• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಟ ದರ್ಶನ್‌ಗೆ ಇಂದು ಕೂಡ ನಿರಾಸೆ

ಪ್ರತಿಧ್ವನಿ by ಪ್ರತಿಧ್ವನಿ
December 6, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ನಡೆಯಿತು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲವು ವಿಚಾರಣೆಯನ್ನು ಡಿಸೆಂಬರ್ 09, ಸೋಮವಾರ ಮಧ್ಯಾಹ್ನ 2:30ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

ADVERTISEMENT

ನಟ ದರ್ಶನ್ ಪರ ವಕೀಲ C.V. ನಾಗೇಶ್ ಅವರು “ದರ್ಶನ್ ಅವರಿಗೆ ನೀಡಲಾಗಿರುವ ವೈದ್ಯಕೀಯ ಮಧ್ಯಂತರ ಜಾಮೀನು ವಿಸ್ತರಣೆ ಕೋರಿದರು. ಇದಕ್ಕೆ ದರ್ಶನ್ ಮೆಡಿಕಲ್‌ ಬೇಲ್ ರದ್ದುಗೊಳಿಸಿ ಎಂದು SPP ಪ್ರತಿವಾದ ಮಾಡಿದರು.

Tags: Actor Darshan is also disappointed today.Actor Darshan's lawyer C.V. Nagesh.December 09extension of interim medical bailHigh Court KarnatakaSPP countered
Previous Post

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್..

Next Post

Central Govt: ಕೇಂದ್ರ ಸರ್ಕಾರದಿಂದ ರೈತರಿಗೆ ಸಂತಸದ ಸುದ್ದಿ.. ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಣೆ..!!

Related Posts

ಕರ್ನಾಟಕದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ಸಿದ್ಧತೆ; ಜನವರಿಯೊಳಗೆ ಪಕ್ಷ ಘೋಷಣೆ: ಚೇತನ್ ಅಹಿಂಸಾ
Top Story

ಕರ್ನಾಟಕದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ಸಿದ್ಧತೆ; ಜನವರಿಯೊಳಗೆ ಪಕ್ಷ ಘೋಷಣೆ: ಚೇತನ್ ಅಹಿಂಸಾ

by ಪ್ರತಿಧ್ವನಿ
August 8, 2026
0

ಸ್ಯಾಂಡಲ್‌ವುಡ್ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಕರ್ನಾಟಕದಲ್ಲಿ ಹೊಸ ಪ್ರಾದೇಶಿಕ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಸಮಾನ ಮನಸ್ಕರು ಹಾಗೂ ವಿವಿಧ ಜನಪರ...

Read moreDetails
*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*

*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*

August 8, 2026
ಬೆಂಗಳೂರು ಟ್ರಾಫಿಕ್‌ಗೆ AI ಅಸ್ತ್ರ; ಜಾಮ್ ನಿಯಂತ್ರಣಕ್ಕೆ ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್

ಬೆಂಗಳೂರು ಟ್ರಾಫಿಕ್‌ಗೆ AI ಅಸ್ತ್ರ; ಜಾಮ್ ನಿಯಂತ್ರಣಕ್ಕೆ ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್

August 8, 2026
ಗೃಹ ಜ್ಯೋತಿ ಪರಿಷ್ಕರಣೆ: ಫಲಾನುಭವಿಗಳ ಆತಂಕಕ್ಕೆ ಬ್ರೇಕ್‌ ಹಾಕಿದ ಸಚಿವ ಕೆ.ಜೆ ಜಾರ್ಜ್

ಕೆಪಿಟಿಸಿಎಲ್‌ನ ‘ಡಾರ್ಕ್ ಫೈಬರ್’ ವಾಣಿಜ್ಯ ಬಳಕೆಗೆ: ₹130 ಕೋಟಿ ಹೆಚ್ಚುವರಿ ಆದಾಯದ ನಿರೀಕ್ಷೆ

August 8, 2026
ತಮಿಳುನಾಡು ಜನ ಮಾತ್ರ ರೈತರಾ? ಕರ್ನಾಟಕದವರು ರೈತರಲ್ಲವೇ?-ಹೆಚ್.ಡಿ ಕುಮಾರಸ್ವಾಮಿ

ಖಾತೆ ಹಂಚಿಕೆ ವಿಳಂಬ ಕಾಂಗ್ರೆಸ್ ದಿವಾಳಿತನ ತೋರುತ್ತದೆ: ಹೆಚ್.ಡಿ ಕುಮಾರಸ್ವಾಮಿ

August 8, 2026
Next Post

Central Govt: ಕೇಂದ್ರ ಸರ್ಕಾರದಿಂದ ರೈತರಿಗೆ ಸಂತಸದ ಸುದ್ದಿ.. ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಣೆ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada