ಡಿ-ಬಾಸ್… ಡಿ-ಬಾಸ್… ಅಂತಾ ಇದೀಗ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ರೊಚ್ಚಿಗೆದ್ದು ತಮ್ಮ ಬಾಸ್ ಪರವಾಗಿ ಹೋರಾಟ ಆರಂಭಿಸಿದ್ದಾರೆ. ಅದರಲ್ಲೂ ಮತ್ತೊಮ್ಮೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನು ಬಳ್ಳಾರಿ ಜೈಲಿಗೆ ಕಳಿಸಲು ಕೆಲವು ಶತ್ರುಗಳು ಪ್ರಯತ್ನ ಮಾಡುತ್ತಿದ್ದಾರೆ, ಅಂತಾ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಆರೋಪ ಮಾಡುತ್ತಿದ್ದಾರೆ.
ಇಂತಹ ಸಮಯದಲ್ಲೇ, ಕರ್ನಾಟಕ ಬಂದ್… ಡಿ-ಬಾಸ್ ದರ್ಶನ್ ತೂಗುದೀಪ್ ಮತ್ತೆ ಬಳ್ಳಾರಿ ಜೈಲಿಗೆ…
ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಬದುಕಿನಲ್ಲಿ ಈಗ ಏನೇ ಮಾಡಿದರೂ ತಪ್ಪು, ತಪ್ಪು ಎನ್ನುವಂತಹ ಪರಿಸ್ಥಿತಿ ನಿರ್ಮಾಣ ಆಗಿದೆ. ಅದರಲ್ಲೂ, ಈ ಹಿಂದೆ ಆಗಿದ್ದ ತಪ್ಪುಗಳಿಗೂ ಇದೀಗ ಕೆಲವರು ಕಾಲು ಕೆರೆದುಕೊಂಡು ಬಂದು ಕಿರಿಕ್ ಮಾಡುವ ವಾತಾವರಣ ನಿರ್ಮಾಣ ಆಗುತ್ತಿದೆ. ಪರಿಸ್ಥಿತಿ ಸೂಕ್ಷ್ಮವಾಗಿದ್ದು, ಯಾವ ಕ್ಷಣದಲ್ಲಿ ಬೇಕಾದರೂ ಮತ್ತೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಮತ್ತೆ ಬಳ್ಳಾರಿ ಜೈಲಿಗೆ ಹೋಗಬಹುದು ಎಂಬ ವಾತಾವರಣ ಇದೆ. ಈ ಸಮಯದಲ್ಲೇ,
ಅಂದಹಾಗೆ ಇದೀಗ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ರಕ್ಷಣೆಗೆ ಅವರ ಅಭಿಮಾನಿಗಳೇ ಮುಂದೆ ಬಂದಿದ್ದಾರೆ. ಅಷ್ಟಕ್ಕೂ ತಾವು ಪ್ರೀತಿಯಿಂದ ಬಾಸ್ ಅಂತಾ ಕರೆಯುವ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಯಾರಾದರೂ ಸಮಸ್ಯೆ ಮಾಡಲು ಪ್ರಯತ್ನ ಮಾಡುತ್ತಿದ್ದರೆ ಸರಿ ಇರೋದಿಲ್ಲ ಎಂಬ ಎಚ್ಚರಿಕೆ ನೀಡಿದ್ದಾರೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಫ್ಯಾನ್ಸ್. ಇದರ ಜೊತೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಮತ್ತೊಂದು ವಾರ್ನಿಂಗ್ ಕೂಡ ಕೊಟ್ಟಿದ್ದಾರೆ!
ಖಡಕ್ ವಾರ್ನಿಂಗ್ ಕೊಟ್ಟ ಡಿ-ಬಾಸ್ ಫ್ಯಾನ್ಸ್!
ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಮತ್ತೆ ಜೈಲಿಗೆ ಹೋಗುವ ಸಾಧ್ಯತೆ ದಟ್ಟವಾಗಿರುವ ಈ ಸಮಯದಲ್ಲಿ, ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ‘ಕರ್ನಾಟಕ ಬಂದ್’ ಮಾಡುವ ಎಚ್ಚರಿಕೆ ನೀಡಿದ್ದಾರೆ.
ಅಕಸ್ಮಾತ್ ಮತ್ತೊಮ್ಮೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನ ಇನ್ನೊಂದು ಬಾರಿ ಬಳ್ಳಾರಿ ಜೈಲಿಗೆ ಕಳುಹಿಸಲು ಪ್ರಯತ್ನ ಮಾಡಿದರೆ, ತಕ್ಷಣವೇ ‘ಕರ್ನಾಟಕ ಬಂದ್’ಗೆ ಕರೆ ನೀಡುತ್ತೇವೆ, ಅಂತಾ ಖಡಕ್ ಎಚ್ಚರಿಕೆ ಕೊಡ್ತಿದ್ದಾರೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು. ಈಗ ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಫ್ಯಾನ್ಸ್ ಎಚ್ಚರಿಕೆ ನೀಡುತ್ತಿದ್ದಾರೆ.