• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಾವರ್ಕರ್ ಫೋಟೋ ತೆಗೆಯಲು ಕಾಂಗ್ರೆಸ್ ನಿರ್ಧಾರ ?! ಅಧಿವೇಶನದಲ್ಲಿ ಮತ್ತೊಮ್ಮೆ ಗದ್ದಲ – ಕೋಲಾಹಲ! 

Chetan by Chetan
December 8, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಾವರ್ಕರ್ ಫೋಟೋ ತೆಗೆಯಲು ಕಾಂಗ್ರೆಸ್ ನಿರ್ಧಾರ ?! ಅಧಿವೇಶನದಲ್ಲಿ ಮತ್ತೊಮ್ಮೆ ಗದ್ದಲ – ಕೋಲಾಹಲ! 
Share on WhatsAppShare on FacebookShare on Telegram

ನಾಳೆಯಿಂದ (ಡಿ.9) ಬೆಳಗಾವಿಯ (Belagavi) ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ (Winter session) ಆರಂಭವಾಗಲಿದೆ.ರಾಜ್ಯ ಸರ್ಕಾರ ಹಾಗೂ ವಿರೋಧ ಪಕ್ಷಗಳ ಜಟಾಪಟಿಗೆ ಅಧಿವೇಶನದ ಅಖಾಡ ಸಿದ್ಧವಾಗಿದೆ. ಆದ್ರೆ ಈ ಮಧ್ಯೆ ಸಾವರ್ಕರ್ ಫೋಟೋ (Savarkar photo) ಚರ್ಚೆ ಮತ್ತೆ ಮುನ್ನಲೆಗೆ ಬರುವಂತೆ ಭಾಸವಾಗುತ್ತಿದೆ. 

ADVERTISEMENT

ಹೌದು, ನಾಳೆಯಿಂದ ಆರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಇದೀಗ ಸಭಾಂಗಣದಲ್ಲಿ ಅಳವಡಿಸಲಾಗಿರುವ ಫೋಟೋಗಳು ಸದ್ದು ಮಾಡಲಿದೆ.ಈ ಹಿಂದೆ ಬೆಳಗಾವಿಯಲ್ಲಿ (Belagavi) ನಡೆದ ಚಳಿಗಾಲದ ಅಧಿವೇಶನದಲ್ಲಿ ರಾಜದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. ಹೀಗಾಗಿ ವೀರ ಸಾವರ್ಕರ್ ಭಾವಚಿತ್ರವನ್ನು ಸದನದಲ್ಲಿ ಆಳವಡಿಕೆ ಮಾಡಲಾಗಿತ್ತು.

ಆಗ ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್ ಸರ್ಕಾರದ ಈ  ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಹೀಗಾಗಿ ಸದ್ಯ ಕಾಂಗ್ರೆಸ್ ಅಧಿಕಾರದಲ್ಲಿ ಇರುವುದರಿಂದ,ಬಿಜೆಪಿ ಆಳವಡಿಕೆ ಮಾಡಿದ್ದ ವೀರ ಸಾವರ್ಕರ್ ಭಾವಚಿತ್ರ ತೆಗೆದು ಹಾಕಲು ನಿರ್ಧರಿಸಿದ್ದು ,ಆ ಜಾಗದಲ್ಲಿ ಮಾಜಿ ಪ್ರಧಾನಿ ಜವಹರಲಾಲ್ ನೆಹರು,ಇಂದಿರಾಗಾಂಧಿ ಅವರ ಭಾವಚಿತ್ರ ಆಳವಡಿಕೆಗೆ ಮುಂದಾಗಿದೆ ಎನ್ನಲಾಗಿದ್ದು, ಇದು ಮತ್ತೊಂದು ಸುತ್ತಿನ ಜಟಾಪಟಿಗೂ ಸಾಕ್ಷಿಯಾಗಬಹುದು.

Tags: ಅಧಿವೇಶನವೀರ ಸಾವರ್ಕರ್ಸಾವರ್ಕರ್ ಫೋಟೋಸುವರ್ಣ ಸೌಧ
Previous Post

ಭರವಸೆ ಮೂಡಿಸುವ ವಿನೂತನ ರಂಗಪ್ರಯೋಗ

Next Post

ಬಳ್ಳಾರಿಯ ಬಿಮ್ಸ್ ನಲ್ಲಿ ಬಾಣಂತಿಯರ ಸರಣಿ ಸಾವು ! ಅಧಿವೇಶನದಲ್ಲಿ ಚರ್ಚಿಸುತ್ತೇವೆ – ಸಚಿವ ದಿನೇ ಗುಂಡೂ ರಾವ್! 

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
Next Post
ಬಳ್ಳಾರಿಯ ಬಿಮ್ಸ್ ನಲ್ಲಿ ಬಾಣಂತಿಯರ ಸರಣಿ ಸಾವು ! ಅಧಿವೇಶನದಲ್ಲಿ ಚರ್ಚಿಸುತ್ತೇವೆ – ಸಚಿವ ದಿನೇ ಗುಂಡೂ ರಾವ್! 

ಬಳ್ಳಾರಿಯ ಬಿಮ್ಸ್ ನಲ್ಲಿ ಬಾಣಂತಿಯರ ಸರಣಿ ಸಾವು ! ಅಧಿವೇಶನದಲ್ಲಿ ಚರ್ಚಿಸುತ್ತೇವೆ - ಸಚಿವ ದಿನೇ ಗುಂಡೂ ರಾವ್! 

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!