• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿ-ಜೆಡಿಎಸ್‌ ಹೋರಾಟಕ್ಕೆ ಕಾಂಗ್ರೆಸ್‌ ಶಾಸಕನ ಸಾಥ್..

ಪ್ರತಿಧ್ವನಿ by ಪ್ರತಿಧ್ವನಿ
December 9, 2024
in ಕರ್ನಾಟಕ, ರಾಜಕೀಯ
0
ಬಿಜೆಪಿ-ಜೆಡಿಎಸ್‌ ಹೋರಾಟಕ್ಕೆ ಕಾಂಗ್ರೆಸ್‌ ಶಾಸಕನ ಸಾಥ್..
Share on WhatsAppShare on FacebookShare on Telegram

ತುಮಕೂರಿನಲ್ಲಿ ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್ ವಿರೋಧಿ ಹೋರಾಟ ನಡೆಯುತ್ತಿದ್ದು, ಗುಬ್ಬಿ ಕಾಂಗ್ರೆಸ್ ಶಾಸಕ ಎಸ್.ಆರ್ ಶ್ರೀನಿವಾಸ್ ವಿರೋಧ ಪಕ್ಷಗಳ ಹೋರಾಟಕ್ಕೆ ನನ್ನ ಸಹಮತ ಇದೆ ಎಂದಿದ್ದಾರೆ. ಎಕ್ಸ್‌ಪ್ರೆಸ್‌ ಕೆನಾಲ್ ಮಾಡೋದ್ರಿಂದ ನಮ್ಮ ಜಿಲ್ಲೆಗೆ ಅನ್ಯಾಯ ಆಗಲಿದೆ. ಎಕ್ಸ್‌ಪ್ರೆಸ್‌ ಕೆನಾಲ್ ಯೋಜನೆಯನ್ನು ನಾನು ಹಿಂದೆಯೂ ವಿರೋಧಿಸಿದ್ದೆ. ಈಗಲೂ ವಿರೋಧಿಸುತ್ತೇನೆ ಎಂದಿದ್ದಾರೆ.

ADVERTISEMENT

ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್ ಟೆಕ್ನಿಕಲ್ ಕಮಿಟಿ ವರದಿ ಇನ್ನೂ ಬಿಡುಗಡೆ ಆಗಿಲ್ಲ. ಕಮಿಟಿ ವರದಿ ಆಧರಿಸಿ ನಾವೂ ಹೋರಾಟ ರೂಪಿಸುತ್ತೇವೆ ಎಂದಿರುವ ಕಾಂಗ್ರೆಸ್‌ ಶಾಸಕ ಶ್ರೀನಿವಾಸ್‌, ನಾನು ಸರ್ಕಾರದ ಭಾಗ ಆಗಿರೋದ್ರಿಂದ ನಮ್ಮದೇ ಚೌಕಟ್ಟಿನಲ್ಲಿ ವಿರೋಧಿಸುತ್ತೇನೆ. ವಿರೋಧ ಪಕ್ಷದವರು ಹೋರಾಟ ಮಾಡಲಿ ಎಂದಿದ್ದಾರೆ. ಆದರೆ ರಕ್ತಪಾತ ಆಗುತ್ತದೆ ಎಂದು ಜನರನ್ನು ಎತ್ತಿಕಟ್ಟುವ ಕೆಲಸ ಬೇಡ ಎನ್ನುವ ಮೂಲಕ ಡಿಸಿಎಂ ಡಿ.ಕೆ ಶಿವಕುಮಾರ್‌ ಪ್ರತಿಕ್ರಿಯೆಗೆ ಸಹಮತ ಸೂಚಿಸಿದ್ದಾರೆ.

Siddaramaiah:  ಕುಮಾರಸ್ವಾಮಿಗೆ ಏಕವಚನದಲ್ಲಿ ಅವಾಜ್ ಹಾಕಿದ ಸಿದ್ದರಾಮಯ್ಯ #pratidhvani

ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್ ಹೋರಾಟದಲ್ಲಿ ರಕ್ತಪಾತ ಆಗುತ್ತದೆ ಎನ್ನುವಂತ ಮಾತನ್ನು ವಿರೋಧ ಪಕ್ಷದವರು ಹೇಳಬಾರದಿತ್ತು. ಜನರನ್ನು ಎತ್ತಿಕಟ್ಟುವ ಕೆಲಸಕ್ಕೆ ಡಿಸಿಎಂ ವಿರೋಧಿಸಿದ್ದಾರೆ. ಗಲಭೆ ದೊಂಬಿ ಆದರೆ ಸರ್ಕಾರದ ಕೆಲಸ ಸರ್ಕಾರ ಮಾಡುತ್ತದೆ ಎಂದು ಹೇಳಿದ್ದಾರೆ ಹೊರತು.. ಎಕ್ಸ್‌ಪ್ರೆಸ್‌ ಕೆನಾಲ್ ಮಾಡಿಯೇ ಮಾಡುತ್ತೇವೆ ಎಂದು ಹೇಳಿಲ್ಲ. ಎಕ್ಸ್‌ಪ್ರೆಸ್‌ ಕೆನಾಲ್ ಯೋಜನೆ ರದ್ದಾಗುವ ಎಲ್ಲಾ ವಿಶ್ವಾಸ ನನಗಿದೆ ಎಂದಿದ್ದಾರೆ.

Tags: #congressbjp vs congresscongresscongress in goacongress jds alliancecongress jds mlas resigncongress karnatakacongress mlascongress ramalingam join bjpcongress ticket finalcongress vs bjpcongress wins karnatakacp yogeshwar join congressgoa congress mlas join bjpjds mla join congressKarnataka Congresskarnataka congress mlaslingayat leader joins congressoperation congressresignations in congress
Previous Post

ಬಣ್ಣ ಬಣ್ಣದ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸಿದ ಸುವರ್ಣ ಸೌಧ ! ನಾಳೆಯಿಂದ ಚಳಿಗಾಲದ ಅಧಿವೇಶನ ಆರಂಭ !

Next Post

ಸೂರ್ಯ ಚಂದ್ರ ಇರುವ ತನಕ ಗ್ಯಾರಂಟಿ ಇರುತ್ತೆ.. ಮತ್ತೆ ಗೆಲ್ತೀವಿ ಅಂದ್ರು ಸಿಎಂ..

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
Next Post
ಸೂರ್ಯ ಚಂದ್ರ ಇರುವ ತನಕ ಗ್ಯಾರಂಟಿ ಇರುತ್ತೆ.. ಮತ್ತೆ ಗೆಲ್ತೀವಿ ಅಂದ್ರು ಸಿಎಂ..

ಸೂರ್ಯ ಚಂದ್ರ ಇರುವ ತನಕ ಗ್ಯಾರಂಟಿ ಇರುತ್ತೆ.. ಮತ್ತೆ ಗೆಲ್ತೀವಿ ಅಂದ್ರು ಸಿಎಂ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!