• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪಂಜಾಬ್ ಮಾಜಿ ಡಿಸಿಎಂ ಮೇಲೆ ಗುಂಡಿನ ದಾಳಿ! ಸುಖ್ಬೀರ್ ಸಿಂಗ್ ಬಾದಲ್ ಜಸ್ಟ್ ಮಿಸ್ ! 

Chetan by Chetan
December 4, 2024
in Top Story, ಇದೀಗ, ದೇಶ, ರಾಜಕೀಯ
0
ಪಂಜಾಬ್ ಮಾಜಿ ಡಿಸಿಎಂ ಮೇಲೆ ಗುಂಡಿನ ದಾಳಿ! ಸುಖ್ಬೀರ್ ಸಿಂಗ್ ಬಾದಲ್ ಜಸ್ಟ್ ಮಿಸ್ ! 
Share on WhatsAppShare on FacebookShare on Telegram

ಪಂಜಾಬ್‌ನ ಮಾಜಿ ಉಪ ಮುಖ್ಯ ಮಂತ್ರಿ ಅಕಾಲಿದಳ ನಾಯಕ ಸುಖ್ಬೀರ್ ಸಿಂಗ್ ಬಾದಲ್ ಮೇಲೆ ಗುಂಡಿನ ದಾಳಿ ನಡೆದಿದೆ. ಪಂಜಾಬ್ ನ ಅಮೃತಸರ ದಲ್ಲಿ ಇರುವ ಗೋಲ್ಡನ್ ಟೆಂಪಲ್ ಮುಂಭಾಗ ಈ ದಾಳಿ ನಡೆದಿದ್ದು, ಸ್ವಲ್ಪದರಲ್ಲೇ ಬಾದಲ್ ಬಚಾವ್ ಆಗಿದ್ದಾರೆ. 

ADVERTISEMENT

ಮೊನ್ನೆಯಷ್ಟೇ ಸಿಖ್ ಸಮುದಾಯ ಬಾದಲ್ ರನ್ನು ಧಾರ್ಮಿಕ ಅಪರಾಧಿ ಎಂದು ಪರಿಗಣಿಸಿ, ಅಮೃತಸರದಲ್ಲಿರುವ ಗೋಲ್ಡನ್ ಟೆಂಪಲ್ ನ ವಾಶ್ ರೂಮ್ ಸ್ವಚ್ಛಗೊಳಿಸುವಂತೆ ಶಿಕ್ಷೆ ನೀಡಲಾಗಿತ್ತು. ಇದಕ್ಕಾಗಿ ಅವರು ಗೋಲ್ಡೆನ್ಟೆಂಪಲ್ ಗೆ ಬಂದಿದ್ದರು. ಆದ್ರೆ ಇದೇ ವೇಳೆ ಈ ಗುಂಡಿನ ದಾಳಿ ನಡೆದಿದೆ. 

ಈ ರೀತಿ ಗುಂಡಿನ ದಾಳಿಗೆ ಯತ್ನಿಸಿದ ವ್ಯಕ್ತಿಯನ್ನು ಸ್ಥಳದಲ್ಲೇ ಸೆರೆ ಹಿಡಿಯಲಾಗಿದ್ದು,ಈ ಆರೋಪಿಯನ್ನು ನಾರಾಯಣ್ ಸಿಂಗ್ ಚೌರಾ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಈಗಾಗಲೇ ಭಯೋತ್ಪಾದಕ ಚಟುವಟಿಕೆ ನಡೆಸಿರುವ ಆರೋಪಗಳಿದ್ದು, 1984 ರಲ್ಲಿ ಪಾಕಿಸ್ತಾನಕ್ಕೆ ಹೋಗಿ ಅಲ್ಲಿಂದ ಪಂಜಾಬ್ ಗೆ ದೊಡ್ಡಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಸ್ಪೋಟಕ ಕಳ್ಳಸಾಗಣೆ ಮಾಡುತ್ತಿದ್ದ ಎನ್ನಲಾಗಿದೆ 

Siddaramaiah: ED ಪತ್ರದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನಂದ್ರು..! #ed #lokayukta #karnataka #mudacase

ಅಷ್ಟೇ ಅಲ್ಲ ಖಲಿಸ್ತಾನಿ ಪ್ರತ್ಯೇಕತಾವಾದಿ ಉಗ್ರರ ಲಿಸ್ಟ್ ಗೆ ಇವನ ಹೆಸರು ಸೇರಿಸಲಾಗಿತ್ತು. ಅಮೃತಸರದ ಕೇಂದ್ರ ಕಾರಾಗೃಹದಲ್ಲಿ ಹಲವು ವರ್ಷಗಳಕಾಲ ಇದ್ದು, 2018 ರಲ್ಲಿ ಜಾಮಿನಿನ ಮೇಲೆ ಬಿಡುಗಡೆಯಾಗಿ ಮತ್ತೆ ಜೈಲು ಪಾಲಾಗಿದ್ದ ಎನ್ನಲಾಗಿದೆ.

Tags: ಅಮೃತಸರಗುಂಡಿನ ದಾಳಿಗೋಲ್ಡನ್ ಟೆಂಪಲ್ಪಂಜಾಬ್ ಮಾಜಿ ಡಿಸಿಎಂಸುಖ್ಬೀರ್ ಸಿಂಗ್ ಬಾದಲ್
Previous Post

ಸಂಸತ್‌ ಚಳಿಗಾಲದ ಅಧಿವೇಶನ ಲೋಕಸಭೆ..!

Next Post

ಫರೀದಾಬಾದ್‌ ಮಹಿಳೆಯನ್ನು ಮೀರತ್‌ ಗೆ ಕರೆಸಿ ಸಾಮೂಹಿಕ ಅತ್ಯಾಚಾರ ಮಾಡಿದ ದುಷ್ಕರ್ಮಿಗಳು

Related Posts

 Daily Horoscope February 14: ಇಂದು ಕೆಲಸದಲ್ಲಿ ಬಡ್ತಿ ಪಡೆಯುವ ರಾಶಿಗಳಿವು..!
Top Story

 Daily Horoscope February 14: ಇಂದು ಕೆಲಸದಲ್ಲಿ ಬಡ್ತಿ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
February 14, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಇಂದು ನೀವು ಕೆಲಸದ ವಿಷಯದಲ್ಲಿ ಸ್ವಲ್ಪ ಗಂಭೀರವಾಗಿರುತ್ತೀರಿ. ಕಚೇರಿಯ ಬಾಕಿ ಕೆಲಸಗಳನ್ನು ಮುಗಿಸಲು ಹೆಚ್ಚಿನ ಶ್ರಮ ವಹಿಸಬೇಕಾಗಬಹುದು. ಪ್ರೇಮ ಸಂಬಂಧಗಳಲ್ಲಿ ಇರುವವರಿಗೆ...

Read moreDetails
ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

February 13, 2026
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
Next Post

ಫರೀದಾಬಾದ್‌ ಮಹಿಳೆಯನ್ನು ಮೀರತ್‌ ಗೆ ಕರೆಸಿ ಸಾಮೂಹಿಕ ಅತ್ಯಾಚಾರ ಮಾಡಿದ ದುಷ್ಕರ್ಮಿಗಳು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada