• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮನೋಹರ್‌ ತಹಶೀಲ್ದಾರ್‌, ರತನ್‌ ಟಾಟಾ ವ್ಯಕ್ತಿತ್ವ ಬಣ್ಣಿಸಿದ ಸಚಿವ ಸಂತೋಷ್‌ ಲಾಡ್‌

ಪ್ರತಿಧ್ವನಿ by ಪ್ರತಿಧ್ವನಿ
December 9, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಳಗಾವಿ, ಸುವರ್ಣ ಸೌಧ, ಡಿಸೆಂಬರ್‌ 09: ಇಲ್ಲಿನ ಸುವರ್ಣಸೌಧದಲ್ಲಿ ಇಂದು ಆರಂಭವಾದ ವಿಧಾನ ಮಂಡಲ ಕಲಾಪದಲ್ಲಿ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು, ಇತ್ತೀಚೆಗೆ ನಿಧನರಾದ ಮಾಜಿ ಸಚಿವ ಮನೋಹರ ತಹಶೀಲ್ದಾರ್‌ ಹಾಗೂ ರತನ್‌ ಟಾಟಾ ಸೇರಿದಂತೆ ಹಲವು ಗಣ್ಯರಿಗೆ ಸಂತಾಪ ಸೂಚಿಸಿ ಮಾತನಾಡಿದರು. ,

ADVERTISEMENT

ಮನೋಹರ್‌ ತಹಶೀಲ್ದಾರ್‌ ಅವರು ಸರಳಜೀವಿ, ಅವರ ಪರಿಚಯವಾದ ನಂತರ ಕಳೆದ ಹತ್ತು ವರ್ಷದಿಂದ ನಾನು ಅವರನ್ನು ಬಲ್ಲೆ, ಪಕ್ಷಕ್ಕೆ ಹಾಗೂ ಹಿಂದುಳಿದ ವರ್ಗಕ್ಕೆ ಅವರ ನಿಧನ ದೊಡ್ಡ ನಷ್ಟ ತಂದಿದೆ ಎಂದರು.

ಇತ್ತೀಚೆಗೆ ನಿಧನರಾದ ಮೇರು ಉದ್ಯಮಿ ರತನ್‌ ಟಾಟಾ ಅವರ ಕುರಿತು ಮಾತನಾಡಿದ ಸಚಿವ ಲಾಡ್‌ ಅವರು, ಉದ್ಯಮ ಜಗತ್ತಿನಲ್ಲಿ ನೈತಿಕ ಮೌಲ್ಯಕ್ಕೆ ಬೆಲೆ ಇಲ್ಲವಾಗಿರುವ ಇಂದಿನ ದಿನಗಳಲ್ಲಿ ರತನ್‌ ಅವರು ಹಿರಿಯ ವ್ಯಕ್ತಿಯಾಗಿ ಇದ್ದವರು, ಕಂಪನಿಯ ಬೆಳವಣಿಗೆಗೆ ಮಾತ್ರ ಆದ್ಯತೆ ನೀಡದೆ ಪ್ರಗತಿಗೆ ಮೌಲ್ಯಗಳನ್ನು ಸೇರಿಸಿದ್ದರು ಎಂದರು.

Krishna Byre Gowdain Session:ಬಿಜೆಪಿಗರ ಪ್ರಶ್ನೆಗೆ ತಲೆ ಅಲ್ಲಾಡಿಸಿದ ಕಂದಾಯ ಸಚಿವ.! #pratidhvani

ರತನ್‌ ಅವರು, ಪ್ರಾಮಾಣಿಕತೆ, ಶಿಸ್ತು, ನೈತಿಕತೆ ಹೀಗೆ ಎಲ್ಲವೂ ಉದ್ಯಮದ ಭಾಗವಾಗಿರಬೇಕು ಎಂದು ಬಯಸಿದ್ದರು. ಯಶಸ್ಸಿಗೆ ಮಾನವೀಯತೆ, ನೈತಿಕತೆ, ಇವು ಮೂರೂ ಸೇರಿಸಿದ್ದ ವ್ಯಕ್ತಿ ಎಂದರು.

ನಾನೂ ಉದ್ಯಮದಿಂದ ಬಂದವನಾಗಿ ಒಬ್ಬ ಉದ್ಯಮಿ ನಿಷ್ಠೆಯಿಂದ , ಡಿಗ್ನಿಟಿಯಿಂದ, ದೇಶಪ್ರೇಮದಿಂದ ಗ್ರೇಟ್‌ ಆಗಬಹುದು ಎಂಬುದನ್ನು ರತನ್‌ ಅವರು ತೋರಿಸಿಕೊಟ್ಟಿದ್ದರು ಎಂದು ಬಣ್ಣಿಸಿದರು.

Tags: BelgaumCongress PartyDecember 09Manohar Tahsildarmoral values ​​are pricelessportrayed by Minister Santosh Lad.ratan tataSuvarna Soudha
Previous Post

ಶಿವಕುಮಾರ ಸ್ವಾಮೀಜಿ ಬಗ್ಗೆ ಪ್ರದೀಪ್‌ ಈಶ್ವರ್‌ ಮಾತು

Next Post

ಬಿಜೆಪಿಗರ ಪ್ರಶ್ನೆಗೆ ತಲೆ ಅಲ್ಲಾಡಿಸಿದ ಕಂದಾಯ ಸಚಿವ.!

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post

ಬಿಜೆಪಿಗರ ಪ್ರಶ್ನೆಗೆ ತಲೆ ಅಲ್ಲಾಡಿಸಿದ ಕಂದಾಯ ಸಚಿವ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada