• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದಲ್ಲಿ ಮೇಲಿಂದ ಮೇಲೆ ಬಿಜೆಪಿಗೆ ಹಿನ್ನಡೆ ! ಪಕ್ಷ ಬಲಪಡಿಸಲು ಬಿ.ವೈ.ವಿಜಯೇಂದ್ರ ಮಾಸ್ಟರ್ ಪ್ಲಾನ್ ! 

Chetan by Chetan
November 28, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕಾಂಗ್ರೆಸ್ ಶಾಸಕರಿಗೆ 50 ಕೋಟಿ ಆಫರ್ ಆರೋಪ –  ಸಿಎಂ ಸಿದ್ದರಾಮಯ್ಯಗೆ ವಿಜಯೇಂದ್ರ ಕೌಂಟರ್ ! 
Share on WhatsAppShare on FacebookShare on Telegram

ರಾಜ್ಯದಲ್ಲಿ 2023 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ (BJP) ನಿರೀಕ್ಷೆಗೂ ಮೀರಿ ಆಘಾತವಾಗಿತ್ತು. ಆ ನಂತರ ಇದೀಗ ಉಪ ಚುನಾವಣೆಗಳಲ್ಲಿಯೂ ಅದೇ ರೀತಿ ಹಿನ್ನಡೆಯಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರಿಗೆ (BY vijayendra ) ಟೆನ್ಶನ್ ತಂದಿಟ್ಟಿದೆ. ಹೀಗಾಗಿ ಅವ ಕೈ ಬಲಪಡಿಸಲು ವೇದಿಕೆ ಸಿದ್ಧವಾಗ್ತಿದೆ. 

ADVERTISEMENT

ಈ ಕುರಿತು ಪಕ್ಷ ಬಲಪಡಿಸಲು ಮತ್ತು ತಮ್ಮ ಸ್ಥಾನವನ್ನು ಬಲಪಡಿಸಿಕೊಳ್ಳಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾಸ್ಟರ್ ಪ್ಲಾನ್‌ವೊಂದನ್ನ (Master plan) ಮಾಡಿದ್ದಾರೆ ಎನ್ನಲಾಗುತ್ತಿದೆ. ಈ ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಪರಾಜಿತಗೊಂಡ ಕ್ಷೇತ್ರಗಳ ಬಿಜೆಪಿ ಮಾಜಿ ಶಾಸಕರನ್ನು ಒಂದುಗೂಡಿಸಿ, ಈಗಿನಿಂದಲೇ ಚುನಾವಣೆಗೆ ರಣಕಹಳೆ ಮೊಳಗಿಸಲು ಮುಂದಾಗಿದ್ದಾರೆ. 

ಈ ನಿಟ್ಟಿನಲ್ಲಿ ಬಿ.ವೈ.ವಿಜಯೇಂದ್ರ, ಈಗಾಗಲೇ ಮಾಜಿ ಎಂ.ಪಿ.ರೇಣುಕಾಚಾರ್ಯ (MP renukaacharya) ಹಾಗೂ  ತಂಡವನ್ನು ರೆಡಿ ಮಾಡಿದ್ದಾರೆ. ಡಿಸೆಂಬರ್ ಅಂತ್ಯ ಅಥವಾ ಜನವರಿ ಮೊದಲ ವಾರದಲ್ಲಿ ಮಧ್ಯ ಕರ್ನಾಟಕ ಭಾಗದ ದಾವಣಗೆರೆಯಲ್ಲಿ ಸಮಾವೇಶ ಮಾಡಲು ನಿರ್ಧರಿಸಿದ್ದು,ಈ ಮೂಲಕ ಮಾಜಿ ಶಾಸಕರನ್ನು ಮುಂದಿನ ಚುನಾವಣೆಯಲ್ಲಿ ಗೆಲ್ಲಿಸಲು ಈಗಿನಿಂದಲೇ ವಿಜಯೇಂದ್ರ ಪ್ಲಾನ್ ರೂಪಿಸುತ್ತಿದ್ದಾರೆ.

Tags: ದಾವಣಗೆರೆ ಸಮಾವೇಶಬಿ.ವೈ.ವಿಜಯೇಂದ್ರಬಿಜೆಪಿಬಿಜೆಪಿ ಸಮಾವೇಶ
Previous Post

ಬಾಂಗ್ಲಾದೇಶದಲ್ಲಿ ಮಿತಿಮೀರಿದ ದೌರ್ಜನ್ಯ ! ಹಿಂದೂ ಕುಟುಂಬದ ನಾಲ್ವರನ್ನು ಹತ್ಯೆಗೈದ ಪಾಪಿಗಳು ! 

Next Post

ಸಚಿವ ಕೆ.ಹೆಚ್.ಮುನಿಯಪ್ಪಗೆ ಸಂಪುಟ ಪುನಾರಚನೆ ಟೆನ್ಶನ್ – ಪುತ್ರಿಗೆ ಸ್ಥಾನ ಕಲ್ಪಿಸಲು ಒದ್ದಾಟ ! 

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
Next Post
ಸಚಿವ ಕೆ.ಹೆಚ್.ಮುನಿಯಪ್ಪಗೆ ಸಂಪುಟ ಪುನಾರಚನೆ ಟೆನ್ಶನ್ – ಪುತ್ರಿಗೆ ಸ್ಥಾನ ಕಲ್ಪಿಸಲು ಒದ್ದಾಟ ! 

ಸಚಿವ ಕೆ.ಹೆಚ್.ಮುನಿಯಪ್ಪಗೆ ಸಂಪುಟ ಪುನಾರಚನೆ ಟೆನ್ಶನ್ - ಪುತ್ರಿಗೆ ಸ್ಥಾನ ಕಲ್ಪಿಸಲು ಒದ್ದಾಟ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada