• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಾಸನ:ಡಿಸೆಂಬರ್ 5ರಂದು ಸಿದ್ದರಾಮಯ್ಯ ಸ್ವಾಭಿಮಾನಿ ಸಮಾವೇಶದ ವಿರುದ್ಧ ಎಐಸಿಸಿಗೆ ದೂರು

ಪ್ರತಿಧ್ವನಿ by ಪ್ರತಿಧ್ವನಿ
November 29, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
ಹಾಸನ:ಡಿಸೆಂಬರ್ 5ರಂದು ಸಿದ್ದರಾಮಯ್ಯ ಸ್ವಾಭಿಮಾನಿ ಸಮಾವೇಶದ ವಿರುದ್ಧ ಎಐಸಿಸಿಗೆ ದೂರು
Share on WhatsAppShare on FacebookShare on Telegram

ಬೆಂಗಳೂರು: ಡಿಸೆಂಬರ್5ರಂದು ವಿವಿಧ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಹಾಸನದಲ್ಲಿ ಹಮ್ಮಿಕೊಂಡಿರುವ ʻಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶʼದ ವಿರುದ್ಧ ಅನಾಮಧೇಯ ವ್ಯಕ್ತಿಯಿಂದ ಎಐಸಿಸಿ ನಾಯಕರಿಗೆ ಸಲ್ಲಿಸಿರುವ ವಿಚಾರ ಬೆಳಕಿಗೆ ಬಂದಿದೆ.ಪತ್ರದಲ್ಲಿ ಹೆಸರು ಮರೆಮಾಚಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅನಾಯಮಧೇಯ ವ್ಯಕ್ತಿಯಿಂದ ದೂರು ಸಲ್ಲಿಕೆ ಮಾಡಲಾಗಿದೆ.

ADVERTISEMENT

ಹಾಸನದಲ್ಲಿ ಸಿದ್ದರಾಮಯ್ಯ ಪರ ಸ್ವಾಭಿಮಾನಿ ಸಮಾವೇಶ ಮಾಡಲಾಗುತ್ತಿದೆ. ಇದನ್ನು ಪಕ್ಷದ ವೇದಿಕೆಯಿಂದ ಹೊರತಾದ ಕಾರ್ಯಕ್ರಮ ಎಂದು ಬಿಂಬಿಸಲಾಗುತ್ತಿದೆ.ಇಲ್ಲಿ ಆಯೋಜಕರೆಲ್ಲ ಪಕ್ಷದ ಸಚಿವರು, ಪಕ್ಷದ ಶಾಸಕರು ಮುಖಂಡರೇ ಆಗಿದ್ದಾರೆ. ಹೀಗಿದ್ದು ಸಹ ಯಾಕೆ ಪಕ್ಷದ ಚಿಹ್ನೆ ಮೇಲೆ ಸಮಾವೇಶ ಮಾಡುತ್ತಿಲ್ಲ..? ವೈಯಕ್ತಿಕ ಬಲ ಪ್ರದರ್ಶನಕ್ಕೆ ಹೀಗೆ ಪಕ್ಷದ ನಾಯಕರನ್ನು ಬಳಸಿಕೊಳ್ಳಲಾಗುತ್ತಿದೆ.

ಅಧಿಕಾರ ಕೊಟ್ಟ ಕಾಂಗ್ರೆಸ್ ಪಕ್ಷವನ್ನು ದೂರವಿಟ್ಟು ಸಮಾವೇಶ ಮಾಡುವ ಉದ್ದೇಶ ಏನು…? ಸ್ವಾಭಿಮಾನ ಸಮಾವೇಶವನ್ನು ಪಕ್ಷದ ವೇದಿಕೆಯಲ್ಲಿಯೇ ಮಾಡಿ. ಪಕ್ಷದ ವೇದಿಕೆ ಬಿಟ್ಟು ಮಾಡುವ ಉದ್ದೇಶ ಒಳ್ಳೆಯದಲ್ಲ. ಕಾಂಗ್ರೆಸ್ ಚಿಹ್ನೆ ಬಳಸಿಕೊಂಡೇ ಹಾಸನ ಸಮಾವೇಶ ಆಯೋಜನೆ ಮಾಡಿ. ಸಿದ್ದರಾಮಯ್ಯ ಹಾಗೂ ಉಳಿದ ಸಚಿವರಿಗೆ ತಿಳಿ ಹೇಳುವಂತೆ ದೂರಿನ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಪತ್ರದ ಜೊತೆಗೆ ಸಚಿವರಾದ ಕೆ.ಎನ್‌ ರಾಜಣ್ಣ, ಹೆಚ್‌.ಸಿ ಮಹದೇವಪ್ಪ, ಎಂಎಲ್‌ಸಿ ಯತೀಂದ್ರ ಸ್ಥಳ ಪರಿಶೀಲನೆ ಮಾಡುತ್ತಿರುವ ಫೋಟೋಗಳನ್ನೂ ಲಗತ್ತಿಸಲಾಗಿದೆ.

Tags: Activists' letter to AICC PresidentAICC presidentCM SiddaramaiahConference at Hassan on 5th DecemberHassan ConventionMallikarjuna Kharge
Previous Post

ಹೊಸ ವರ್ಷಕ್ಕೆ ಸಚಿವಾಲಯ ನೌಕರರಿಗಾಗಿ ಇವಿ ವಾಹನ ಮೇಳ:ಮಹಾಂತೇಶ ಬೀಳಗಿ

Next Post

ಮೋದಿಯವರಿಗಿಂತ ದೊಡ್ಡವರಾದ್ರಾ ಯತ್ನಾಳ್, ಕಿತ್ತು ಬಿಸಾಕ್ರಿ ಅವ್ರನ್ನು: ರೇಣುಕಾಚಾರ್ಯ ವಾಗ್ದಾಳಿ

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post

ಮೋದಿಯವರಿಗಿಂತ ದೊಡ್ಡವರಾದ್ರಾ ಯತ್ನಾಳ್, ಕಿತ್ತು ಬಿಸಾಕ್ರಿ ಅವ್ರನ್ನು: ರೇಣುಕಾಚಾರ್ಯ ವಾಗ್ದಾಳಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada