• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗೂಗಲ್ ಮ್ಯಾಪ್ ನಂಬಿ ಪ್ರಾಣ ಕಳೆದುಕೊಂಡ ಸ್ನೇಹಿತರು..

ಪ್ರತಿಧ್ವನಿ by ಪ್ರತಿಧ್ವನಿ
November 25, 2024
in Top Story, ಅಂಕಣ, ಇತರೆ / Others, ಇದೀಗ, ಕರ್ನಾಟಕ, ಜೀವನದ ಶೈಲಿ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಗೂಗಲ್ ಮ್ಯಾಪ್ ನಂಬಿ ಪ್ರಾಣ ಕಳೆದುಕೊಂಡ ಸ್ನೇಹಿತರು..!!

ADVERTISEMENT

ಉತ್ತರ ಪ್ರದೇಶದ ಬರೇಲಿಯಲ್ಲಿ ಗೂಗಲ್​ ಮ್ಯಾಪ್ ನಂಬಿ ಮೂವರು ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ.

ಕಾರಿನ ಚಾಲಕ ಗೂಗಲ್ ಮ್ಯಾಪ್ ನಂಬಿಕೊಂಡು ಕಾರು ಚಲಾಯಿಸುತ್ತಿದ್ದ ಆತನ ಜೊತೆ ಇಬ್ಬರು ಸ್ನೇಹಿತರು ಇದ್ದರು. ಗೂಗಲ್ ತೋರಿಸಿದ್ದನ್ನು ನಂಬಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯನ್ನು ಹತ್ತಿ ಸ್ವಲ್ಪ ದೂರ ಹೋಗುತ್ತಿದ್ದಂತೆ ಸೇತುವೆ ಕಾಮಗಾರಿ ಅಲ್ಲಿಗೇ ನಿಂತಿರುವುದು ಕಾಣದೆ, ನೇರವಾಗಿ ಕಾರು ಕೆಳಗಿರುವ ನದಿಗೆ ಬಿದ್ದು ಮೂವರು ಪ್ರಾಣ ಕಳೆದುಕೊಂಡಿದ್ದಾರೆ.

ಉತ್ತರ ಪ್ರದೇಶದ ಬರೇಲಿ ಮತ್ತು ಬುಡೌನ್ ಜಿಲ್ಲೆಗಳ ನಡುವಿನ ಗಡಿಯಲ್ಲಿರುವ ಫರೀದ್‌ಪುರ ಮತ್ತು ದತಗಂಜ್‌ಗೆ ಸಂಪರ್ಕ ಕಲ್ಪಿಸುವ ರಾಮಗಂಗಾ ನದಿಯ ಮೇಲಿನ ಸೇತುವೆಯಿಂದ ಕಾರು ಉರುಳಿ ಬಿದ್ದಿರುವ ಪರಿಣಾಮ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ನಿರ್ಮಾಣ ಹಂತದ ಸೇತುವೆ ಮೇಲೆ‌ ಬ್ಯಾರಿಕೇಟ್ ಹಾಕದಿರುವುದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂವರು ಹರಿಯಾಣದ ಗುರುಗ್ರಾಮದಿಂದ ಬರೇಲಿಗೆ ಹೊರಟಿದ್ದರು. ಖಾಲ್‌ಪುರ ಗ್ರಾಮದ ನಿವಾಸಿಗಳು ನದಿ ದಡಕ್ಕೆ ಭೇಟಿ ನೀಡಿದಾಗ ಕಾರು ಹಳ್ಳದಲ್ಲಿ ಮುಳುಗಿರುವುದು ಕಂಡು ಸೂಕ್ಷ್ಮವಾಗಿ ಪರಿಶೀಲಿಸಿದಾಗ, ಒಳಗೆ ಮೂವರು ಪ್ರಯಾಣಿಕರ ಶವಗಳನ್ನು ಕಂಡಿದ್ದಾರೆ. ಈ ದೃಶ್ಯ ಕಂಡು ಕೂಡಲೇ ಗ್ರಾಮಸ್ಥರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Tags: BareliBJPBudownCar AccidentCongress PartyFriendsGanga RiverGoogle MapUttar Pradeshಬಿಜೆಪಿ
Previous Post

ಬಿಗ್ ಬಾಸ್ ಮನೆಯಲ್ಲಿ ಮಂಜು ಹವ ಬಲು ಜೋರು- ಹಳ್ಳಿ ಹೈದನ ಕಾಮಿಡಿ ಸೂಪರ್.!

Next Post

ಚುನಾವಣೆಯ ಗೆಲುವನ್ನ ಸಂಭ್ರಮಿಸಲು ಸೋಲನ್ನೂ ಕೂಡಾ ಸ್ವೀಕರಿಸಬೇಕು..!!

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

April 10, 2026
ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

April 10, 2026
ಹೆಣ್ಣು ದನಿಗೆ ದನಿಯಾಗುವ ಸಾಹಿತ್ಯ ಹೂರಣ-ನಾ ದಿವಾಕರ ಲೇಖನ

ಹೆಣ್ಣು ದನಿಗೆ ದನಿಯಾಗುವ ಸಾಹಿತ್ಯ ಹೂರಣ-ನಾ ದಿವಾಕರ ಲೇಖನ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
Next Post

ಚುನಾವಣೆಯ ಗೆಲುವನ್ನ ಸಂಭ್ರಮಿಸಲು ಸೋಲನ್ನೂ ಕೂಡಾ ಸ್ವೀಕರಿಸಬೇಕು..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada