• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇದ್ದಕ್ಕಿದ್ದ ಹಾಗೆ ಬಿಗ್ ಬಾಸ್ ಮನೆಯಿಂದ ಹೊರಬಂದ ಚೈತ್ರಾ – ಇದಕ್ಕೆ ಕಾರಣ ಏನು ಗೊತ್ತಾ?

Rachita by Rachita
December 3, 2024
in Top Story, ಇತರೆ / Others, ಸಿನಿಮಾ
0
ಇದ್ದಕ್ಕಿದ್ದ ಹಾಗೆ ಬಿಗ್ ಬಾಸ್ ಮನೆಯಿಂದ ಹೊರಬಂದ ಚೈತ್ರಾ – ಇದಕ್ಕೆ ಕಾರಣ ಏನು ಗೊತ್ತಾ?

Screenshot

Share on WhatsAppShare on FacebookShare on Telegram
ADVERTISEMENT

ಬಿಗ್ ಬಾಸ್ ಕನ್ನಡ ಸೀಸನ್ 11 60ನೇ ದಿನವನ್ನು ಪೂರೈಸಿದೆ. ಎಲ್ಲಾ ಸ್ಪರ್ಧಿಗಳು ಕೂಡ ಯಾರಿಗಿಂತ ನಾವೇನು ಕಮ್ಮಿ ಇಲ್ಲ ಎಂಬಂತೆ ಸ್ಪರ್ಧಿಗಳು ಒಬ್ಬರಿಗೊಬ್ಬರು ಕಾಂಪಿಟೇಟಿವ್ ಆಗಿ ಆಟವನ್ನು ಆಡುತ್ತಿದ್ದಾರೆ. ಇನ್ನು ಈ ವಾರ ಕೂಡ ಬಿಗ್ ಬಾಸ್ ಬಂದು ವಿಭಿನ್ನ ಟಾಸ್ಕ್ ಅನ್ನ ಕೊಟ್ಟಿದ್ದು ಪ್ರತಿಯೊಬ್ಬರೂ ಕೂಡ ತಮ್ಮನ್ನ ತಾವು ಇನ್ವಾಲ್ ಮಾಡಿಕೊಂಡು ಆಟವನ್ನು ಹಾಕಿದ್ದಾರೆ ಮನೆಯಿಂದ ಹೊರಬರುವ ಭಯ ಪ್ರತಿಯೊಬ್ಬರಲ್ಲೂ ಕೂಡ ಇದೆ.

Screenshot

ಇದೀಗ ಇದ್ದಕ್ಕಿದ್ದ ಹಾಗೆ ಚೈತ್ರ ಕುಂದಾಪುರ ಅವರು ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಹೌದು ಚೈತ್ರಾ ಕುಂದಾಪುರ ಅವರು ಹೊರಬಂದಿದ್ದು ಕೋರ್ಟ್ಗೆ ಹಾಜರಾಗಲು, 1ನೇ ಎಸಿಎಂಎಂ ಕೋರ್ಟ್‌ನಲ್ಲಿ ನಡೆದ ವಿಚಾರಣೆಗೆ ಚೈತ್ರಾ ಕುಂದಾಪುರ ಹಾಜರಾಗಿದ್ದಾರೆ ಇದು ಪ್ರತಿಯೊಬ್ಬರಿಗೂ ಅಚ್ಚರಿ ಎನಿಸಿದೆ.

Screenshot

ಉದ್ಯಮಿ ಗೋವಿಂದಬಾಬು ಪೂಜಾರಿಗೆ ಕೋಟಿ, ಕೋಟಿ ವಂಚಿಸಿದ್ದ ಪ್ರಕರಣದಲ್ಲಿ ಚೈತ್ರಾ ಮತ್ತು ಗ್ಯಾಂಗ್ ಮೇಲೆ ತನಿಖೆ ನಡೆದಿತ್ತು. ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹಣವನ್ನು ವಂಚಿಸಿದ ಆರೋಪದಲ್ಲಿ ಚೈತ್ರಾ ಕುಂದಾಪುರ ಅವರ ಮೇಲೆ ದೂರು ದಾಖಲಾಗಿತ್ತು.ಇದೇ ವಿಚಾರವಾಗಿ ಚೈತ್ರ ಅರೆಸ್ಟ್ ಕೂಡ ಆಗಿದ್ರು.

Screenshot

ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಕೋರ್ಟ್ಗೆ ಚೈತ್ರ ಅವರು ಹಾಜರಾಗಬೇಕಿತ್ತು, ಅದೇ ರೀತಿ ಬಿಗ್ ಬಾಸ್ ಮನೆಯಿಂದ ನೇರವಾಗಿ ಕೋರ್ಟಿಗೆ ಬಂದಿದ್ದು, ನಂತರ ವಿಚಾರಣೆಯನ್ನು ಮುಗಿಸಿ ಬಿಗ್ ಬಾಸ್ ಮನೆಗೆ ವಾಪಸ್ ಆಗಿದ್ದಾರೆ.

M Lakshman on Samavesha : KPCC ಜನ ಕಲ್ಯಾಣ ಸ್ವಾಭಿಮಾನಿಗಳ ಸಮಾವೇಶಕ್ಕೆ 11 ಕಾರಣಗಳು ಅದೇನಂದ್ರೆ? #pratidhvani
Tags: biggbossBJPChaitraTwist
Previous Post

ಛತ್ರಪತಿ ಶಿವಾಜಿ ಮಹಾರಾಜ್ ಗೆಟಪ್ ನಲಿ ರಿಷಬ್ ಶೆಟ್ಟಿ ! ಹೊಸ ಪ್ರಾಜೆಕ್ಟ್ ಅನೌನ್ಸ್ ಮಾಡಿದ ಡಿವೈನ್ ಸ್ಟಾರ್ ! 

Next Post

ಸಾಂಸ್ಕೃತಿಕ ಸಿಕ್ಕುಗಳ ನಡುವೆ ರಂಗಭೂಮಿಯ ಪ್ರಸ್ತುತತೆ

Related Posts

ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?
Top Story

ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?

by ಪ್ರತಿಧ್ವನಿ
May 2, 2026
0

ಖ್ಯಾತ ನಟ-ನಿರ್ದೇಶಕ ರಿಷಭ್ ಶೆಟ್ಟಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿರುವುದು ಸಿನಿ ಹಾಗೂ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.ಈ ಬಗ್ಗೆ...

Read moreDetails
ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

May 2, 2026
ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

May 2, 2026
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

May 2, 2026
Next Post
ಸಾಂಸ್ಕೃತಿಕ ಸಿಕ್ಕುಗಳ ನಡುವೆ ರಂಗಭೂಮಿಯ ಪ್ರಸ್ತುತತೆ

ಸಾಂಸ್ಕೃತಿಕ ಸಿಕ್ಕುಗಳ ನಡುವೆ ರಂಗಭೂಮಿಯ ಪ್ರಸ್ತುತತೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!