
ಮೈಸೂರು:ನಾಡದೇವಿ ಮೈಸೂರಿನ ಚಾಮುಂಡೇಶ್ವರಿಗೆ (Chamundeshwari)ಚಿನ್ನದ ರಥ ನಿರ್ಮಿಸುವ ಆದೇಶಿಸಿದ್ದಾರೆ.(CM Siddaramaiah) ಸಿದ್ದರಾಮಯ್ಯ ಕಂದಾಯ ಇಲಾಖೆ ಧಾರ್ಮಿಕ ದತ್ತಿ ವಿಭಾಗದ ಪ್ರಧಾನ ಕಾರ್ಯದರ್ಶಿ ಅವರಿಗೆ ಆದೇಶಿಸಿದ್ದಾರೆ.ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮನವಿ ಸಿಎಂ ಈ ಆದೇಶ ಮಾಡಿದ್ದಾರೆ.

ನಾಡದೇವಿಗೆ ಚಿನ್ನದ ರಥ ನಿರ್ಮಿಸಬೇಕು ಎಂಬ ಭಕ್ತರ, ಬೇಡಿಕೆಯನ್ನು ಅರಿತು, ಸಂಕಲ್ಪ ಮಾಡಿಕೊಂಡು ಪ್ರಯತ್ನಿಸಲಾಗಿತ್ತು.ಸಿಎಂ ಆದೇಶದಿಂದ ಈಗ ಆ ಪ್ರಯತ್ನದಲ್ಲಿ ಮೊದಲ ಹೆಜ್ಜೆಯನ್ನು ಹಿಡಲಾಗಿದೆ.








