• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಳ್ಳಾರಿಯ ಬಿಮ್ಸ್ ನಲ್ಲಿ ಬಾಣಂತಿಯರ ಸರಣಿ ಸಾವು ! ಅಧಿವೇಶನದಲ್ಲಿ ಚರ್ಚಿಸುತ್ತೇವೆ – ಸಚಿವ ದಿನೇ ಗುಂಡೂ ರಾವ್! 

Chetan by Chetan
December 8, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬಳ್ಳಾರಿಯ ಬಿಮ್ಸ್ ನಲ್ಲಿ ಬಾಣಂತಿಯರ ಸರಣಿ ಸಾವು ! ಅಧಿವೇಶನದಲ್ಲಿ ಚರ್ಚಿಸುತ್ತೇವೆ – ಸಚಿವ ದಿನೇ ಗುಂಡೂ ರಾವ್! 
Share on WhatsAppShare on FacebookShare on Telegram

ಬಳ್ಳಾರಿಯ ಬಿಮ್ಸ್ ನಲ್ಲಿ (BIMS) ಬಾಣಂತಿಯರ ಸರಣಿ ಸಾವಿಗೆ ಸಂಬಂಧಪಟ್ಟಂತೆ ಸಚಿವ ದಿನೇಶ್ ಗುಂಡೂರಾವ್‌ (Dinesh gundu rao) ಪ್ರತಿಭಟನೆ ಮುಂದಾಗಿದ್ದವರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಬಾಣಂತಿಯರ ಸಾವು ಪ್ರಕರಣ ಬಂದ ತಕ್ಷಣ ಎಲ್ಲ ಆಸ್ಪತ್ರೆಯಲ್ಲಿ IV ಪ್ಯೂಯಿಡ್ ಸ್ಟಾಪ್ ಮಾಡಿದ್ದೇವೆ ಅಂತಾ ಹೇಳಿದ್ದಾರೆ. 

ADVERTISEMENT
Santoshlad :  ಆತ್ಮಹತ್ಯೆ ಮಾಡಿಕೊಂಡ ಕಾರ್ಮಿಕನ ಮನೆಗೆ ತೆರಳಿ ಸಾಂತ್ವನ ಹೇಳಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಈ ಫ್ಲೂಯಿಡ್ (IV fluids) ಬಗ್ಗೆ ನಮಗೆ ಸಂಶಯವಿದೆ. ಹೀಗಾಗಿ ಈ ಕಂಪನಿ ಮೇಲೆ ಪ್ರಾಸಿಕ್ಯೂಷನ್ ಗೆ ನೀಡಲಾಗುತ್ತದೆ. ಬಾಣಂತಿಯರ ಸಾವಿನ ಕುರಿತು ಪೂರ್ತಿ ತನಿಖೆ ಆಗಲಿದೆ. ಆದ್ರೆ ಈ ಸಾವುಗಳು ಹೇಗಾಯ್ತು ಎಂಬ ಸತ್ಯಾಂಶ ಗೊತ್ತಾಗೋಕು ಎಂದಿದ್ದಾರೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ (Cm siddaramaiah) ಹಾಗೂ ನಾನು ಆರೋಗ್ಯ ಇಲಾಖೆಯ (Health department) ಅಧಿಕಾರಿಗಳೊಂದಿಗೆ ಸಭೆ ಮಾಡಿದ್ದೇವೆ. ಈ ಬಗ್ಗೆ ವಿರೋಧ ಪಕ್ಷವಾಗಿ ನೀವು ಪ್ರತಿಭಟನೆ ಮಾಡುವುದು ಸರಿಯಿದೆ. ಇದು ಭಾವನಾತ್ಮಕ, ಮಾನವೀಯತೆ ವಿಚಾರ ಎಂದು ಸಚಿವರು ಹೇಳಿದ್ದಾರೆ. 

ಹೀಗಾಗಿ ಚಳಿಗಾಲದ ಅಧಿವೇಶನದಲ್ಲಿ (Winter session) ಸದನದಲ್ಲಿ ಕೂಡ ಈ ವಿಚಾರಗಳ ಬಗ್ಗೆ ಚರ್ಚೆ ಮಾಡ್ತಿವಿ.ಈ ಸಾವುಗಳ ತಡೆಗೆ ಗಂಭೀರವಾಗಿ ಕ್ರಮ ತೆಗೆದುಕೊಂಡಿದ್ದೇವೆ ಮತ್ತು ಪರಿಹಾರವನ್ನು ನೀಡಲಾಗುತ್ತಿದೆ.ಈ ಕಾರಣಗಳಿಗೆ ನೀವು ಪ್ರತಿಭಟನೆ ಹಿಂಪಡೆಯಬೇಕು ಎಂದಿದ್ದಾರೆ.

Tags: ಐವಿ ಫ್ಲೂಯಿಡ್ದಿನೇಶ್ ಗುಂಡು ರಾವ್ಬಾಣಂತಿಯರ ಸಾವುಬಿಮ್ಸ್ ಆಸ್ಪತ್ರೆ
Previous Post

ಸಾವರ್ಕರ್ ಫೋಟೋ ತೆಗೆಯಲು ಕಾಂಗ್ರೆಸ್ ನಿರ್ಧಾರ ?! ಅಧಿವೇಶನದಲ್ಲಿ ಮತ್ತೊಮ್ಮೆ ಗದ್ದಲ – ಕೋಲಾಹಲ! 

Next Post

I.N.D.I.A ಮೈತ್ರಿ ಕೂಟದಲ್ಲಿ ಬಿರುಕು ?! ಲೀಡರ್ ಆಗಲು ಸಿದ್ಧ ಎಂದ ದೀದಿ ಮರ್ಮವೇನು ?! 

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
Next Post
I.N.D.I.A ಮೈತ್ರಿ ಕೂಟದಲ್ಲಿ ಬಿರುಕು ?! ಲೀಡರ್ ಆಗಲು ಸಿದ್ಧ ಎಂದ ದೀದಿ ಮರ್ಮವೇನು ?! 

I.N.D.I.A ಮೈತ್ರಿ ಕೂಟದಲ್ಲಿ ಬಿರುಕು ?! ಲೀಡರ್ ಆಗಲು ಸಿದ್ಧ ಎಂದ ದೀದಿ ಮರ್ಮವೇನು ?! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!