• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಯತ್ನಾಳ್ & ಟೀಮ್ ಗೆ ವಿಜಯೇಂದ್ರ ಸೆಡ್ಡು ! ಇಂದು ಬೀದರ್ ನಿಂದ ವಕ್ಫ್ ಹೋರಾಟಕ್ಕೆ ಚಾಲನೆ ! 

Chetan by Chetan
December 4, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಯತ್ನಾಳ್ & ಟೀಮ್ ಗೆ ವಿಜಯೇಂದ್ರ ಸೆಡ್ಡು ! ಇಂದು ಬೀದರ್ ನಿಂದ ವಕ್ಫ್ ಹೋರಾಟಕ್ಕೆ ಚಾಲನೆ ! 
Share on WhatsAppShare on FacebookShare on Telegram

ರಾಜ್ಯ ಬಿಜೆಪಿಯಲ್ಲಿ (BJP) ಬಹಿರಂಗವಾಗಿಯೇ ಭಿನ್ನಮತ ಸ್ಫೋಟಗೊಂಡಿದ್ದು, ಬಸನಗೌಡ ಪಾಟೀಲ್ ಯತ್ನಾಳ್‌ ಟೀಂ (Basanagiwda Patil yatnal) ನೇತೃತ್ವದ ಪ್ರತ್ಯೇಕ ವಕ್ಫ್ ವಿರುದ್ಧದ ಹೋರಾಟಕ್ಕೆ ಕೌಂಟರ್ ಕೊಡಲು ರಾಜ್ಯಾಧ್ಯಕ್ಷ ವಿಜಯೇಂದ್ರ (Vijayendra) ಟೀಂ ವಕ್ಫ್ ಹೋರಾಟಕ್ಕೆ ಮುಂದಾಗಿದೆ. 

ADVERTISEMENT

ಹೀಗಾಗಿ ಇಂದಿನಿಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಕ್ಫ್ ಬೋರ್ಡ್ (Waqf board) ನಡೆಯ ವಿರುದ್ಧ ರಾಜ್ಯ ಪ್ರವಾಸದ ಕೈಗೊಳ್ಳುವ ಮೂಲಕ ಪ್ರತಿಭಟನೆ ನಡೆಸಲಿದ್ದಾರೆ. ಇಂದು ಬೆಳಿಗ್ಗೆ 10.00ಕ್ಕೆ ಬೀದರ್‌ಗೆ (Bidar) ಆಗಮಿಸಲಿರೋ ವಿಜಯೇಂದ್ರ, ಗಾಂಧಿಗಂಜ್ ಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿದ್ದಾರೆ. 

Bommaih : ಕರ್ನಾಟಕ ಬಿಜೆಪಿ ಸೋಲಿನ ಕಾರಣ ಬಿಚ್ಚಿಟ್ಟ ಬೊಮ್ಮಾಯಿ #pratidhvani #bjpvscongress

ಇಂದು ನಡೆಯುವ ಹೋರಾಟದಲ್ಲಿ ಬಿಜೆಪಿ ನಾಯಕರಾದ, ಮಾಜಿ ಡಿಸಿಎಂ ಸಿ.ಎನ್‌.ಅಶ್ವತ್‌ನಾರಾಯಣ (Ashwath Narayana), ಬೈರತಿ ಬಸವರಾಜ್‌ (Bairati Basavaraju) ಸೇರಿ ಜಿಲ್ಲೆಯ ಬಿಜೆಪಿ ಶಾಸಕರು, ಮುಖಂಡರು ಭಾಗಿಯಾಗಲಿದ್ದಾರೆ.

Tags: ಬಸನ ಗೌಡ ಪಾಟೀಲ್ ಯತ್ನಾಳ್ಬಿ ವೈ ವಿಜಯೇಂದ್ರಬಿಜೆಪಿ ಭಿನ್ನಮತವಕ್ಫ್ ಹೋರಾಟ
Previous Post

ಲೋಕಾಯುಕ್ತರ ತನಿಖೆ ಎದುರಿಸಿದ ಜಮೀರ್‌ಗೆ ಮತ್ತೆ ಸಂಕಷ್ಟ ಎದುರಾಗುತ್ತಾ..?

Next Post

ಶಿಸ್ತು ಸಮಿತಿ ಮುಂದೆ ಯತ್ನಾಳ್‌.. ದೆಹಲಿಗೆ ದೌಡಾಯಿಸಿದ ಆರ್‌.ಅಶೋಕ್‌..

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

March 3, 2026
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
Next Post

ಶಿಸ್ತು ಸಮಿತಿ ಮುಂದೆ ಯತ್ನಾಳ್‌.. ದೆಹಲಿಗೆ ದೌಡಾಯಿಸಿದ ಆರ್‌.ಅಶೋಕ್‌..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada