• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ವಕ್ಫ್ ವಿರುದ್ಧ ತೊಡೆ ತಟ್ಟಿದ ರೆಬಲ್ಸ್ ಟೀಂ:ಇಂದಿನಿಂದ ಯತ್ನಾಳ್ ನೇತೃತ್ವದಲ್ಲಿ ಹೋರಾಟ ಶುರು!

ಪ್ರತಿಧ್ವನಿ by ಪ್ರತಿಧ್ವನಿ
November 25, 2024
in Uncategorized, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೀದರ್: ಬಿಜೆಪಿ (BJP) ರೆಬಲ್ಸ್‌ ತಂಡದಿಂದ ವಕ್ಫ್‌ ವಿರುದ್ಧ ಹೋರಾಟ ಆರಂಭವಾಗಿದೆ. ʻವಕ್ಫ್ ಹಠಾವೋ ಭಾರತ್ ದೇಶ್ ಬಚಾವೋʼ ಘೋಷವಾಕ್ಯದಡಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagouda Patil Yatnal) ಮತ್ತು ಅವರ ತಂಡದಿಂದ ಹೋರಾಟ ಆರಂಭವಾಗಿದೆ.

ADVERTISEMENT

ಈ ಹೋರಾಟ ಡಿಸೆಂಬರ್‌ 1ರ ವರೆಗೆ ಐದು ಜಿಲ್ಲೆಗಳಲ್ಲಿ ನಡೆಯಲಿದೆ. ಈ ಪ್ರತಿಭಟನೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ, ಕುಮಾರ್‌ ಬಂಗಾರಪ್ಪ, ಮಾಜಿ ಸಂಸದ ಪ್ರತಾಪ್ ಸಿಂಹ, ಜಿ.ಎಂ ಸಿದ್ದೇಶ್ವರ್, ಹೊಳಲ್ಕೆರೆ ಚಂದ್ರಪ್ಪ ಸೇರಿದಂತೆ ಹಲವರು ರೆಬೆಲ್ ನಾಯಕರು ಭಾಗಿಯಾಗಲಿದ್ದಾರೆ.

ಬೀದರ್ ನ ನರಸಿಂಹ ದೇವಸ್ಥಾನದಲ್ಲಿ ಪೂಜೆ ನಡೆದ ನಂತರ ಬೀದರ್ ತಾಲೂಕಿನ ಧರ್ಮಾಪುರ, ಚಟ್ನಳ್ಳಿ ಗ್ರಾಮಗಳಿಗೆ ಪ್ರತಿಭಟನೆ ಸಾಗಲಿದೆ. ಇಲ್ಲಿಯ ಜನರೊಂದಿಗೆ ಚರ್ಚೆ ನಡೆಸಿ, ಸಮಸ್ಯೆ ಆಲಿಸಲಿದ್ದಾರೆ.

ಮಧ್ಯಾಹ್ನ ಬೀದರ್‌ನ ಗಣೇಶ ಮೈದಾನದಲ್ಲಿ ಸಭೆ ನಡೆಸಿ ರೈತರ ಅಹವಾರು ಸ್ವೀಕರಿಸಲಾಗುತ್ತದೆ. ನಂತರ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪಾದಯಾತ್ರೆ ನಡೆಸಿ ಕಚೇರಿಗೆ ಮುತ್ತಿಗೆ ಹಾಕುವ ಸಾಧ್ಯತೆಗಳಿವೆ. ಸಂಜೆ 4 ಗಂಟೆಗೆ ಬೀದರ್ ತಾಲೂಕಿನ ಚಟ್ನಳ್ಳಿ ಗ್ರಾಮಕ್ಕೆ ಭೇಟಿ ನೀಡಿ ರೈತರೊಂದಿಗೆ ಸಂವಾದ ನಡೆಸಲಿದೆ. ಆದರೆ, ಈ ಹೋರಾಟಕ್ಕೆ ಬಿಜೆಪಿಯ ಇನ್ನಿತರ ನಾಯಕರು ಭಾಗವಹಿಸುವ ಸಾಧ್ಯತೆ ಕಡಿಮೆ ಇದೆ.

Tags: Aravinda LimbavaliBIDAR Newsfight against the Waqformer MP Pratap SinhaGanesha Maidan in Bidargm siddeshwarHolalkere Chandrappa .Kumar BangarappaRamesh JarakiholiVijaypur MLA Basanagowda Patil Yatnal aWaqf fight.
Previous Post

ಕುಮಾರಸ್ವಾಮಿ ಕರ್ಮಭೂಮಿಯಿಂದ ಜೆಡಿಎಸ್ ವಾಶ್ ಔಟ್ – ಸಂಪೂರ್ಣ ಹಿಡಿತ ಕಳೆದುಕೊಂಡಿದ್ದು ಯಾಕೆ ಹೆಚ್.ಡಿ.ಕೆ ?!

Next Post

ಮುಡಾ ಹಗರಣದ ಲೋಕಾಯುಕ್ತ ವರದಿ ಸಲ್ಲಿಕೆಗೆ ಕೌಂಟ್ ಡೌನ್ ! ಸಿಬಿಐ ಅಂಗಳಕ್ಕೆ ಶಿಫ್ಟ್ ಆಗಲಿದ್ಯಾ ತನಿಖೆ ?!

Related Posts

Top Story

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

by ಪ್ರತಿಧ್ವನಿ
October 13, 2025
0

ಆರ್‌ಎಸ್‌ಎಸ್‌ ವಿರುದ್ಧ ತಮಿಳುನಾಡಿನಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೋ ಆ ರೀತಿ ಕ್ರಮವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ...

Read moreDetails

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

October 13, 2025

Kantara Chapter-1: ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ ಚಾಪ್ಟರ್ 1’ .

October 13, 2025

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

October 13, 2025
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025
Next Post
ಕುತೂಹಲಕ್ಕೆ ಕಾರಣವಾದ ಸಿಎಂ ಸಿದ್ದು ದೆಹಲಿ ಪ್ರವಾಸ – ಹೈಕಮಾಂಡ್ ಗೆ ಆಪರೇಷನ್ ಕಮಲದ ಮಾಹಿತಿ ?! 

ಮುಡಾ ಹಗರಣದ ಲೋಕಾಯುಕ್ತ ವರದಿ ಸಲ್ಲಿಕೆಗೆ ಕೌಂಟ್ ಡೌನ್ ! ಸಿಬಿಐ ಅಂಗಳಕ್ಕೆ ಶಿಫ್ಟ್ ಆಗಲಿದ್ಯಾ ತನಿಖೆ ?!

Recent News

Top Story

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

by ಪ್ರತಿಧ್ವನಿ
October 13, 2025
Top Story

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

by ಪ್ರತಿಧ್ವನಿ
October 13, 2025
Top Story

Kantara Chapter-1: ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ ಚಾಪ್ಟರ್ 1’ .

by ಪ್ರತಿಧ್ವನಿ
October 13, 2025
Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

October 13, 2025

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada