• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಾಣಂತಿ ಸಾವಿನಲ್ಲಿ ಸರ್ಕಾರದ ಮೃಗೀಯ ವರ್ತನೆ.. ರೇಣುಕಾಚಾರ್ಯ ಕಿಡಿ..

ಕೃಷ್ಣ ಮಣಿ by ಕೃಷ್ಣ ಮಣಿ
December 10, 2024
in Top Story, ಕರ್ನಾಟಕ, ಶೋಧ
0
ಬಾಣಂತಿ ಸಾವಿನಲ್ಲಿ ಸರ್ಕಾರದ ಮೃಗೀಯ ವರ್ತನೆ.. ರೇಣುಕಾಚಾರ್ಯ ಕಿಡಿ..
Share on WhatsAppShare on FacebookShare on Telegram

ದಾವಣಗೆರೆ: ರಾಜ್ಯದಲ್ಲಿ ಸುಳ್ಳು ಭರವಸೆ ಹೇಳಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ ಸರ್ಕಾರ ಟೇಕಾಫ್ ಆಗಿಲ್ಲ. ಸರ್ಕಾರ ಭ್ರಷ್ಟಾಚಾರದ ಮೇಲೆ ಭ್ರಷ್ಟಾಚಾರ ಮಾಡುತ್ತಿದೆ. ಕಾಂಗ್ರೆಸ್ ಸರ್ಕಾರಕ್ಕೆ ಮಾನವೀಯತೆ ಇಲ್ಲ ಎಂದು ದಾವಣಗೆರೆಯಲ್ಲಿ ರೇಣುಕಾಚಾರ್ಯ ವಾಗ್ದಾಳಿ ಮಾಡಿದ್ದಾರೆ.

ADVERTISEMENT
Krishna Byre Gowdain Session:ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿರುದ್ಧ ರೊಚ್ಚಿಗೆದ್ದ ಕಾಂಗ್ರೆಸ್ MLA.!

ರಾಜ್ಯದಲ್ಲಿ 135ಕ್ಕೂ ಹೆಚ್ಚು ನವಜಾತ ಶಿಶುಗಳ ಮಾರಣಹೋಮ ಆಗಿದೆ. 300 ಕ್ಕೂ ಹೆಚ್ಚು ಬಾಣಂತಿಯರ ಸಾವು ಆಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಬಳ್ಳಾರಿ ಭೇಟಿ ಕೊಟ್ಟಿದ್ದು, ಆಟಕ್ಕುಂಟು ಲೆಕ್ಕಕ್ಕಿಲ್ಲ. ಪ್ರಕರಣದಲ್ಲಿ ಮೂರು ಸಚಿವರು ಇದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಎಲ್ಲಾದರೂ ಭೇಟಿ ಕೊಟ್ಟಿದ್ದಾರಾ..? ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಮಾಯವಾಗಿದ್ದಾರೆ ಎಂದು ಮೂರು ಸಚಿವರ ವಿರುದ್ಧ ರೇಣುಕಾಚಾರ್ಯ ಕಿಡಿ ಕಾರಿದ್ದಾರೆ.

ಮೃತ ಬಾಣಂತಿಯರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಐದು ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಬಳ್ಳಾರಿಗೆ ಭೇಟಿ ಕೊಡಬೇಕಿತ್ತು. ತನಿಖೆ ಮಾಡಿಸಬೇಕಿತ್ತು, ಬದಲಾಗಿ ವರದಿ ಕೇಳಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದು, ರಾಜಕಾರಣಿಗಳ ಮನೆಯಲ್ಲಿ ಸಾವಾಗಿದ್ದರೆ ಐದು ಲಕ್ಷ ಕೊಡ್ತಿದ್ರಾ..? ಮೃಗಗಳ ರೀತಿ ಸರ್ಕಾರ ನಡೆದುಕೊಳ್ಳುತ್ತಿದೆ. ಬಾಣಂತಿಯರ ಸಾವಿನ ಹೊಣೆ ಹೊತ್ತು ಮೂವರು ಸಚಿವರು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

Tags: babul supriyo resigned as the mpbasudeb acharia death newsBJPbjp leader changed name of abas yojnachild deathCongress PartyDebatemotorcycle well of deathmp's farewell speech of the 15th lok sabha sessionnewshour debatethe naga lifestylethe quinttimes of indiatimes of india channeltimes of india newstop news of the daywell of deathwell of death asansolwell of death injuredwell of death injurywell of death stuntಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸದನದಲ್ಲಿ ಮಾರ್ದನಿಸಿದ ಪಂಚಮಸಾಲಿ ಮೀಸಲಾತಿ ಹೋರಾಟ..

Next Post

ಮಗುಚಿದ ಕೆಎಸ್‌ಆರ್‌ಟಿಸಿ ಬಸ್‌- 17 ಜನಕ್ಕೆ ಗಾಯ

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post

ಮಗುಚಿದ ಕೆಎಸ್‌ಆರ್‌ಟಿಸಿ ಬಸ್‌- 17 ಜನಕ್ಕೆ ಗಾಯ

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada