• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮದನ್ ಪಟೇಲ್ ಅಭಿನಯದ ತಮಟೆ ಚಿತ್ರ ನವೆಂಬರ್ 29 ರಂದು ಬಿಡುಗಡೆ.

ಪ್ರತಿಧ್ವನಿ by ಪ್ರತಿಧ್ವನಿ
November 25, 2024
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram
ADVERTISEMENT

ಮಲ್ಲೇಪುರಂ ಜಿ ವೆಂಕಟೇಶ್ ಅವರಿಂದ ಬಹು ನಿರೀಕ್ಷಿತ “ತಮಟೆ” ಚಿತ್ರದ ಟೀಸರ್ ಹಾಗೂ ಹಾಡಿನ ಅನಾವರಣ . .

ವಂದನ್ ಎಂ ನಿರ್ಮಾಣದ, ಮಯೂರ್ ಪಟೇಲ್ (Mayur Patel) ಚೊಚ್ಚಲ ನಿರ್ದೇಶನದ ಹಾಗೂ ಮದನ್ ಪಟೇಲ್ (Madan Patel) ಅವರು ಮುಖ್ಯ ಭೂಮಿಕೆಯಲ್ಲಿ ನಟಿಸಿರುವ “ತಮಟೆ” ಚಿತ್ರದ ಟೀಸರ್ ಹಾಗೂ ಹಾಡನ್ನು ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ಮೊದಲ ಕುಲಪತಿಗಳಾದ ಮಲ್ಲೇಪುರಂ ಜಿ ವೆಂಕಟೇಶ್ ಬಿಡುಗಡೆ ಮಾಡಿದರು. ದಿನಕರ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಂತರ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು.

ಮದನ್ ಪಟೇಲ್ ಅವರು ನನ್ನ ಬಹುಕಾಲದ ಗೆಳೆಯರು. ಅವರು ಬರೆದಿರುವ “ತಮಟೆ” ಕಾದಂಬರಿ ಇಂದು ಸಿನಿಮಾ ರೂಪ ಪಡೆದುಕೊಂಡಿದೆ. ಮಯೂರ್ ಪಟೇಲ್ ಅವರು ನಿರ್ದೇಶಿಸಿರುವ ಈ ಚಿತ್ರದ ಮುಖ್ಯಪಾತ್ರದಲ್ಲಿ ಮದನ್ ಪಟೇಲ್ ಅವರೆ ಅಭಿನಯಿಸಿದ್ದಾರೆ. ಇಂದು ಬಿಡುಗಡೆಯಾಗಿರುವ ಹಾಡು ಹಾಗೂ ಟೀಸರ್ ತುಂಬಾ ಚೆನ್ನಾಗಿದೆ. ಸಮಾಜಕ್ಕೆ ಉತ್ತಮ ಸಂದೇಶ ಸಾರುವ ಈ ಚಿತ್ರ ನವೆಂಬರ್ 29 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಎಲ್ಲರೂ ನೋಡಿ ಹಾರೈಸಿ ಎಂದರು ಮಲ್ಲೇಪುರಂ ಜಿ ವೆಂಕಟೇಶ್.

“ತಮಟೆ” ವಾದ್ಯಗಾರನೊಬ್ಬನ ಜೀವನಾಧಾರಿತ ಈ ಸಿನಿಮಾದಲ್ಲಿ ನಾನೇ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದೇನೆ.‌ ನನ್ನ ಮಗ ಮಯೂರ್ ಪಟೇಲ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಚಿತ್ರಕಥೆ ಬರೆಯುವುದರೊಂದಿಗೆ ಸಂಗೀತವನ್ನು ನೀಡಿದ್ದೇನೆ. ಈಗಾಗಲೇ ಅನೇಕ ಚಿತ್ರೋತ್ಸವಗಳಲ್ಲಿ ಪ್ರದರ್ಶನವಾಗಿ ಪ್ರಶಂಸೆ ಪಡೆದ “ತಮಟೆ” ಚಿತ್ರ ನವೆಂಬರ್ 29 ರಾಜ್ಯಾದ್ಯಂತ ನವೆಂಬರ್ 29ರಂದು ಬಿಡುಗಡೆಯಾಗುತ್ತಿದೆ. ಇಂದು ಟೀಸರ್ ಹಾಗೂ ಬಿಡುಗಡೆ ಮಾಡಿಕೊಟ್ಯ ಮಲ್ಲೇಪುರಂ ಜಿ ವೆಂಕಟೇಶ್ ಅವರಿಗೆ ಧನ್ಯವಾದ. ಮಯೂರ್ ಪಟೇಲ್ ಅವರು ದುಬೈ ರಾಜ್ ಕಪ್ ಪಂದ್ಯಾವಳಿಯಲ್ಲಿ ಭಾಗಿಯಾಗಿರುವುದರಿಂದ ಇಂದಿನ ಸಮಾರಂಭದಲ್ಲಿ ಅವರು ಉಪಸ್ಥಿತರಿಲ್ಲ ಎಂದು ತಿಳಿಸಿದ ಮದನ್ ಪಟೇಲ್ ಅವರು ಚಿತ್ರರಂಗಕ್ಕೆ ಇಂದು ಅವಶ್ಯಕತೆಯಿರುವ ಹಲವಾರು ವಿಷಯಗಳ ಬಗ್ಗೆ ಸನ್ಮಾನ್ಯ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿರುವುದಾಗಿ ಹೇಳಿದರು.

ಈ ಚಿತ್ರದಲ್ಲಿ ನನ್ನ ಪಾತ್ರ ಕೂಡ ಚೆನ್ನಾಗಿದೆ. ಒಳ್ಳೆಯ ಪಾತ್ರ ನೀಡಿದ ಮದನ್ ಪಟೇಲ್ ಅವರಿಗೆ ಧನ್ಯವಾದ ಎಂದರು ನಟಿ ತೇಜಸ್ವಿನಿ. ಅತಿಥಿಗಳಾಗಿ ಆಗಮಿಸಿದ್ದ ದಿನಕರ್ ಅವರು ಸಹ ಚಿತ್ರಕ್ಕೆ ಯಶಸ್ವಿಯಾಗಲೆಂದು ಹಾರೈಸಿದರು.

M Ibrahim Visit GTD House: ಮಕ್ಕಳು, ದೇವೇಗೌಡ್ರ ವ್ಯಕ್ತಿತ್ತವನ್ನ ಸೋಪ್ ಹಾಕಿ ತೊಳದ್ಬಿಟ್ರು #pratidhvani
Tags: G VenkateshKannada movieMadan PatelMallepuram G VenkateshMayur PatelsandalwoodTamate
Previous Post

ಸಂವಿಧಾನದ ಪೀಠಿಕೆಯಲ್ಲಿ ‘ಸಮಾಜವಾದಿ’, ‘ಜಾತ್ಯತೀತ’ ಎಂಬ ಸವಾಲಿನ ಪದಗಳನ್ನು ಅರ್ಜಿ ತಿರಸ್ಕರಿಸಿದ:ಸುಪ್ರೀಂ ಕೋರ್ಟ್

Next Post

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಬೇಟಿ ನೀಡಿದ ಲಕ್ಷ್ಮಣ ಸವದಿ

Related Posts

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ
Top Story

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

by ಪ್ರತಿಧ್ವನಿ
May 1, 2026
0

ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ನಡೆಯುತ್ತಿರುವ ಒಳಕಲಹದಿಂದ ರಾಜ್ಯ ರಾಜಕೀಯದಲ್ಲಿ ಗೊಂದಲ ಹೆಚ್ಚಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದರು. ಈ ಕಲಹದ ನಡುವೆ ಎಐಸಿಸಿ...

Read moreDetails
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
Next Post

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಬೇಟಿ ನೀಡಿದ ಲಕ್ಷ್ಮಣ ಸವದಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada