತನಾಡುತ್ತಾರೆ. ನಮ್ಮವರ ಹರಕು ಬಾಯಿಯಿಂದ‌ ನಾವು ಸೋತಿದ್ದೇವೆ. ಯಡಿಯೂರಪ್ಪ ಉಪವಾಸ, ವನವಾಸ ಇದ್ದು‌ ಪಕ್ಷ ಕಟ್ಟಿ ಜೈಲಿಗೆ ಹೋಗಿದ್ದರ ಪರಿಣಾಮ ನೀವು ಹೈಫೈ ‌ ಲೈಫ್ ನಡೆಸುತ್ತಿದ್ದೀರಿ ಎಂದಿದ್ದಾರೆ.

GT Devegowda: ನಿಖಿಲ್‌ಗೆ ಸೋಲು ಧೈರ್ಯ ಹೇಳಿದ ಜಿಟಿ ದೇವೇಗೌಡ..! #gtdevegowda #nikhilkumaraswamy

Tags: BJPchannapatna by electionchannapatna by election 2024channapatna by election livechannapatna by election newschannapatna by election resultchannapatna by election result livechannapatna by election resultschannapatna by election samikshachannapatna by election surveychannapatna by election votingchannapatna by pollschannapattana election 2024karnataka by election 2024karnataka by election 2024 updatesಬಿಜೆಪಿ
Previous Post

EVM ಮೇಲೆ ಅನುಮಾನ.. ಕಾಂಗ್ರೆಸ್‌ ಗೆದ್ದರೂ ಅನುಮಾನ ಯಾಕೆ..?

Next Post

ಬಿಜೆಪಿಗೆ ಮಾತ್ರ ಸೋಲಾಗಿಲ್ಲ.. ಸುಳ್ಳು ಹೇಳುವ ಪ್ರವೃತ್ತಿಗೂ ಸೋಲಾಗಿದೆ..

Related Posts

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   
ಕರ್ನಾಟಕ

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

by ಪ್ರತಿಧ್ವನಿ
May 1, 2026
0

ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಕೆಡಿ ಚಿತ್ರ ಏಪ್ರಿಲ್ 30ರಂದು ಭರ್ಜರಿಯಾಗಿ ಬಿಡುಗಡೆಯಾಗಿ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಸುಮಾರು 400ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಬಿಡುಗಡೆಯಾದ...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

May 1, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
Next Post
ಬಿಜೆಪಿಗೆ ಮಾತ್ರ ಸೋಲಾಗಿಲ್ಲ.. ಸುಳ್ಳು ಹೇಳುವ ಪ್ರವೃತ್ತಿಗೂ ಸೋಲಾಗಿದೆ..

ಬಿಜೆಪಿಗೆ ಮಾತ್ರ ಸೋಲಾಗಿಲ್ಲ.. ಸುಳ್ಳು ಹೇಳುವ ಪ್ರವೃತ್ತಿಗೂ ಸೋಲಾಗಿದೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada