• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಂದು ಹೈಕೋರ್ಟ್ ನಲ್ಲಿ ವಿರುದ್ಧದ ಪೋಕ್ಸೊ ಕೇಸ್ ಅರ್ಜಿ ವಿಚಾರಣೆ ! 

Chetan by Chetan
December 6, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
BSY ವಿರುದ್ಧ ಪ್ರಾಸಿಕ್ಯೂಷನ್ ಗೆ ಕ್ಯಾಬಿನೆಟ್ ಅಸ್ತು ! ರಾಜ್ಯಪಾಲರ ಮೇಲೆ ಒತ್ತಡ ತಂತ್ರ ಪ್ರಯೋಗಿಸಲಿದೆ ರಾಜ್ಯ ಸರ್ಕಾರ ! 
Share on WhatsAppShare on FacebookShare on Telegram

ಮಾಜಿ ಸಿಎಂ ಯಡಿಯೂರಪ್ಪ (BS Yediyurappa) ವಿರುದ್ಧದ ಪೋಕ್ಸೊ ಕೇಸ್ ಗೆ ಸಂಬಂಧಪಟ್ಟಂತೆ, ಈ ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಪರವಾಗಿ ಸಲ್ಲಿಸಿದ್ದ ಅರ್ಜಿ ಇಂದು ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಿದೆ.

ADVERTISEMENT

ಈ ಪ್ರಕರಣದಲ್ಲಿ ಇದುವರೆಗೂ ವಿಚಾರಣಾ ನ್ಯಾಯಾಲಯಕ್ಕೆ ಬಿಎಸ್ ವೈ ಹಾಜರಾತಿಗೆ ಹೈಕೋರ್ಟ್ (Highcourt) ವಿನಾಯಿತಿ ನೀಡಿತ್ತು.ಆದ್ರೆ ವಿನಾಯಿತಿ ರದ್ದುಪಡಿಸಿರುವಂತೆ ಕೋರ್ಟ್ ಗೆ ಸಿಐಡಿ ಮಧ್ಯಂತರ ಅರ್ಜಿ ಸಲ್ಲಿಸಿದೆ.

ಇಂದು ಮಧ್ಯಾಹ್ನ 2.30ಕ್ಕೆ ಈ ಅರ್ಜಿಯ ವಿಚಾರಣೆ ನಡೆಯಲಿದೆ.ನ್ಯಾ.ಎಂ.ನಾಗಪ್ರಸನ್ನ (M nagaprasanna) ಅವರ ಪೀಠದಲ್ಲಿ ವಿಚಾರಣೆ ನಡೆಯಲಿದ್ದು ಯಡಿಯೂರಪ್ಪ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದಿಸಲಿದ್ದಾರೆ.ಸಿಐಡಿ ಪರ ಹಿರಿಯ ವಕೀಲ ಪ್ರೋ.ರವಿವರ್ಮಕುಮಾರ್ ವಾದ ಮಂಡಿಸುವ ಸಾಧ್ಯತೆಯಿದೆ.

Tags: ಪೋಕ್ಸೊ ಕೇಸ್ಬಿ.ಎಸ್.ಯಡಿಯೂರಪ್ಪಸಿ ಐ ಡಿಹೈ ಕೋರ್ಟ್
Previous Post

ಪರಿಸರ ಪ್ರವಾಸೋದ್ಯಮಕ್ಕಾಗಿ ರಾಷ್ಟ್ರೀಯ ಕಾರ್ಯತಂತ್ರ ರೂಪಿಸಿದ ಇಲಾಖೆ

Next Post

INR 1.10 ಕೋಟಿ ಮೌಲ್ಯದ ಅತ್ಯಂತ ಕಿರಿಯ IPL ಆಟಗಾರ ವೈಭವ್ ಸೂರ್ಯವಂಶಿ ಯಾರು?

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post

INR 1.10 ಕೋಟಿ ಮೌಲ್ಯದ ಅತ್ಯಂತ ಕಿರಿಯ IPL ಆಟಗಾರ ವೈಭವ್ ಸೂರ್ಯವಂಶಿ ಯಾರು?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada