• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಎಸ್.ಎಂ.ಕೃಷ್ಣ ಅವರ ನಿಧನ ರಾಜ್ಯಕ್ಕೆ ತುಂಬಲಾರದ ನಷ್ಟ – ಸಚಿವ ಪ್ರಿಯಾಂಕ್ ಖರ್ಗೆ ! 

Chetan by Chetan
December 10, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಎಸ್.ಎಂ.ಕೃಷ್ಣ ಅವರ ನಿಧನ ರಾಜ್ಯಕ್ಕೆ ತುಂಬಲಾರದ ನಷ್ಟ – ಸಚಿವ ಪ್ರಿಯಾಂಕ್ ಖರ್ಗೆ ! 
Share on WhatsAppShare on FacebookShare on Telegram

ಇಂದು ಮಾಜಿ ಸಿಎಂ ಎಸ್.ಎಂ.ಕೃಷ್ಣ ಸಾಹೇಬ್ರ ನಿಧನದಿಂದ ದೇಶಕ್ಕೆ ನಷ್ಟವಾಗಿದೆ. ಅವರು ಬಹಳ ಅಪರೂಪದ ರಾಜಕಾರಣಿಯಾಗಿದ್ದರು. ಕರ್ನಾಟಕ‌, ದೆಹಲಿಯಲ್ಲಿ ಯಾವುದೇ ಪಕ್ಷದವರನ್ನ ಕೇಳಿದ್ರೂ  gentleman ರಾಜಕಾರಣಿ ಅಂತಾರೆ ಎಂದು ಕೃಷ್ಣರನ್ನ ನೆನಪಿಸಿಕೊಂಡಿದ್ದಾರೆ.

ADVERTISEMENT
DK Shivakumar: ಎಸ್ ಎಂ ಕೃಷ್ಣ ಬಗ್ಗೆ ಡಿಕೆಶಿ ಹೇಳಿದ್ದೇನು..! #SMKrishnaIsNoMore #AnilKumbleSMKrishna

ಎಸ್.ಎಂ.ಕೃಷ್ಣ ಅವರು ಯಾವ ರೀತಿ ವಿದೇಶಾಂಗ ಸಚಿವರಾಗಿ ಕೆಲಸ‌ಮಾಡಿದ್ದು ಮಾದರಿಯಾಗಿದೆ. ದೇಶದ ಬಗ್ಗೆ ವಿದೇಶದಲ್ಲಿ ಹೆಮ್ಮೆಯಿಂದ‌ ಮಾತಾನಾಡ್ತಿದ್ರು. ಕರ್ನಾಟಕ, ಬೆಂಗಳೂರಿಗೆ ಕೃಷ್ಣರ ಕೊಡುಗೆ ಅಪಾರವಾದದ್ದು ಎಂದಿದ್ದಾರೆ.

ನಾನು ಐಟಿಬಿಟಿ ಸಚಿವನಾದಾಗ ಕೃಷ್ಟ ಸರ್ ರನ್ನ ಬೇಟಿಯಾಗಿದ್ದೆ. ನನಗೆ ಐಟಿಬಿಟಿ‌ ಬಗ್ಗೆ ಹಲವು ಸಲಹೆಗಳನ್ನ ನೀಡಿದ್ರು. ಅವರು ಜನ ಸೇವೆಯಲ್ಲಿದ್ದು ಲಕ್ಷಾಂತರ ಜನರ ಬದುಕನ್ನ‌ ರೂಪಿಸಿದ್ದಾರೆ.ಈಗ ನಾವು ಬ್ರಾಂಡ್ ಬೆಂಗಳೂರು ಅಂತೀವಿ ಅದಕ್ಕೆ ಅಡಿಪಾಯ ಅವರೇ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಕಾರ್ಪೊರೇಟ್ ಲೆವೆಲ್‌ ಗವರ್ನೆನ್ಸ್ ಕೊಟ್ಟವರು ಎಸ್ ಎಂ‌ಕೃಷ್ಟ ಸಾಹೇಬ್ರು. ರಾಜಕೀಯವಾಗಿ ಮಾತ್ರವಲ್ಲದೆ ವೈಯಕ್ತಿಕವಾಗಿ ಕೂಡ ತುಂಬಾ ನಷ್ಟವಾಗಿದೆ. ನನಗೆ ಪ್ರತಿಬಾರಿ‌ ಸಿಕ್ಕಾಗಲೂ‌ ರಾಜಕೀಯ ಸಲಹೆಗಳನ್ನ ನೀಡ್ತಿದ್ರು.ಇದು ಕರ್ನಾಟಕಕ್ಕೆ ತುಂಬಲಾರದ ನಷ್ಟ.ಅವರ ಕುಟುಂಬಕ್ಕೆ ಈ ದುಖಃ ಭರಿಸುವ ಶಕ್ತಿ ಸಿಗಲಿ ಎಂದು ಹೇಳಿದ್ದಾರೆ.

Tags: ಎಸ್ ಎಂ ಕೃಷ್ಣಎಸ್.ಎಂ ಕೃಷ್ಣ ನಿಧನಸಚಿವ ಪ್ರಿಯಾಂಕ್ ಖರ್ಗೆ
Previous Post

ಮಾಜಿ ಸಿಎಂ ಎಸ್.ಎಂ. ಕೃಷ್ಣ ನಿಧನ ! ರಾಜ್ಯದಲ್ಲಿ ಮೂರು ದಿನಗಳ ಶೋಕಾಚರಣೆ  ! 

Next Post

ಮಾಜಿ ಸಿಎಂ ಎಸ್.ಎಂ ಕೃಷ್ಣ ನೆನೆದು ಡಿಕೆಶಿ ಭಾವುಕ ! ಕಣ್ಣೀರು ಹಾಕಿದ ಬಂಡೆ!

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ಮಾಜಿ ಸಿಎಂ ಎಸ್.ಎಂ ಕೃಷ್ಣ ನೆನೆದು ಡಿಕೆಶಿ ಭಾವುಕ ! ಕಣ್ಣೀರು ಹಾಕಿದ ಬಂಡೆ!

ಮಾಜಿ ಸಿಎಂ ಎಸ್.ಎಂ ಕೃಷ್ಣ ನೆನೆದು ಡಿಕೆಶಿ ಭಾವುಕ ! ಕಣ್ಣೀರು ಹಾಕಿದ ಬಂಡೆ!

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!