• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಎಸ್‌.ಎಂ ಕೃಷ್ಣರಿಗೆ ಕರ್ನಾಟಕ ರತ್ನ ನೀಡಬೇಕು – ರಾಜ್ಯ ಸರ್ಕಾರಕ್ಕೆ ಆರ್.ಅಶೋಕ್ ಆಗ್ರಹ ! 

Chetan by Chetan
December 11, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಎಸ್‌.ಎಂ ಕೃಷ್ಣರಿಗೆ  ಕರ್ನಾಟಕ ರತ್ನ ನೀಡಬೇಕು – ರಾಜ್ಯ ಸರ್ಕಾರಕ್ಕೆ ಆರ್.ಅಶೋಕ್ ಆಗ್ರಹ ! 
Share on WhatsAppShare on FacebookShare on Telegram

ರಾಜ್ಯದ ಮುತ್ಸದ್ದಿ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಧೀಮಂತ ನಾಯಕ ಎಸ್.ಎಂ.ಕೃಷ್ಣರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂದು ಆಗ್ರಹ ಕೇಳಿಬಂದಿದೆ. 

ADVERTISEMENT

ರಾಜ್ಯ ಸೇರಿದಂತೆ ರಾಷ್ಟ್ರ ರಾಜಕಾರಣದಲ್ಲೂ ಸೇವೆ ಸಲ್ಲಿಸಿರುವ ಎಸ್.ಎಂ.ಕೃಷ್ಣ ಅವರಿಗೆ ಅವರ ಜನಸೇವೆಯನ್ನು ಪರಿಗಣಿಸಿ ಕರ್ನಾಟಕ ರತ್ನ ನೀಡುವಂತೆ ಸರ್ಕಾರಕ್ಕೆ ಆಗ್ರಹಿಸಲಾಗಿದೆ. 

ಈ ವಿಚಾರದ ಬಗ್ಗೆ ಇಂದು ಟ್ವಿಟ್ ಮಾಡಿರುವ ವಿಪಕ್ಷ ನಾಯಕ ಆರ್.ಅಶೋಕ್‌, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ರಾಜ್ಯ ಸರ್ಕಾರ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ ಕರ್ನಾಟಕ ರತ್ನ ನೀಡುವ ಸಲಹೆಯನ್ನು ಪರಿಗಣಿಸಿ ಎಂದು ಆಗ್ರಹಿಸಿದ್ದಾರೆ.

Tags: ಆರ್.ಅಶೋಕ್ಎಸ್.ಎಂ ಕೃಷ್ಣಕರ್ನಾಟಕ ರತ್ನ
Previous Post

ಬಿಗ್ ಬಾಸ್ ಮನೆಯಲ್ಲಿ ಇವತ್ತು ಕೂಡ ಟಾಸ್ಕ್ ರದ್ದಾಗುತ್ತದ?

Next Post

ಸಾಹಿತ್ಯದ ಹೂರಣವೂ ಆಹಾರ ಸಂಸ್ಕೃತಿಯೂ

Related Posts

ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್
Top Story

ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

by ಪ್ರತಿಧ್ವನಿ
May 26, 2026
0

ದೇಶಾದ್ಯಂತ ಆತಂಕ ಸೃಷ್ಟಿಸಿರುವ “ಡಿಜಿಟಲ್ ಅರೆಸ್ಟ್” ಸೈಬರ್ ವಂಚನೆ ಇದೀಗ ಮತ್ತೊಮ್ಮೆ ಭಾರೀ ಸದ್ದು ಮಾಡಿದೆ. ಸಿಬಿಐ ಹಾಗೂ ಇಡಿ ಅಧಿಕಾರಿಗಳ ಹೆಸರಿನಲ್ಲಿ ಹಿರಿಯ ಮಹಿಳೆಯೊಬ್ಬರನ್ನು ಬೆದರಿಸಿ...

Read moreDetails
ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

May 26, 2026
ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

May 26, 2026
ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

May 25, 2026
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ?

May 25, 2026
Next Post
ಸಾಹಿತ್ಯದ ಹೂರಣವೂ ಆಹಾರ ಸಂಸ್ಕೃತಿಯೂ

ಸಾಹಿತ್ಯದ ಹೂರಣವೂ ಆಹಾರ ಸಂಸ್ಕೃತಿಯೂ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada