• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬ್ರಿಟನ್‌ನಲ್ಲಿ ಸಿದ್ದರಾಮಯ್ಯ ಸರ್ಕಾರದ ಪಂಚ ಗ್ಯಾರಂಟಿಗಳನ್ನು ಹಾಡಿಹೊಗಳಿದ ಸಚಿವ ಸಂತೋಷ್‌ ಲಾಡ್‌

ಪ್ರತಿಧ್ವನಿ by ಪ್ರತಿಧ್ವನಿ
December 1, 2024
in Top Story, ಅಂಕಣ, ಅಭಿಮತ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಡಿಯೋ, ವಿದೇಶ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

ಗ್ಯಾರಂಟಿ ಯೋಜನೆಗಳ ಲಾಭಗಳ ಬಗ್ಗೆ ಬ್ರಿಟನ್‌ ಸಂಸತ್ತಿನ ಗಮನ ಸೆಳೆದ ಲಾಡ್‌

ಸಿದ್ದರಾಮಯ್ಯ ಸರ್ಕಾರದ ಪಂಚ ಗ್ಯಾರಂಟಿಗಳಿಗೆ ಮೆಚ್ಚುಗೆಯ ಮಹಾಪೂರ

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಾರಿಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಬ್ರಿಟನ್‌ನಲ್ಲಿ ಹಾಡಿ ಹೊಗಳಿದ್ದು, ಗ್ಯಾರಂಟಿ ಯೋಜನೆಗಳು ರಾಜ್ಯದ ಜನರ ಜೀವನಕ್ಕೆ ಹೇಗೆ ಆಧಾರಸ್ತಂಭವಾಗಿವೆ ಎಂಬುದನ್ನು ವಿವರಿಸಿದ್ದಾರೆ.

ADVERTISEMENT

ಬ್ರಿಟನ್‌ನ ಹೌಸ್‌ ಆಫ್‌ ಲಾರ್ಡ್ಸ್‌ನಲ್ಲಿ ನಡೆದ ಇಂಡೋ -ಯುರೋಪಿಯನ್‌ ಹೂಡಿಕೆ ಸಮ್ಮೇಳನದಲ್ಲಿ ಮುಖ್ಯ ಭಾಷಣಕಾರರಾಗಿ ಸಚಿವ ಲಾಡ್ ಅವರು ಮಾತನಾಡಿದರು.

ಲಾಡ್‌ ಅವರ ವಿವರಣೆಗೆ ಸಮ್ಮೇಳನದಲ್ಲಿ ಸೇರಿದ್ದ ವಿವಿಧ ದೇಶಗಳ ರಾಜಕೀಯ ಮುಖಂಡರು, ತಜ್ಞರು, ಉದ್ಯಮಿಗಳು, ವಿವಿಧ ವ್ಯವಹಾರಗಳಲ್ಲಿ ತೊಡಗಿಸಿಕೊಂಡ ಪರಿಣತರು ಮೆಚ್ಚುಗೆಯ ಮಹಾಪೂರ ಹರಿದು ಬಂದಿದೆ. ಸಮ್ಮೇಳನದಲ್ಲಿ ಸೇರಿದ್ದವರು ಜೋರಾದ ಕರತಾಡನದ ಮೂಲಕ ಪ್ರಸಂಸೆ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಗ್ಯಾರಂಟಿ ಯೋಜನೆಯ ಬಗ್ಗೆ ದೇಶದ ವಿವಿಧ ಸರ್ಕಾರಗಳು ಗಂಭೀರವಾಗಿ ಪರಿಗಣಿಸಿವೆ. ಈ ಯೋಜನೆಗಳು ವಿಶ್ವದ ಗಮನ ಸೆಳೆದಿವೆ. ಇದೀಗ ದೂರದ ಬ್ರಿಟನ್‌ನಲ್ಲೂ ಸಚಿವ ಗ್ಯಾರಂಟಿಗಳು ಜನರ ಬದುಕಿಗೆ ಹೇಗೆ ನೆರವಾಗಿವೆ ಎಂಬುದು ವಿಶ್ವ ವೇದಿಕೆಯಲ್ಲಿ ಚರ್ಚೆಗೆ ಬಂದಿದೆ.

ಪಂಚ ಗ್ಯಾರಂಟಿ ಯೋಜನೆಗೆ ರಾಜ್ಯ ಸರ್ಕಾರ ಪ್ರತೀ ವರ್ಷಕ್ಕೆ 12 ಬಿಲಿಯನ್‌ ಡಾಲರ್‌ ಅನ್ನು ವ್ಯಯಿಸುತ್ತಿದೆ. ಈ ಮೊತ್ತದಲ್ಲಿ ಜನರಿಗೆ ಸಾಮಾಜಿಕ ಸೇವಾ ಭದ್ರತಾ ಯೋಜನೆಗಳನ್ನು ನೀಡುತ್ತಿದ್ದೇವೆ. ಇದರಿಂದ ನಮ್ಮ ಜಿಡಿಪಿ ವೃದ್ಧಿಸಿದೆ. ಇದೊಂದು ಅಭೂತಪೂರ್ವ ಯೋಜನೆಯಾಗಿದ್ದು ಇಡೀ ವಿಶ್ವವೇ ಇಂತಹುದರ ಬಗ್ಗೆ ಗಮನ ಹರಿಸಬಹುದು. 40 ಮಿಲಿಯನ್‌ ಕುಟುಂಬಗಳಿಗೆ ಪಂಚ ಗ್ಯಾರಂಟಿ ಯೋಜನೆಗಳು ತಲುಪುತ್ತಿವೆ. ವಿಶ್ವದ ವಿವಿಧ ದೇಶಗಳು ಈ ಯೋಜನೆಗಳ ಬಗ್ಗೆ ಗಂಭೀರವಾಗಿ ಚರ್ಚೆ ನಡೆಸಿವೆ. ಇಂತಹ ದೂರದೃಷ್ಟಿಯ ಯೋಜನೆ ಜಾರಿಗೆ ತಂದು ಸಮಾಜದಲ್ಲಿ ಭಾರಿ ದೊಡ್ಡ ಬದಲಾವಣೆಗೆ ಕಾರಣರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದಗಳು ಎಂದು ಲಾಡ್‌ ಅವರು ವಿವರಿಸಿದರು.

Tags: BritainCongress PartyDK ShivakumarRahul Gandhisanthosh ladsiddaramaiahಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಚಂದ್ರಶೇಖರ ಸ್ವಾಮೀಜಿಯವರ ಮೇಲೆ ಎಫ್.ಐ.ಆರ್

Next Post

ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್.ಐ.ಆರ್. | ಕಾನೂನಿನ ಚೌಕಟ್ಟಿನೊಳಗೆ ಬಂದರೆ ಕ್ರಮ:ಸಿದ್ದರಾಮಯ್ಯ

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post

ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್.ಐ.ಆರ್. | ಕಾನೂನಿನ ಚೌಕಟ್ಟಿನೊಳಗೆ ಬಂದರೆ ಕ್ರಮ:ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada