• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದರ್ಶನ್‌ ಕೇಸ್‌.. ACP ಚಂದನ್‌ ವಿರುದ್ಧ ತನಿಖೆಗೆ ಕಮಿಷನರ್‌ ಸೂಚನೆ

ಪ್ರತಿಧ್ವನಿ by ಪ್ರತಿಧ್ವನಿ
November 26, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ವಾಣಿಜ್ಯ, ವಿಡಿಯೋ, ವಿದೇಶ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಸರಿಯಾಗಿ ತನಿಖೆ ನಡೆಸಿಲ್ಲ ಎಂಬ ಆರೋಪದಲ್ಲಿ ತನಿಖಾಧಿಕಾರಿ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಆಯುಕ್ತರಿಗೆ ಮನವಿ ಮಾಡಲಾಗಿದೆ. ಪೊಲೀಸ್ ಕಮಿಷನರ್ ದಯಾನಂದ್‌ ಭೇಟಿ ಮಾಡಿದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮನವಿ ಮಾಡಿದ್ದಾರೆ.

ADVERTISEMENT

ಎಸಿಪಿ ಚಂದನ್ ಕುಮಾರ್ ವಿರುದ್ದ ಕಳೆದ ತಿಂಗಳು ದೂರು ನೀಡಿದ್ದರು. ಆದರೆ ಇಲ್ಲೀವರೆಗೂ ಯಾವುದೇ ತನಿಖೆ ನಡೆದಿರಲಿಲ್ಲ. ಇದೀಗ ಮತ್ತೆ ಭೇಟಿ ಮಾಡಿ ಮನವಿ ಮಾಡಿದ್ದು, ಪಶ್ಚಿಮ ವಿಭಾಗ ಡಿಸಿಪಿ ಗಿರೀಶ್ ಅವರಿಗೆ ತನಿಖೆ ನಡೆಸಿ ವರದಿ ನೀಡುವಂತೆ ಕಮಿಷನರ್ ಸೂಚನೆ ನೀಡಿದ್ದಾರೆ.

Tags: acp chandan kumarAnnapoorneshwari Police StationcaseDarshanDayanandDCP GirishPattanagerePavithra GowdaPolice CommissionerRenukaswamy Murder CaseRR Nagarsnehamayi krishna
Previous Post

ಬೀದರ್‌ ಜಿಲ್ಲೆಯಲ್ಲಿ ಲಘು ಭೂಕಂಪನ, ರಿಕ್ಟರ್‌ ಮಾಪಕದಲ್ಲಿ 2.6ರಷ್ಟು ತೀವ್ರತೆ ದಾಖಲು

Next Post

ಪ್ರೇಯಸಿಯನ್ನು ಕೊಂದು ಪರಾರಿಯಾದ ಪ್ರಿಯಕರ…!

Related Posts

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ
Top Story

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

by ಪ್ರತಿಧ್ವನಿ
May 2, 2026
0

ಅಮೆರಿಕದ ನ್ಯೂಯಾರ್ಕ್ ನಗರ ಮೇಯರ್ ಆಗಿರುವ ಭಾರತೀಯ ಮೂಲದ ಜೋಹ್ರಾನ್ ಮಮ್ದಾನಿ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದ್ದಾರೆ. ಅವರ ಹೇಳಿಕೆ ಇದೀಗ ರಾಜಕೀಯ ಮತ್ತು ಮಾಧ್ಯಮ ವಲಯದಲ್ಲಿ ಚರ್ಚೆಗೆ...

Read moreDetails
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

May 2, 2026
ವಿಮಾನ ಪ್ರಯಾಣದ ಭಯ ಬಿಚ್ಚಿಟ್ಟ ಆಮೀರ್ ಖಾನ್: “ನನಗೆ ಏನಾದರೂ ಆದ್ರೆ ….

ವಿಮಾನ ಪ್ರಯಾಣದ ಭಯ ಬಿಚ್ಚಿಟ್ಟ ಆಮೀರ್ ಖಾನ್: “ನನಗೆ ಏನಾದರೂ ಆದ್ರೆ ….

May 2, 2026
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
Next Post

ಪ್ರೇಯಸಿಯನ್ನು ಕೊಂದು ಪರಾರಿಯಾದ ಪ್ರಿಯಕರ...!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada