• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತಂತ್ರಜ್ಞಾನದ ಜೊತೆಗೇ ನಿಸರ್ಗದ ಅರಿವು ಮುಖ್ಯ:ಕೆವಿಪಿ.

ಪ್ರತಿಧ್ವನಿ by ಪ್ರತಿಧ್ವನಿ
November 28, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಮಕ್ಕಳನ್ನು( Children)ಮನೆಯ ಹೊರಗೆ ಆಟಕ್ಕೆ ಬಿಡುವುದರಿಂದ ಕ್ರಿಯಾಶೀಲತೆ (Activism from play)ಅರಳುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್(KV Prabhakar) ಅಭಿಪ್ರಾಯಪಟ್ಟರು.ಬಾಲ ಭವನ ಸೊಸೈಟಿ ಆಯೋಜಿಸಿದ್ದ ಕಲಾಶ್ರೀ ಆಯ್ಕೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ADVERTISEMENT

ಮಕ್ಕಳ ಮನಸ್ಸು ಯಾವಾಗಲೂ ಓಡಾಟ-ಕುಣಿದಾಟದೊಂದಿಗೆ ಅತ್ಯಂತ ಫಲವತ್ತಾಗಿ ಅರಳುತ್ತವೆ. ಹೀಗಾಗಿ ಮಕ್ಕಳನ್ನು ನಿರಂತರ ಚಟುವಟಿಕಿಯಿಂದಿಡಬೇಕು. ಮಣ್ಣಲ್ಲಿ ಆಡೋದು, ಕೆರೆಯಲ್ಲಿ ಈಜುತ್ತಾ ನಾವೆಲ್ಲಾ ಬೆಳೆದೆವು. ಈಗ ಸಿಟಿ ಮಕ್ಕಳಿಗೆ ಈ ಅವಕಾಶ ಇಲ್ಲದಂತಾಗಿದೆ. ಹಳ್ಳಿಗಳಲ್ಲಿ ಈ ಅವಕಾಶಗಳು ಇವೆ ಎಂದರು.

ಮಕ್ಕಳು ಸ್ವಾಭಾವಿಕವಾಗಿಯೇ ಚಟುವಟಿಕೆಯಿಂದ ಇರುತ್ತಾರೆ. ರೆಡಿ ಮೇಡ್ ಪ್ಲಾಸ್ಟಿಕ್ ಆಟದ ಸಾಮಾನುಗಳು ಮತ್ತು ಮೊಬೈಲ್ ಫೋನ್ ಮಕ್ಕಳ ಕ್ರಿಯಾಶೀಲತೆಯ ಶತ್ರುಗಳಾಗಿವೆ ಎಂದರು.

ಮಕ್ಕಳನ್ನು ಪರಿಸರಕ್ಕೆ, ಆಟದ ಬಯಲಿಗೆ ಬಿಟ್ಟರೆ ಸಾಕು. ತಮಗೆ ಬೇಕಾದ ಆಟದ ಸಾಮಾಗ್ರಿಗಳನ್ನು ಕ್ರಿಯಾಶೀಲವಾಗಿ ಸೃಷ್ಟಿಸಿಕೊಳ್ಳುತ್ತಾರೆ.ಪೋಷಕರು ತಮ್ಮ ಕೆಲಸದ ಒತ್ತಡ, ತಮ್ಮ ಹವ್ಯಾಸಗಳ ಒತ್ತಡವನ್ನು ಮಕ್ಕಳ ಮೇಲೆ ಹೇರುವುದರಿಂದ ಮಕ್ಕಳ ಕ್ರಿಯಾಶೀಲತೆ ಚಿವುಟಿದಂಗಾಗುತ್ತದೆ ಎನ್ನುವ ಎಚ್ಚರಿಕೆ ನೀಡಿದರು.‌

ಇವತ್ತು ಜಗತ್ತು ತುಂಬಾ ಫಾಸ್ಟ್ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಇಂದಿನ ಪ್ರಂಚದಲ್ಲಿ ಚಿಗುರೊಡೆಯುತ್ತಿರುವ ಮಕ್ಕಳನ್ನು ಕ್ರಿಯಾಶೀಲತೆ ಹಾಗೂ ಏಕಾಗೃತೆ ಮೂಡಿಸಲು ನಾವು ಪ್ರಯತ್ನಿಸಬೇಕು.

ಕನಕದಾಸರು ಮತ್ತು ಇಂತಹ ಮಹಾನ್ ಸಾಧಕರು ತಮ್ಮ ಸಾಧನೆಯನ್ನು ಹೇಗೆ ಮಾಡಿದರು ಎನ್ನುವ ತಿಳಿವಳಿಕೆ ಎಲ್ಲರ ಬಾಳಿನಲ್ಲಿ ಸ್ಪೂರ್ತಿನ್ನು ತಂದುಕೊಡುತ್ತವೆ. ಬಾಲ್ಯದ ದಿನಗಳಲ್ಲೇ ಕ್ರಿಯಾಶೀಲತೆ ಕುರಿತು ನಾವು ಪೋಷಕರು ಅರಿವು ಬೆಳೆಸಿಕೊಳ್ಳಬೇಕು. ಬಳಿಕ ಮಕ್ಕಳಲ್ಲಿ ಮೂಡಿಸಬೇಕಾಗಿದೆ ಎಂದರು.

ಇವೆಲ್ಲದರ ಒಟ್ಟು ಪರಿಣಾಮವಾಗಿ ಇಂದು ವೃದ್ಧಾಶ್ರಮಗಳು ಹೆಚ್ಚಾಗುತ್ತಿವೆ. ಮಕ್ಕಳು ಬೆಳೆದಂತೆ ಕೇವಲ ಯಾಂತ್ರಿಕವಾಗಿ ಬದುಕು ರೂಪಿಸಿಕೊಂಡು ಪೋಷಕರನ್ನು ನಿರ್ಲಕ್ಷಿಸುವುದು ಹೆಚ್ಚಾಗುತ್ತಿದೆ. ಇದರಿಂದ ವೃದ್ಧಾಶ್ರಮಗಳೂ ಹೆಚ್ಚುತ್ತಿವೆ ಎಂದರು.

ಬಾಲ ಭವನದ ಅಧ್ಯಕ್ಷರಾದ ಬಿ.ಆರ್.ನಾಯ್ಡು ಕಾರ್ಯದರ್ಶಿ ನಿಶ್ಚಿಲ್, ಆಡಳಿತಾಧಿಕಾರಿ ವಿಜಯಲಕ್ಷ್ಮಿ ಅವರು ಉಪಸ್ಥಿತರಿದ್ದರು.

Tags: Awareness of natureBengaluru's.Chief Minister KV PrabhakarChildren's mindsimportant along with technologyKV Prabhakarmedia advisor.
Previous Post

ಸಿಎಂ ಸಿದ್ದರಾಮಯ್ಯ ಭೇಟಿಗೆ ಅನುಮತಿ ಲಾಯರ್‌ ಜಗದೀಶ್‌ ರಿಯಾಕ್ಷನ್‌..!

Next Post

RCB ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ ಫಾಫ್ ಡುಪ್ಲೆಸಿಸ್‌ ! ನೆಚ್ಚಿನ ತಂಡಕ್ಕೆ ಭಾವನಾತ್ಮಕ ಪೋಸ್ಟ್ ಮೂಲಕ ವಿದಾಯ ! 

Related Posts

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ
ಕರ್ನಾಟಕ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

by ಪ್ರತಿಧ್ವನಿ
April 26, 2026
0

ನವದೆಹಲಿ, ಏ. 26: ಎರಡು ದಿನಗಳ ದೆಹಲಿ ಪ್ರವಾಸದ ವೇಳೆ ಬೆಂಗಳೂರು ನಗರದ ಅಭಿವೃದ್ಧಿ, ಕೇಂದ್ರ ಸಚಿವರೊಂದಿಗೆ ಮಹತ್ವದ ಸಭೆಗಳು ಹಾಗೂ ವಿವಿಧ ರಾಜ್ಯಗಳ ಚುನಾವಣೆಗಳ ಕುರಿತು...

Read moreDetails
ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
Next Post
RCB ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ ಫಾಫ್ ಡುಪ್ಲೆಸಿಸ್‌ ! ನೆಚ್ಚಿನ ತಂಡಕ್ಕೆ ಭಾವನಾತ್ಮಕ ಪೋಸ್ಟ್ ಮೂಲಕ ವಿದಾಯ ! 

RCB ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ ಫಾಫ್ ಡುಪ್ಲೆಸಿಸ್‌ ! ನೆಚ್ಚಿನ ತಂಡಕ್ಕೆ ಭಾವನಾತ್ಮಕ ಪೋಸ್ಟ್ ಮೂಲಕ ವಿದಾಯ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada